Showing 20 of 4480 posts • Page 134 of 224
ದಕ್ಷಿಣ ಕನ್ನಡದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತಗಳು ಅಕ್ರಮ ಜಾನುವಾರು ಸಾಗಣೆ ಮತ್ತು ಹತ್ಯೆಯನ್ನು ತಡೆಗಟ್ಟಲು ಭದ್ರತಾ ಕ್ರಮಗಳನ್ನು ತೀವ್ರಗೊಳಿಸಿವೆ.
ಸರ್ಕಾರದ ಕ್ರಮದ ಬಗ್ಗೆ ನಾನು ಟೀಕೆ ಟಿಪ್ಪಣಿ ಮಾಡಲ್ಲ. ಆಗಬಾರದ್ದು ಆಗಿದೆ, ಸರ್ಕಾರದ್ದು ಕ್ಯಾಬಿನೆಟ್ ನಿರ್ಧಾರ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಮಾಡಿದ ಕಾರ್ಯಕ್ರಮ ಅದು.
ದಕ್ಷಿಣ ಕನ್ನಡ ಜಿಲ್ಲೆಗೆ ಕೆಪಿಸಿಸಿ ನಿಯೋಗ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಭೇಟಿ ನೀಡಿತು.
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ನಿಯೋಗದ ಸದಸ್ಯ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಜನಪ್ರತಿನಿಧಿಗಳು ಅಭಿವೃದ್ಧಿ ಚರ್ಚೆ ಮಾಡಬೇಕು,
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿಕೆ ನೀಡಿದ್ದಾರೆ. ನಾವು ಎಲ್ಲರ ಜೊತೆಗೆ ಸಮಾಲೋಚನೆ ಮಾಡಿದ್ದೇವೆ.
ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
ಮಹಾನಗರಪಾಲಿಕಾ ವ್ಯಾಪ್ತಿಯಲ್ಲಿ ಅಮೃತ್ ಮಿತ್ರ 2.0 ಯೋಜನೆಯಡಿಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ಗಿಡ- ಕಾರ್ಯಕ್ರಮಕ್ಕೆ ಜೂ. 05 ರಂದು ವಿಶ್ವ ಪರಸರ ದಿನ
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ
ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಸುಮಾರು ಏಳೆಂಟು ವರ್ಷಗಳ ಹಿಂದೆ ಅಲ್ಲಿದ್ದ ಸುಮಾರು ೫೦೦ಕ್ಕೂ ಅಧಿಕ ಮರಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಪರಿಸರ ದಿನಾಚರಣೆ
ಆರ್ ಸಿಬಿ ವಿಜಯೋತ್ಸವ ಹಿನ್ನೆಲೆ ಬೆಂಗಳೂರಿನಲ್ಲಿ ಕಾಲ್ತುಲಿತ ಸಾವು ನೋವು ವಿಚಾರ ಮಂಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಆರ್ ಸಿಬಿ ರಾಜ್ಯದ ತಂಡ ಅಥವಾ ರಾಷ್ಟ್ರದ ತಂಡ ಅಲ್ಲ
ಬಿಜೆಪಿಯ ಮಾಜಿ ಸಚಿವ, ಹಾಗೂ ಗಂಗಾವತಿ ಶಾಸಕರಾದ ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಅವರ ಧರ್ಮಪತ್ನಿಯಾದ ಶ್ರೀ ಲಕ್ಷ್ಮಿ ಅರುಣಾ ಅವರು ಇಂದು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಕುಲಶೇಖರ ನಿವಾಸಿಯಾದ ಕೇವಲ 8 ವರ್ಷದ ರುಶಭ್ ರಾವ್ ಅವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಆರೋಪಿ ಕಬಕ ಗ್ರಾಮದ ಪುತ್ತೂರು ನಿವಾಸಿ ಗಣೇಶ್ ಪ್ರಸಾದ್
ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯ
ಮೋಟಾರು ವಾಹನ ಕಾಯ್ದೆಯಡಿಯ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ
ಗೋವಂಶದ ಕುರ್ಬಾನಿ ಆಗದ ಹಾಗೆ ಹಾಗೂ ಹಿಂಸಾತ್ಮಕ ಗೋಸಾಗಾಟ ತಡೆಯುವಂತೆ ಕೋರಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಛೇರಿಯಲ್ಲಿ ಪ್ರಾಂತ ಗೋರಕ್ಷಾ ಪ್ರಮುಖರಾದ ಸುನಿಲ್ ಕೆ ಆರ್ ನೇತ್ರತ್ವದಲ್ಲಿ ಪತ್ರಿಕಾ ಗೋಷ್ಠಿ
ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣ ಆಗಿತ್ತು. ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ ಎಂದು ಮಂಗಳೂರಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.