Showing 20 of 4480 posts • Page 133 of 224
ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಬಿಜೆಪಿ ನಾಯಕರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ತಮಗೆ ಬೇಕಾದ ಮೃತರ ಮನೆಗೆ ಭೇಟಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಇಲಾಖೆ
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು ಪ್ರತಿಯೊಬ್ಬರಿಗೂ ನೋವನ್ನುಂಟುಮಾಡಿದೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಉದ್ವಿಗ್ನತೆ
ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು,
ಮಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳು ಕಾಂಗ್ರೆಸ್ ನ ಪೊಲೀಸ್ ಠಾಣೆಗಳು. ಇವರು ಅಧಿಕಾರಿಗಳನ್ನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ತಾಳಕ್ಕೆ ಕುಣಿಯಲು. ಇವರ ತಾಳಕ್ಕೆ ಕುಣಿಯುವ ಅಧಿಕಾರಿಗಳನ್ನ ಇಲ್ಲಿ ಕಟ್ಟಬೇಕಿತ್ತು.
ಕಳೆದ ಕೆಲ ತಿಂಗಳಿನಿಂದ ಕರಾವಳಿ ಭಾಗದ ಕಾನೂನು ಸುವ್ಯವಸ್ಥೆ ಹದಗೆಟ್ಡಿದೆ. ಈ ಹೊತ್ತಲ್ಲಿ ಸುಹಾಸ್ ಹತ್ಯೆ ಹಾಗೂ ಆ ಬಳಿಕ ಕೆಲ ಬೆಳವಣಿಗೆ ನಡೆದಿದೆ.
ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್ಲೈನ್ ಸಹಿ ಸಂಗ್ರಹ ಅಭಿಯಾನ
ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ತಮ್ಮ ಬೆಂಕಿ ಹಚ್ಚಿದ ಘಟನೆ ಬಜಕರೆ ಬಳಿ ಕೋಡಿಂಬಾಳ ಕೋರಿಯರ್ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ.
ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್
ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ.
ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಎಂದು ಗುರುತಿಸಲಾಗಿದೆ.
ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮೀಷನರ್ ಅಮಾನತುಗೆ ಮಂಗಳೂರಿನಲ್ಲಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಬಂಟ್ವಾಳ ರೆಹಮಾನ್ ಹತ್ಯೆ ಕೇಸ್ ನಲ್ಲಿ ಸಂಘಟನೆ ಕಾರ್ಯಕರ್ತರ ಮೇಲೆ ಕೇಸ್ ಮಾಡಲಾಗ್ತಿದೆ. ಪೊಲೀಸರನ್ನ ಬಳಸಿ ಸಂಘಟನೆ ಕಾರ್ಯಕರ್ತರ ಮೇಲೆ ಸರ್ಕಾರ ಪ್ರಕರಣ ದಾಖಲಿಸ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿಯ ಸಂಭ್ರಮಾಚರಣೆಯ ವೇಳೆ ನಡೆದ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿ
ಸಾನಿಧ್ಯ ಸಂಸ್ಥೆಯ 2025-26 ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಬಾಂಬೆಯವರಾದ ಸಿಎ ಸುಜಲ್ ಷಾ ಭೇಟಿ ನೀಡಿ ದೀಪ ಬೆಳಗಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಶುಭ ಹಾರೈಸಿದರು.
ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟ್ರ ಅಂತಾರಾಷ್ಟ್ರೀಯ ಈಜುಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ
ಕಿಂಗ್ಸ್ ಚೆಸ್ ಅಕಾಡೆಮಿ ವತಿಯಿಂದ ಜೂ. 22 ರಂದು ಭಾನುವಾರ ದಂದು ಮಂಗಳೂರು ನಗರದ ಬಾಲಂಭಟ್ ಹಾಲ್ ನಲ್ಲಿ ಒಂದು ಅಂತರ್ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆಯೋಜಿಸಲಾಗಿದೆ.
ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಿಂದ ಚಾಲಕ ಪಾರಾಗಿರುವ ಘಟನೆ ಇಂದು ಮುಂಜಾನೆ 5:30 ಗಂಟೆಗೆ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ನಡೆದಿದೆ.