Showing 20 of 4477 posts • Page 141 of 224
ಕೋಮುದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಹಿಂದೂ ಸಂಘಟನೆಯ ಮುಖಂಡ ಭರತ್ ಕುಮೇಲ್ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕರೆನೋ ಹೇಳುತ್ತಾರೆ ಆದ್ರೆ ಇವತ್ತು ಇಡೀ ದೇಶವೇ ಪ್ರಶ್ನೆ ಮಾಡುತ್ತಿದೆ.
ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ
ಇಲ್ಲಿನ ಡಾ. ನಿನಾದ್ ಲಸ್ರಾದೋ ಅವರು ಫೋರ್ಬ್ಸ್ ಮ್ಯಾಗಜಿನ್ ಏಶಿಯಾ 2025 ಆವೃತ್ತಿಯಲ್ಲಿ 30 ವರುಷಗಳ ಒಳಗಿನ 30 ಜಾಗತಿಕ ಯುವ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.
ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತು
ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು
ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸರ್ವೆ ಮೇಲ್ವಿಚಾರಕ ತುಮಕೂರು ಮೂಲದ ಮಂಜುನಾಥ್ ಅವರ ಬಿಜೈ ನ 8ನೇ ಕ್ರಾಸ್ ನ ಮನೆ
ರಾಜ್ಯದ ಮುಖ್ಯಮಂತ್ರಿ ೧೬ ರಂದು ಮಂಗಳೂರಿಗೆ ಆಗಮಿಸಿ ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉರ್ವದಲ್ಲಿ ನಿರ್ಮಾಣ ಆದ ೩೦ ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಮಾಡಲಿದ್ದಾರೆ.
ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್
ಗ್ರಾ.ಪಂ ಅಧ್ಯಕ್ಷೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಮುಸ್ಲಿಮರ ಜೊತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಿ ಅಂತಾ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾಷಣ ಮಾಡಿರುವ ಆರೋಪ
ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ.
ಅಮೃತ್ ಭಾರತ್ ನಿಲ್ದಾಣ ಯೋಜನೆ (ಎಬಿಬಿಎಸ್) ಅಡಿಯಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು, ಇದೀಗ ನಿಲ್ದಾಣಕ್ಕೆ ಹೊಸ ರೂಪ ಸಿಕ್ಕಿದೆ.
ಪಟ್ಲ ಸತೀಶ್ ಶೆಟ್ಟಿಯವರ ಮೇಲಿನ ಅಭಿಮಾನದಿಂದ ಮತ್ತು ನಿರಂತರ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ನೋಡಿ ಮುಂಬೈ ಉದ್ಯಮಿ,
ಝೊಮ್ಯಾಟೊ ಸಂಸ್ಥೆ ಮೇ. 7ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ಲಾಸ್ಟಿಕ್ ಮುಕ್ತ ಫ್ಯೂಚರ್ ಪ್ಯಾಕಥಾನ್ ಸ್ಪರ್ಧೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ
ಮೀನುಗಾರಿಕಾ ಋತು ಕೊನೆಗೊಳ್ಳಲು ಇನ್ನೂ ಕೆಲವು ದಿನ ಬಾಕಿ ಇದ್ದರೂ, ಅವಧಿಗೂ ಮುನ್ನವೇ ಬೋಟ್ಗಳು ಮಾತ್ರ ದಡ ಸೇರುತ್ತಿವೆ. ಬಂದರಿನಲ್ಲಿ ಮಂಗಳೂರು ಶೇ.80ರಷ್ಟು ಈಗಾಗಲೇ ಲಂಗರು ಹಾಕಿವೆ.
ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನ
ಪಡೀಲ್ ನಲ್ಲಿ ನಿರ್ಮಾಣವಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ ಕಟ್ಟಡವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮೇ 16 ರಂದು ಉದ್ಘಾಟಿಸಲಿದ್ದು,