Showing 20 of 4480 posts • Page 129 of 224
ತಾಯಿ ಮತ್ತು ಮಗು ನಿಧನ ಹೊಂದುವ ಪ್ರಮಾಣವನ್ನು ಇಳಿಕೆ ಮಾಡಲು, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಪ್ರಸೂತಿಗಾಗಿ ವಿಶೇಷ ತೀವ್ರ ನಿಗಾ ಘಟಕ ಸ್ಥಾಪನೆಯಾಗುತ್ತಿದೆ.
ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.
ಇತ್ತಿಚ್ಚಿನ ದಿನಗಳಲ್ಲಿ ಹಣ ಇಲ್ಲದೆ ಮಾಧ್ಯಮ ವರ್ಗದ ಜನ ಆಪ್ ಲೋನಿನ ಮೊರೆಹೋಗುತ್ತಿರುವುದು ಅತಿಹೆಚ್ಚು,ಸಾಲ ಮಾಡಿ ವ್ಯವಹಾರಗಳಿಗೆ ಹೂಡಿಕೆ ಮಾಡಿದವರು ಕೊನೆಗೆ ಕೈಸುಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಹೆಚ್ಚುತ್ತಲೇ ಇದೆ.
ಮೂವತ್ತಾರು ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬಯಿ ಸೇರಿ, ಮಾನಸಿಕ ಸಮಸ್ಯೆಗೊಳಗಾಗಿ, ಮನೆಯವರ ಸಂಪರ್ಕ ಕಳೆದುಕೊಂಡಿದ್ದ ಇರುವೈಲು ಗ್ರಾಮದ ಚಂದ್ರಶೇಖರ ಮತ್ತೆ ಊರಿಗೆ ಬಂದು ತಾಯಿಯ ಮಡಿಲು ಸೇರಿದ್ದಾರೆ.
ಕತಾರ್ ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು,
ಕೋಮುವಾದಿ ಶಕ್ತಿಗಳನ್ನು ಮಟ್ಟಹಾಕುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿವೆ. ಜನರ ನಿರೀಕ್ಷೆಯನ್ನು ಕಾಂಗ್ರೆಸ್ ಸರಕಾರ ಹುಸಿಗೊಳಿಸಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಆರೋಪಿಸಿದರು.
50 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ
ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರ
ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಛೇರಿಗಳ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು.
ಸೋಶಿಯಲ್ ಮೀಡಿಯಾದಲ್ಲಿ ಬಾಯಿಗೆ ಬಂದಂತೆ ಗೀಚುವವರು, ದ್ವೇಷ ಭಾಷಣ ಮಾಡುವವರು ಎಚ್ಚರ ವಹಿಸಬೇಕು ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ
ನಮ್ಮ ಸಂಸ್ಥೆಯ ವಿನಂತಿಯ ಮೇರೆಗೆ ಕ್ರಿಷ ವಟಿ ಬರೆದಿರುವ ವಟಿಕುಟೀರ ಪ್ರಕಾಶನ ಬೆಂಗಳೂರು ಇವರ ರಾಷ್ಟ್ರ ರಕ್ಷಣೆಯಲ್ಲಿ ಕರುನಾಡ ವೀರರು ಭಾಗ – ೧ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಸಭೆಗಳಲ್ಲಿ ತುಳು ಭಾಷೆ ಮಾತನಾಡಬಾರದು ಎಂದು ಜಿಲ್ಲಾಡಳಿತ ಹೊರಡಿಸಿರುವ ಒಂದು ಸುತ್ತೋಲೆ ಇದೀಗ ಜಿಲ್ಲೆಯಲ್ಲಿ ಆಕ್ರೋಶ ಮೂಡಿಸಿದೆ.
ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದೇಶೀಯ ಆಗಮನ ಸಭಾಂಗಣದಲ್ಲಿ ಇಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಬೋಧಕರು – ದೇಲಂಪಾಡಿ ಯೋಗ ಫೌಂಡೇಶನ್ನ ಶ್ರೀ ಕುಮಾರ್ ಶೆಣೈ ಮತ್ತು ಶ್ರೀ ಸ್ಕಂದ ಎಸ್ ನವಾಡ ಅವರು ಆಯುಷ್ ಸಚಿವಾಲಯ
ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಜುನಾಥ ಬಂಡಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ,
ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನ
ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು.
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು (ಕೆಎಂಸಿ) ಇಲ್ಲಿಯ ರೇಡಿಯೇಶನ್ ಆಂಕೋಲಜಿ ವಿಭಾಗವು ಬೇಬಿಗ್ ಮೆಡಿಕಲ್ ಸಿಸ್ಟಮ್ಸ್ ಸಹಯೋಗದಲ್ಲಿ ಸಜಿನೋವಾ ಬ್ರಾಕಿಥೆರಪಿ ವ್ಯವಸ್ಥೆಯ ಕುರಿತು ಅಂತರರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.