Showing 20 of 4480 posts • Page 132 of 224
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಚಾಲಕ ಮೊಹಮ್ಮದ್ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
Anti Communal Special Task force ನ್ನು ನಾನು ಸ್ವಾಗತಿಸುತ್ತೇನೆ, ಆದರೆ ಇದು ಹಿಂದುಗಳನ್ನು ಟಾರ್ಗೆಟ್ ಮಾಡದೆ ನ್ಯಾಯಯುತವಾಗಿ ಕಾರ್ಯಮಾಡಲಿ.
ಕೋಮು ಚಟುವಟಿಕೆ ನಿಗ್ರಹಕ್ಕೆ ದೇಶದಲ್ಲೇ ಪ್ರಥಮ ವಿಶೇಷ ಕಾರ್ಯಪಡೆಯನ್ನು ಗೃಹ ಸಚಿವ ಪರಮೇಶ್ವರ್ ಉದ್ಘಾಟನೆ ಮಾಡಿದರು. ಇಷ್ಟು ದಿನ ಕೋಮು ಸಾಮರಸ್ಯ ಕೆಡಿಸುವ ಚಟುವಟಿಕೆಗಳನ್ನು ಸಾಫ್ಟ್ ಆಗಿ ಹ್ಯಾಂಡಲ್ ಮಾಡಿದ್ದೆವು.
ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಒಳಪಟ್ಟ ಮಂಗಳೂರು – ಬೆಂಗಳೂರು ರಸ್ತೆಯಲ್ಲಿ ಬ್ರಹ್ಮರಕೂಟ್ಲು ಎಂಬಲ್ಲಿರುವ ಟೋಲ್ ಸಂಗ್ರಹ ಕೇಂದ್ರದ ವಿರುದ್ದ ಎಂ.ತುಂಗಪ್ಪ ಬಂಗೇರ ನೇತ್ರತ್ವದಲ್ಲಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದ ಬಗ್ಗೆ ಮಂಗಳೂರಿನ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾಲ್ ಸಲ್ಡಾನಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯಮ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿ ನಡೆಸಿದರು. ನರೇಂದ್ರ ಮೋದಿ ಪ್ರಧಾನಿಯಾಗಿ ಯಶಸ್ವಿ 11ವರ್ಷ ಪೂರೈಸಿದ್ದಾರೆ.
ಮಂಗಳೂರಿನಲ್ಲಿ ಇತ್ತೀಚಿಗೆ ನಡೆದ ಘಟನೆಗಳು ಬೇಸರದ ವಿಚಾರ. ಇದು ಜಿಲ್ಲೆಯ ಸೌಹಾರ್ದತೆಗೆ ಒಂದು ಕಪ್ಪು ಚುಕ್ಕೆ. ನಮ್ಮ ಗುರಿ ಜಿಲ್ಲೆಯಲ್ಲಿ ಸೌಹಾರ್ದತೆ ಮೂಡಿಸುವಂತಾಗಿರಬೇಕು. ಇದರಲ್ಲಿ ಭಿನ್ನಾಭಿಪ್ರಯಾ ಇರಬಾರದು ಎಂದಿಲ್ಲ.
ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್ಪೆಕ್ಟರ್ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ ,
ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ. ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಶತಮಾನ ಕಂಡಿರುವ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಗೊಳಿಸಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ
ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ
ಸಿಂಗಾಪುರದ ಹಡಗಿನಲ್ಲಿ ಭಾರೀ ಅಗ್ನಿ ಅನಾಹುತದಲ್ಲಿ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಮುಂದುವರಿದಿದೆ. ತೈವಾನ್ ನ ಸೆಕೆಂಡ್ ಇಂಜಿನಿಯರ್ ಯು ಬೊ ಫಾಂಗ್. ಮ್ಯಾನ್ಮರ್ ನ ಕಾರ್ಪೆಂಟರ್ ಸಾನ್ ವಿನ್. ಇಂಡೋನೇಶ್ಯಾದ ಎಬಿ ಜಾನಲ್ ಅಹಿದಿನ್.
ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆ ಜಿಲ್ಲೆಗೆ ಕಾಂಗ್ರೆಸ್ ನಿಯೋಗ ಹಾಗೂ ಬಿಜೆಪಿ ನಿಯೋಗ ಆಗಮಿಸಿದೆ. ವಿವಿಧ ಧಾರ್ಮಿಕ ಮುಖಂಡರ ಅಭಿಪ್ರಾಯವನ್ನ ಸಂಗ್ರಹಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.
ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ನಿರ್ಮಾಣ ಪೂರ್ಣಗೊಂಡರೂ, ನೀರು ನಿಂತಿದೆ. ಬಜಾಲ್, ಕಣ್ಣೂರು ಸೇತುವೆಗಳಲ್ಲೂ ಇದೇ ಸಮಸ್ಯೆ ಇದೆ.
ಮಂಗಳೂರಿನ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ.
ಅಖಿಲ ಭಾರತ ವಕೀಲರ ಒಕ್ಕೂಟ (AILU) ರಾಜ್ಯ ಕರೆಯ ಅನ್ವಯ ಇಂದು ಅಖಿಲ ಭಾರತ ವಕೀಲರ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ನ್ಯಾಯಾಲಯ