Showing 20 of 4480 posts • Page 145 of 224
ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು.
ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಮೊನ್ನೆ ನಡೆದ ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ರನ್ನು ಅಮಾನತುಗೊಳಿಸಬೇಕು
ವೇ| ಬ್ರಂ| ಶ್ರೀ ಮಾವಿನಕುಡಿಗೆ ಸುಬ್ರಹ್ಮಣ್ಯ ಭಟ್ಟ ಇವರು ತಮ್ಮ 92 ವಯಸ್ಸಿನ ತುಂಬು ಜೀವನವನ್ನು ನಡೆಸಿ ನಿನ್ನೆ ಇಹಲೋಕ ಯಾತ್ರೆ ಮುಗಿಸಿದ್ದಾರೆ (29.04.2025).
ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ರೆ ಕಥೆಯೇ ಬೇರೆಯಾಗುತ್ತಿತ್ತು ಎಂದು ಮಂಜೇಶ್ವರದ ವರ್ಕಾಡಿಯಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಡಯಾಟೀಷನ್ ಅಫೀಫಾ ಫಾತೀಮ ವಿವಾದಾತ್ಮಕ ಪೋಸ್ಟ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಅನ್ಯಕೋಮಿನ ವಿದ್ಯಾರ್ಥಿನಿಗೆ ಆಶ್ಲೀಲ ಮೆಸೆಜ್ ಮಾಡಿದ್ದಕ್ಕಾಗಿ ಥಳಿತ ವಿಚಾರವಾಗಿ ಹಿಂದು ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಇಡೀ ದಿನ ಹುಡುಕಾಡಿದ್ರೂ ಕಣ್ಣಿಗೆ ಬೀಳದ ಮೀನುಗಳು ಬರಿಗೈಲಿ ವಾಪಾಸಾಗಿ ಲಂಗರು ಹಾಕಿದ ನೂರಾರು ಬೋಟ್ಗಳು ಮತ್ಸ್ಯ ಸಂಕುಲಕ್ಕೂ ಕಾಡಿದ ಬಿಸಿಲ ತಾಪಕ್ಕೆ ಮೀನುಗಾರರು ಕಂಗಾಲಾಗಿದ್ದಾರೆ.
ಕುಡುಪು ಬಳಿ ಅನುಮಾನಸ್ಪದವಾಗಿ ಮೃತದೇಹ ಪತ್ತೆ ಪ್ರಕರಣ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆ ಪರೀಕ್ಷೆಗೆ ಹಾಜರಾಗುವ ವೇಳೆ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರದಂತಹ ಧಾರ್ಮಿಕ ಗುರುತು
ಅಲ್ ಇಸ್ಲಾಹ್ ಸಾಹಿತ್ಯ ಸಮಾಜ ವಿದ್ಯಾಪುರ ಕಬಕ ಇದರ 25 ನೇ ವಾರ್ಷಿಕೋತ್ಸವದ ಪ್ರಯುಕ್ತ ಏಪ್ರಿಲ್ 27 ರಂದು ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು.
ಮಣಿಪಾಲ ನಗರ ವ್ಯಾಪ್ತಿಯಲ್ಲಿ ಒಳಚರಂಡಿಗೆ ಹೋಟೆಲ್, ಅಪಾರ್ಟ್ ಮೆಂಟ್ ಗಳಿಂದ ಕೊಳಚೆ ನೀರು ಬಿಡಲಾಗುತ್ತಿದ್ದು, ಈಗಾಗಲೇ ಅಂತಹ ಹೋಟೆಲ್, ಅಪಾರ್ಟ್ ಮೆಂಟ್ ಗಳಿಗೆ ನೋಟಿಸ್ ಜಾರಿ
ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮಂಗಳೂರು ತಾಲೂಕಿನ ಮರವೂರು ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡೆಸಿ 150 ಮೆಟ್ರಿಕ್ ಟನ್ ಮರಳು ಹಾಗೂ ಒಂದು ಡೋಜರ್ ವಶಪಡಿಸಿಕೊಂಡಿದ್ದು
ರಾಜ್ಯದಲ್ಲಿ ಪ್ರತೀದಿನ ಬೆಲೆಯೇರಿಕೆ ಮಾಡುತ್ತಲೇ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುತ್ತಿರುವ ಸಿದ್ದರಾಮಯ್ಯ ಕೇಂದ್ರ ಸರ್ಕಾರ
ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಈಗ ಹೆಚ್ಚಿನ ಪ್ರಯಾಣಿಕರು ಕಾರುಗಳ ಟ್ಯಾಕ್ಸಿ ಸೇವೆ
ಬಿಜೆಪಿಯ 18 ಶಾಸಕರ ಅಮಾನತು ವಿಚಾರವಾಗಿ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪುಂಜಾ ವಿವಾದಾತ್ಮಕ ಹೇಳಿಕೆ ಹಿನ್ನೆಲೆ,
ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ.
ನಿವೃತ್ತ ಡಿಜಿಪಿ ಓಂಪ್ರಕಾಶ್ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇರುವ ಸಾಧ್ಯತೆಯಿದೆ. ರಾಜ್ಯ ಪೊಲೀಸರು ಪತ್ನಿ ಮತ್ತು ಮಗಳನ್ನು ಹಿಂಸಿಸಿ ಅವರದೇ ತಲೆಗೆ ಕೊಲೆ ಕೃತ್ಯವನ್ನು ಕಟ್ಟಲು ನೋಡುತ್ತಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ
ಪ್ರತಿಷ್ಠಿತ ಬ್ಯಾರೀಸ್ ಗ್ರೂಪ್ ನ ಬಹು ನಿರೀಕ್ಷಿತ ನಗರ ಜೀವನಶೈಲಿಯ ವಾಣಿಜ್ಯ ಹಾಗೂ ವಸತಿ ಯೋಜನೆ ದೇರಳಕಟ್ಟೆಯ ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್”ನ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ “ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ” ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.