Showing 20 of 4480 posts • Page 131 of 224
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೀರು ನಿಂತ ಹಳ್ಳದಲ್ಲಿ ಪತ್ತೆಯಾಗಿದೆ. ಮೃತನನ್ನು ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಎಂದು ತಿಳಿದಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಅವರು ಮಂಗಳವಾರ ನಗರದ ಮೇರಿಹಿಲ್ನಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ.
ಭಾರೀ ಮಳೆಗೆ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ ಹಾನಿ ಸಂಭವಿಸಿದೆ. ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆ- ಬಜ್ಪೆಯಿಂದ ಅದ್ಯಪಾಡಿಗೆ ಹೋಗುವ ಬೈಲು ಬೀಡು ರಸ್ತೆ
ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ.
ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಮಂಗಳೂರು ನಗರದ ಪಿ.ಡ.ಬ್ಲ್ಯೂ.ಡಿ ಕಟ್ಟಡದಲ್ಲಿ ಕಾರ್ಯನಿರ್ವಯಿಸುತ್ತಿರುವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಕಚೇರಿಯನ್ನು ನಗರದ ಬೋಂದೆಲ್ನಲ್ಲಿ ನೂತನವಾಗಿ ನಿರ್ಮಾಣ
ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜೂನ್ 17 ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದೆ.
2025-26ನೇ ಸಾಲಿನಲ್ಲಿ ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/- ಪ್ರೋತ್ಸಾಹ ಧನವನ್ನು ನೀಡುವ ಯೋಜನೆ
ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ನಿರ್ದೇಶನ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 18 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಎಡೆ ಬಿಡದೇ ಸುರಿಯುತ್ತಿದ್ದ ಜಡಿ ಮಳೆಗೆ ಪ್ರವಾಹ ಪರಿಸ್ಥಿತಿ ಎದುರಿಸಿದ ಕ್ಷೇತ್ರದ ಹಲವೆಡೆ ಧಾವಿಸಿದ ಮಂಗಳೂರು ದಕ್ಷಿಣ ಶಾಸಕ,
ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಇವರ ಸತತ 6ನೇವರ್ಷದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಕುಳಾಯಿಯಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಗುಡ್ಡ ಮತ್ತೆ ಕುಸಿಯುವ ಆತಂಕ ಹೆಚಾಗಿದೆ.
ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ.
ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲೆವೆಡೆಗಳಲ್ಲಿ ಅಪಾರ ಹಾನಿ ಸಂಭವಿಸಿದೆ.
ಸುರಿಧ ಧಾರಾಕಾರ ಮಳೆಯಿಂದಾಗಿ ಕದ್ರಿ ಕೈ ಬಟ್ಟಲ್ ಬಳಿ ಬೃಹತ್ ಆಕಾರದ ತಡೆಗೋಡೆ ಕುಸಿದು ಅಶೋಕ್ ಎಂಬವರ ಮನೆಗೆ ಬ್ರಹತ್ ಪ್ರಮಾಣದ ಹಾನಿ ಆಗಿದೆ.