Showing 20 of 4480 posts • Page 144 of 224
ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಗೆ ಸಂಬಂಧಿಸಿದಂತೆ, ಮತೀಯವಾದಿಗಳು ಒಂದು ತಿಂಗಳ ಹಿಂದೆಯೇ ಕೊಲ್ಲುತ್ತೇವೆಂದು ಹಾಗೂ ಹತ್ಯೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವಾಗಿ ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಟಿ ನಡೆಸಿದರು.
ಆರು ಜನ ಸೇರಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್. ಸಫ್ವಾನ್ ಮೇಲೆ 2023ರಲ್ಲಿ ಮೇಲೆ ಮಾರಣಾಂತಿಕ ಹಲ್ಲೆಯಾಗುತ್ತದೆ.
ಸೋಶಿಯಲ್ ಮೀಡಿಯಾದ ಪ್ರತೀಕಾರದ ಪೋಸ್ಟ್ ಗಳ ವಿರುದ್ದ ಕೊನೆಗೂ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ.
ಬಜ್ಪೆಯ ಕಿನ್ನಿಪದವಿನಲ್ಲಿ ಮತೀಯವಾದಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಸಾವಿನಿಂದ ಪೂರ್ತಿ ದಕ್ಷಿಣ ಕನ್ನಡ ಜಿಲ್ಲೆಯೇ ಸ್ತಬ್ದವಾಗಿತ್ತು.
ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಹಾರೈಸಿದ್ದಾರೆ.
ದ್ವೇಷದ ರಾಜಕಾರಣದಿಂದಾಗಿ ಜನರ ನಡುವೆ ಕಂದರಗಳು ಸೃಷ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಲೇಖಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತು ಅಗತ್ಯವಿದೆ
ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಇಡಿಯ ದೇಶದಲ್ಲೇ ನಡೆಸಲು ಉದ್ದೇಶಿಸಲಾಗಿರುವ ಹಿಂದೂ ಧರ್ಮ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ ಗೆ ವಹಿಸುವಂತೆ ಕೇಂದ್ರ ಗೃಹ ಮಂತ್ರಿ ಶ್ರೀ ಅಮಿತ್ ಶಾ ಬಳಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಮಂಗಳೂರು ನಗರ ದಕ್ಷಿಣ ಶಾಸಕರು ಡಿ.ವೇದವ್ಯಾಸ ಕಾಮತ್ ಹೇಳಿದರು.
ಕರ್ನಾಟಕ ದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಒಲೈಕೆ ಯಿಂದ ಹಿಂದುಗಳ ಜೀವನ ದುಸ್ತರವಾಗಿದೆ.
ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಪಾರ್ಥಿವ ಶರೀರ ಮರಣೋತ್ತರ ಪರೀಕ್ಷೆ ನಂತರ ಹುಟ್ಟೂರು ಬಂಟ್ವಾಳದ ವಗ್ಗ ದ ಊರಿಗೆ ಹೊರಟಿದೆ.
ನಗರದಲ್ಲಿ ಗುರುವಾರ ನಡೆದ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ
ಬಜ್ಪೆ ಕೊಲೆ ಪ್ರಕರಣ, ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದರು.
ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಸಂಜೆ ದುಷ್ಕರ್ಮಿಗಳ ಗುಂಪೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.
ಎರಡು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರಿನ 9ನೇ ಜೆಎಂಎಫ್ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ.
ಕುಡುಪು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಟಿ ನಡೆಸಿದರು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಸಂಧರ್ಭದಲ್ಲಿ ಬಾರದಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರು.
ಮಂಗಳೂರಿನ ಕುಡುಪು ಎಂಬಲ್ಲಿ ನಡೆದ ಕೇರಳ ಮೂಲದ ಯುವಕ ಅಶ್ರಫ್ ಎಂಬುವವರ ಗುಂಪು ಹತ್ಯೆ ಕೇಸಿನ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡು ಆರೋಪಿಗಳ ಹೆಡೆ ಮುರಿ ಕಟ್ಟಿ
ದ.ಕ. ಜಿಲ್ಲೆಯ ಪ್ರಥಮ ತಾರಾ ಹೋಟೆಲ್ ಮೋತಿ ಮಹಲ್ನ ಭೂವಿ ವಿವಾದ ಬಗೆಹರಿದಿದ್ದು, ಉದ್ಯಮಿ ಎ.ಜೆ. ಶೆಟ್ಟಿ ಅವರು ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ಮೋತಿಮಹಲ್ ಕಟ್ಟಡವನ್ನು ಬುಧವಾರ ಹಸ್ತಾಂತರಿಸಿದರು.