Showing 20 of 4480 posts • Page 128 of 224
ಲೋಕೋಪಯೋಗಿ, ನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಜಾಹಿರಾತು ಬಾಬ್ತು 106 ಕೋಟಿ ರು.ಗೂ ಅಧಿಕ ಮೊತ್ತ ಬರಬೇಕಾಗಿದೆ
ಅಡ್ಯಾರ್ ಗ್ರಾಮ ಪಂಚಾಯತ್, ಅಡ್ಯಾರ್ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯ
“ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ.
ಸಹೋದರನ ನಿಧನ ಹಿನ್ನೆಲೆ ಊರಿಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮತ್ತೆ ಸದ್ದು ಮಾಡ್ತಿದೆ. ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ
ಇಂದಿರಾ ಗಾಂಧಿ ಕಾಂಗ್ರೆಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು
ತುಳುನಾಡಿನ ಅಸ್ಮಿತೆಯ ಪ್ರತೀಕವಾಗಿರುವ ತುಳುವ ಮಹಾಸಭೆ, ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ.
ಪುತ್ತೂರಿನ ಹೊರವಲಯದ ಬನ್ನೂರು ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ನೀಡಿದ ದೂರಿಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM) ಗೆ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಮುಸ್ತಫಾ ಬಸ್ತಿಕೋಡಿ
ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾದಕ ಮತ್ತು ವಸ್ತು ವಿರೋಧಿ ದಿನ ೨೦೨೫ ಕಾರ್ಯಕ್ರಮ
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಚಾಲಕ ಸಮಿತ್ ರಾಜ್ ಅವರನ್ನು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಗುರುವಾರ ಬಂಧಿಸಲಾಗಿದೆ.
ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ,
ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
ಉರ್ವ ಮೀನು ಮಾರುಕಟ್ಟೆ ಅವ್ಯವಸ್ಥೆ, ಸರಿಯಾದ ಒಳ ಚರಂಡಿ ಇಲ್ಲದೆ, ತ್ಯಾಜ್ಯ ಕೊಳೆತು ನಾರುತ್ತಿದ್ದು, ಮಾರುಕಟ್ಟೆಗೆ ಬರುವ ಗ್ರಾಹಕರು, ಹಾಗೂ ಮೀನುಗಾರರು ವಾಸನೆ ಹಾಗೂ ಕೊಳಕು ನೀರಿನಿಂದಾಗಿ ತುಂಬಾನೆ ತೊಂದರೆ
ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲ
ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ KA 21 F 0069 ನೋಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಗೆ, ಮಡಿಕೇರಿ ಕಡೆಯಿಂದ -ಸುಳ್ಯ ಮಾರ್ಗವಾಗಿ ಬರುತ್ತಿದ್ದ KA 19 F 3620 ನೊಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿರ್ಲಕ್ಷ್ಯತನ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ.
ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.
ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.