Showing 20 of 4477 posts • Page 140 of 224
2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ
ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಸುಮಾರು 300ಕ್ಕೂ ಅಧಿಕ ಮಂದಿಗೆ 9 ಕೋಟಿಗೂ ಅಧಿಕ ವಂಚನೆ
ರಾಜ್ಯದಲ್ಲಿ ಭ್ರಷ್ಟಕೂಪ ಆಡಳಿತ ನೀಡಿ, ಉಚಿತ ಗ್ಯಾರಂಟಿಗಳ ಮುಖವಾಡ ಧರಿಸಿಕೊಂಡು ಜನಸಾಮಾನ್ಯರ ಮೇಲೆ ಬೆಲೆಯೇರಿಕೆಗಳ ಬರೆ ಎಳೆದು ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿ ದಿವಾಳಿತನದತ್ತ
ರಾಜ್ಯ ಸರಕಾರದ ವಿರುದ್ಧ ಶಾಸಕ ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು. ಮಂಗಳೂರಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವನ್ನ ಪ್ರಶ್ನೆ ಮಾಡಿದ್ರೆ ಕೇಸ್ ಹಾಕುವ ಸ್ವಭಾವ ರೂಡಿಸಿಕೊಂಡಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರ್ಘಟನೆ ಘಟಿಸಿದ್ದು ಮೇ , 22, 2010. 158 ಪ್ರಯಾಣಿಕರ ಸಾವಿಗೆ ಕಾರಣವಾದ ದುರಂತ ಘಟನೆ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ
ಒಂದೆಡೆ ಮುಂಗಾರು ನಿರೀಕ್ಷೆಗೂ ಮೊದಲೇ ಈ ಮಾಸಾಂತ್ಯಕ್ಕೆ ಆಗಮಿಸುವ ಸಾಧ್ಯತೆ ಗೋಚರಿಸಿದೆ, ಹಾಗಾಗಿ ರಾಷ್ಟ್ರೀಯ ಹೆದ್ದಾರಿ 660 ಕೂಳೂರಿನಲ್ಲಿ ನಿರ್ಮಾಣ
ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣವು 2024-25ನೇ ಹಣಕಾಸು ವರ್ಷದಲ್ಲಿ ದಾಖಲೆಯ 2.32 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದೆ.
ಮಂಗಳೂರು ಮತ್ತು ಬೆಂಗಳೂರು ನಡುವಿನ ರೈಲು ಪ್ರಯಾಣಿಕರಿಗೆ ಗಮನಾರ್ಹ ಬದಲಾವಣೆ! ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮಾರ್ಗದಲ್ಲಿ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಮೇ 18ರ ರಾತ್ರಿ ನಡೆದಿದೆ.
ಬ್ರಾಹ್ಮಣ ಸಮಾಜ (ರಿ.)ಟ್ರಸ್ಟ್ ಮತ್ತು ಕಾರ್ಯಕಾರಿ ಹಾಗೂ ಶಿವಳ್ಳಿ ಸ್ಪಂದನ ಕಟೀಲು ವಲಯದ ಸಹಭಾಗಿತ್ವ ದಲ್ಲಿ ನಡೆದ 15 ದಿನಗಳ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ
ಪಟ್ಲ ಫೌಂಡೇಶನ್ ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪ
ಕರಾವಳಿ, ಮಲೆನಾಡು ಸಹಿತ ರಾಜ್ಯದ ಎಲ್ಲ ಎಲ್ಲಾ ಪ್ರದೇಶಗಳ ಸರ್ವತೋಮುಖ ಅಭಿವೃದ್ದಿಗೆ ಹಾಗೂ ಸರ್ವ ಜನದ ಶಾಂತಿತೋಟ ನಿರ್ಮಿಸುವುದೇ ನಮ್ಮ ಸಂಕಲ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಒಂದು ಹೆಗ್ಗುರುತು ಸಾಧನೆಯಲ್ಲಿ, ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2024–25ರ ಹಣಕಾಸು ವರ್ಷದಲ್ಲಿ 46 ಮಿಲಿಯನ್ ಮೆಟ್ರಿಕ್ ಟನ್ (MMT) ಸರಕು ಸಾಗಣೆಯ ಅತ್ಯಧಿಕ ದಾಖಲೆಯನ್ನು ಹೊಂದಿದೆ.
: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದರು. ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಭಾಗಿ ಹಿನ್ನೆಲೆ
ಮಂಗಳೂರಿನ ಪತ್ರಿಕಾ ಭವನದಲ್ಲಿ “ಕಲಾಸಂಪದ” ಪುಸ್ತಕವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರ ವಲಯ ಮಂಗಳೂರಿನ ಶ್ರೀ ಜೇಮ್ಸ್ ಕುಟಿನ್ಹ ಬಿಡುಗಡೆ ಮಾಡಿದರು.
ಕ್ಷೇತ್ರ ಅಭಿವೃದ್ಧಿಗಾಗಿ ಶಾಸಕರಿಗೆ ನೀಡಲಾಗುವ ವಿಶೇಷ ಅನುದಾನ ಕೇವಲ ಕಾಂಗ್ರೆಸ್ ಶಾಸಕರಿಗೆ ಯಾಕೆ? ಬಿಜೆಪಿ ಶಾಸಕರಿಗೂ ನೀಡಿ ಸಾರ್ ಎಂದು ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶಾಸಕ ವೇದವ್ಯಾಸ ಕಾಮತ್ ಕಾಲೆಳೆದರು.
ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಸುಹಾಸ್ ಕೊಲೆಯಲ್ಲಿ ಉಗ್ರ ಕೈವಾಡವಿದೆ ಪಿಎಫ್ ಐ ಶಂಕೆ NIA ತನಿಖೆಗೆ ಒತ್ತಾಯಿಸಿದರು.
ಕದ್ರಿ ಭಾರತ್ ಬೀಡಿ ಎದುರುಗಡೆ ಲಾರಿಯಿಂದ ಮರಳು ರಸ್ತೆಯಲ್ಲಿ ಬೀಳುತ್ತಿರುತ್ತದೆ. ಕಳೆದ ಎರಡು ಮೂರು ದಿನದ ಮೊದಲು ರಸ್ತೆಯಲ್ಲಿ ಬಿದ್ದಿರುವ ಮರಳನ್ನು ರಿಕ್ಷಾ ಚಾಲಕರೊಬ್ಬರು ಸ್ವಚ್ಚ ಮಾಡಿ ರಸ್ತೆಯ ಬದಿಯಲ್ಲಿ ಹಾಕುತ್ತಿದ್ದರು.
ಕಲಾವಿದರ ಸಂಕಷ್ಟಕ್ಕೆ ಬದ್ದರಾಗಿ ನಿಂತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಯವರ ಕಾರ್ಯವೈಖರಿಗೆ ಗುಜರಾತನ ಕಲಾಭಿಮಾನಿ ಬಂಧುಗಳು ಶಂಕರ್ ಶೆಟ್ಟಿ,