Showing 20 of 4480 posts • Page 137 of 224
ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತಪಟ್ಟ ಕಾರ್ಮಿಕನಾಗಿದ್ದಾನೆ.
ತಾಲೂಕಿನಾದ್ಯಂತ ದಿನವಿಡೀ ಸಾಧಾರಣ ಮಳೆಯಾಗಿದ್ದು, ಮಳೆಹಾನಿ ಮುಂದುವರಿದಿದೆ. ಬಾಳ್ತಿಲ ಗ್ರಾಮದ ಯಶೋಧರವರ ಮನೆಯ ಹಿಂದೆ ಬರೆಯ ಮಣ್ಣು ಜರಿದು ಬಿದ್ದು ನಷ್ಟ ಸಂಭವಿಸಿದೆ.
ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯಲ್ಲಿ ದೀರ್ಘಕಾಲದ ಮತ್ತು ಗಂಭೀರ ವೈಫಲ್ಯಗಳ ಕುರಿತು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಮತ್ತು ಇತರ ಹನ್ನೆರಡು ಸರ್ಕಾರಿ ಸಂಸ್ಥೆಗಳಿಗೆ ಔಪಚಾರಿಕವಾಗಿ ಕಾನೂನು ನೋಟಿಸ್ ನೀಡಲಾಗಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ. ಯಶವಂತ, ಕಮಲಾಕ್ಷ ಎಂಬ ಮಾಹಿತಿ ತಿಳಿದು ಬಂದಿದೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ ಮೃತಪಟ್ಟಿದ್ದಾರೆ.
ದೇರಳಕಟ್ಟೆ, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದು ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಜೋಕಟ್ಟೆ ಪಂಚಾಯತ್ ಬಳಿ ಗುಡ್ಡ ಧರೆಗೆ ಕುಸಿತಗೊಂಡಿದ್ದು, ಅಲ್ಲಿರುವ ಸುತ್ತಮುತ್ತಲಿನ ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದೆ.
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು,
ಮಂಗಳೂರು : ನಿನ್ನೆ ರಾತ್ರಿ ಸುರಿದ ಧಾರಕಾರ ಮಳೆಗೆ ಕೊಡಿಯಾಲ್ ಬೈಲ್ ಬೋಜರಾವ್ ಲೈನ್ ನ ಮನೆ ಒಳಗೆ ನೀರು ತುಂಬಿಕೊಂಡಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಧಾರಾಕಾರದ ಗಾಳಿ ಮಳೆ ಹಿನ್ನಲೆ ಬಿಜೈ ಬಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶತ್ ಯಾವುದೇ ಹಾನಿ ಆಗಿಲ್ಲ. ಸಂಚಾರ ಅಸ್ತವ್ಯಸ್ತವಾಗಿದ್ದು, ಮಹಾ ನಗರ ಪಾಲಿಕೆ ತೆರವು ಕಾರ್ಯಾಚರಣೆ ನಡೆಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಂಡು, ಕೊಲೆಯ ಹಿಂದಿರುವ ಶಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ
ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆ
ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ.
ನಗರದ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನೇಮಕಮಾಡಲಾಗಿದ್ದು ಎಸ್ಪಿಯಾಗಿ ಡಾ. ಕೆ. ಅರುಣ್ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
“ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾಯಕ ಯುವಕ ಅಬ್ದುಲ್ ರಹೀಮ್ ಹತ್ಯೆಯಲ್ಲಿ ಭಾಗಿಯಾಗಿರುವ ಭರತ್ ಕುಮ್ಮೇಲ್ ಸಹಿತ ಎಲ್ಲ ಆರೋಪಿಗಳನ್ನು ಪೊಲೀಸ್ ಇಲಾಖೆ ಇಂದು ರಾತ್ರಿಯ ಒಳಗೆ ಬಂಧಿಸಬೇಕು,
ಕಾರು ಮತ್ತು ಮಿನಿ ಟೆಂಪೋ ಢಿಕ್ಕಿ ಹೊಡೆದ ಘಟನೆ ಕುದ್ಮಾರು – ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ಮೇ 28ರಂದು ನಡೆದಿದೆ.
ನೂತನ ಜಿಲ್ಲಾಧಿಕಾರಿ ಕಛೇರಿ ಪಡೀಲಿನಲ್ಲಿ ಆರಂಭಗೊಂಡಿದೆ ಆದರೆ ಪಡೀಲು-ಬಜಾಲ್ ಸಂಪರ್ಕ ರಸ್ತೆಯ ಕಂಕನಾಡಿ ರೈಲ್ವೇಯ ಅಂಡರ್ ಪಾಸ್ ಬಳಿ ಅದೆಷ್ಟೋ ವರುಷದ ಸಮಸ್ಯೆಗೆ ಇನ್ನೂ ಕೂಡಾ ಮೋಕ್ಷ ಪ್ರಾಪ್ತಿಯಾಗದಿರುವುದು ವಿಪರ್ಯಾಸದ ಸಂಗತಿ.
ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕೊಳತ್ತಮಜಲ್ ಅಬ್ದುಲ್ ರೆಹ್ಮಾನ್ ಹತ್ಯೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ.
ಭೂ ಸಮತಟ್ಟು ಮತ್ತು ಕಲ್ಲು ತೆಗೆಯುವಿಕೆಗೆ ಸಂಬಂಧಿಸಿದ ಕಡತಕ್ಕೆ ಸಂಬಂಧಿಸಿದಂತೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರೊಬ್ಬರು ಚಾಲಕನ ಮೂಲಕ 50,000 ರೂ. ಲಂಚ
ಮುಸ್ಲಿಂ ಯುವಕನ ಬರ್ಬರ ಕೊಲೆ ಪ್ರಕರಣ ನಡೆದಿದ್ದು, ಕುತ್ತಾರ್ ಮದನಿನಗರ ಮಸೀದಿಯಲ್ಲಿ ಮೃತದೇಹದ ಸ್ನಾನ ಪ್ರಕ್ರಿಯೆ ನಡೆಸಿ, ಮದನಿನಗರದಿಂದ ತೊಕ್ಕೊಟ್ಟು ಮಾರ್ಗವಾಗಿ ಪಂಪ್ ವೆಲ್, ನಂತೂರು, ಪಡೀಲ್ ಮೂಲಕ ಮೃತದೇಹದ ಯಾತ್ರೆ ನಡೆಯಲಿದೆ.