Showing 20 of 4480 posts • Page 135 of 224
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿ
ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವ ರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ
ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಅಪರೇಷನ್ ಸಿಂಧೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ
ಕೋಮು ದ್ವೇಷದ ಕೊಲೆ ಸರಣಿ ಮತ್ತು ಈ ರೀತಿಯ ವಾತಾವರಣ ಮುಂದೆಂದೂ ಆಗಕೂಡದು ಎಂದು ಟಾಸ್ಕ್ ಪಡೆದು ಬಂದಿರುವ ಎಸ್ಪಿ ಡಾ.ಅರುಣ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಸೇರಿ 36 ಜನರ ವಿರುದ್ಧ ಗಡಿಪಾರು ಕಾನೂನು ಪ್ರಕ್ರಿಯೆ ವಿಚಾರವಾಗಿ ‘ತಾಕತ್ತಿದ್ರೆ ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿʼ.
ದ.ಕ.ಜಿಲ್ಲೆಯ ಕೆಲ ಹಿಂದೂ ನಾಯಕರು, ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸಿದ್ದು, ಕೆಲವರನ್ನು ಗಡಿಪಾರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್
ಕೇರಳದಿಂದ ಕರ್ನಾಟಕದ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಲಾಗಿದೆ.
ವೋಟ್ ಬ್ಯಾಂಕ್ ರಾಜಕಾರಣದ ನೀಚ ಮಟ್ಟಕ್ಕೆ ಇಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಟಾರ್ಗೆಟ್
ಮತಾಂಧರಿಂದ ಹತ್ಯೆಯಾದ ಹಿಂದೂ ನಾಯಕ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಎಫ್ಐಆರ್ ದಾಖಲಿಸಿರುವುದು ಖಂಡನೀಯ.
ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ.
ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ.
ತೋಟಬೆಂಗ್ರೆ ಪ್ರದೇಶದ ಅಳಿವೆ ಬಾಗಿಲು ವ್ಯಾಪ್ತಿಯಲ್ಲಿ ಶುಕ್ರವಾರ ಮೀನು ಹಿಡಿಯಲು ಹಾಕಿದ್ದ ಬಲೆ ತೆರವಿಗೆ ಹೋದ ಸಂದರ್ಭ ನಾಪತ್ತೆ
ಬಿಜೆಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ.
ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದಂತ್ಯ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಜಲಪಾತ ಸಹಿತ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶ
ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕದಡುವ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ
ವೀರ ಸರ್ವರ್ಕರ್ ಸಮಾಚಾರ ಸಮಾನ್ ಯಾತ್ರಾ ಮಂಗಳೂರಿಗೆ ಆಗಮಿಸಿದೆ. ಭಾರತದ ವಿವಿಧ ಜಿಲ್ಲೆಗೆ ಭೇಟಿ ನೀಡಿದೆ. ವೀರ ಸಾರ್ವಕರ್ ಗೆ ಭಾರತ ರತ್ನ ನೀಡುವ ಹಿನ್ನಲೆ ಈ ಸಮ್ಮಾನ ಯಾತ್ರಾ ನಡೆಸಲಾಗಿದೆ.
ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣ
ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಮೇ 31ರ ತಡರಾತ್ರಿ ನಡೆದಿದೆ.