Showing 20 of 4480 posts • Page 146 of 224
ಅಮಾಯಕ ಪ್ರವಾಸಿಗರನ್ನು ಕರಳು ಹಿಂಡುವ ರೀತಿಯಲ್ಲಿ ಕೊಂದ ಉಗ್ರರ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ, ಭಯೋತ್ಪಾದನೆ ನಾಶವಾದರೆ ಮಾತ್ರ ಜಗತ್ತಿಗೆ ನೆಮ್ಮದಿ ಸಿಗಬಹುದು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ
ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ
ಇತಿಹಾಸ ಪ್ರಸಿದ್ಧ ಉಳ್ಳಾಲ ಯಾವ ಹಂತಕ್ಕೆ ಅಭಿವೃದ್ಧಿಗೊಳ್ಳಬೇಕಿತ್ತು ಆದರೆ ಯಾವುದೇ ಅಭಿವೃದ್ಧಿ ಕಾಣದೆ ಇಂತಹ ಪರಿಸ್ಥಿತಿಗೆ ತಂದಿಡಲು ಯಾರು ಕಾರಣ.
ತ್ಯಾಜ್ಯ ಉತ್ಪತ್ತಿ ಸ್ಥಳದಿಂದಲೇ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕೆಂಬ ನಿಯಮ ಪಾಲನೆಗೆ ವಿಫಲವಾಗಿರುವ ನಗರದ ಹೊಟೇಲ್, ಬಾರ್ ಎಂಡ್ ರೆಸ್ಟೋರೆಂಟ್ಗಳು
ಜಮ್ಮು ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮೈಸೂರು ನಗರ ಬಿಜೆಪಿಯಿಂದ ಮೇಣದ ಬತ್ತಿ ಮೌನ ಮೆರವಣಿಗೆ ನಡೆಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿಯಿಂದ ಜಾಥ ಹಮ್ಮಿಕೊಂಡಿದ್ದು,
ಕಡ್ಡಾಯ ತ್ಯಾಜ್ಯ ವಿಂಗಡಣೆ ನಿಯಮಗಳನ್ನು ಅನುಸರಿಸಲು ವಿಫಲವಾದ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಯಿತು. ಈ ಕೆಳಗಿನ ಹೋಟೆಲ್ ಗಳು ಉಲ್ಲಂಘನೆಯಲ್ಲಿ ಕಂಡುಬಂದಿವೆ.
ಸ್ಮಾರ್ಟ್ ಸಿಟಿ ಯೋಜನೆಯ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಜಪ್ಪು ಮಹಾಕಾಳಿಪಡ್ಡು ರೈಲ್ವೇ ಕೆಳ ಸೇತುವೆ (ಆರ್ಯುಬಿ) ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಉದ್ದೇಶಿಸಲಾಗಿದೆ.
ನವೋದಯ ಗ್ರಾಮಾ ಚಾರಿಟೆಬಲ್ ಟ್ರಸ್ಟ್ (ರಿ) ನ ನವೋದಯ ಸ್ವ-ಸಹಾಯ ಗುಂಪುಗಳ ಸಂಭ್ರಮ ಮೇ 10ರಂದು ಪೂರ್ವಾಹ್ನ10ಕ್ಕೆ ಗೋಲ್ಡ್ ಫಿಂಚ್ ಸಿಟಿ ಬಂಗ್ರ ಕೂಳೂರಿನಲ್ಲಿ ನಡೆಯಲಿದೆ.
ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕಿತ್ತೆಸೆದ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ವಿಪ್ರಸಂಘಟನೆಗಳು ಮತ್ತು ಬ್ರಾಹ್ಮಣರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಉಳ್ಳಾಲದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ವಿಕ್ರಂ ರಾಜ್ ಮತ್ತು ಅಶ್ವಿನ್ ಕುಟಿನ್ಹಾ ಇವರ ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ, ಮಂಗಳೂರಿನ ವಿವಿಧ ಭಾಗದ CCTV ದೃಶ್ಯಾವಳಿ
ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮತ್ತು ನಮ್ಮ ಗೌರವಾನ್ವಿತ ಆಯುಕ್ತರ ಕ್ರಿಯಾತ್ಮಕ ನಾಯಕತ್ವದಲ್ಲಿ ಇಂದು 38 ನೇ ವಾರ್ಡ್ ನಲ್ಲಿ ಹಠಾತ್ ತಪಾಸಣೆ ನಡೆಸಲಾಯಿತು.
ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ. ಮತಾಂತರ ಮಾಡಿ. ಈ ಸಂಬಂಧ ಸರಕಾರ ಮಾಡಿರುವ ಕಾನೂನನ್ನೇ ಅಸ್ತ್ರವಾಗಿ ಬಳಸಿಕೊಳ್ಳಿ ಎಂದು ಚಕ್ರವರ್ತಿ ಸೂಲಿಬೆಲೆ
ಜಿಲ್ಲೆಯ ಕೆಲವೆಡೆ ಆಗೊಮ್ಮೆ-ಈಗೊಮ್ಮೆ ಉತ್ತಮ ಮಳೆಯಾಗುತ್ತಿರುವ ಕಾರಣದಿಂದ ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮದ ತೂಟೆದಾರ ಸೇವೆ ನಡೆಯಿತು. ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಅವಭೃತಸ್ಥಾನ ಬೆಳಗ್ಗಿನ ಜಾವ ಈ ಇತಿಹಾಸ ಪ್ರಸಿದ್ಧ ತೂಟೆದಾರ ನಡೆಯುತ್ತದೆ.
ಉಳ್ಳಾಲದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಅಪಸ್ವರ ಎದ್ದಿದ್ದು, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂರನೇ ಆರೋಪಿಯ ಫಿಕ್ಸ್ ಮಾಡಿದ್ರಾ ಪೊಲೀಸರು ? ಎಂಬ ಅನುಮಾನ ಉಟ್ಟಿಕೊಂಡಿದೆ.
ಎ.18ರಂದು ಮಂಗಳೂರಿನ ಅಡ್ಯಾರಿನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯಲಿರುವ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಗುಂಪೊಂದು ಪುರುಷರ ಪೂಜೆ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರ
ವಕ್ಫ್ ಕಾಯ್ದೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯುವ ಅಡ್ಯಾರು ಪ್ರದೇಶದಲ್ಲಿ ಹಿಂದೂ ಧಾರ್ಮಿಕ ನೇಮೋತ್ಸವಕ್ಕೆ ಹಾಕಲಾದ ಪತಾಕೆ ಬಂಟಿಂಗ್ ಗಳನ್ನು ತೆಗೆಯುವ ಪೊಲೀಸರ ಆದೇಶಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವ
ನಾಳೆ ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ.