Showing 20 of 4480 posts • Page 147 of 224
ಖಾಸಗಿ ಚಾಟಿಂಗ್, ವಿಡಿಯೋ ಕಾಲ್ ರೆಕಾರ್ಡಿಂಗ್ ಇಟ್ಟುಕೊಂಡು ಸಮಾಜ ಸೇವಕರಿಂದ ಬ್ಲ್ಯಾಕ್ ಮೇಲ್ ನಡೆದಿದ್ದು, ಸಮಾಜ ಸೇವೆ ಹೆಸರಿನಲ್ಲಿ ಮಂಗಳೂರಿನಲ್ಲಿ ‘ಬ್ಲ್ಯಾಕ್ ಮೇಲ್’ ದಂಧೆ?
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ.
ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ.
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್
ಮುಂಬೈನಿಂದ ಬಂದ ಕುಟುಂಬವೊಂದು ಬೀಚ್ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ್ದ ದುರಂತ ಘಟನೆ NITK ಬೀಚ್ನಲ್ಲಿ ನಡೆದಿದೆ.
ಮಂಗಳೂರಿನ ಪಡೀಲ್ನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ʼನಮ್ಮ ಕಿಡ್ನಿ ಆರೋಗ್ಯ, ನಮ್ಮ ಕೈಯಲ್ಲಿʼ ವಿಶೇಷ ಕಿಡ್ನಿ ಅರೋಗ್ಯ ತಪಾಸಣಾ ಅಭಿಯಾನ ಎಪ್ರಿಲ್ 11ರಿಂದ ಪ್ರಾರಂಭವಾಗಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ
ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ವಿರೋಧಿ ಮಸೂದೆಯ ವಿರುದ್ಧ ಎ.18ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯ ಪ್ರಚಾರಾರ್ಥ ಎಸ್ ವೈಎಸ್ ಕೃಷ್ಣಾಪುರ ಝೋನ್
ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆ
ಮಂಗಳೂರು- ಸುಬ್ರಹ್ಮಣ್ಯ ನಡುವೆ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಓಡಾಟ ನಡೆಸಬೇಕೆಂಬ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದ್ದು, ರೈಲು ಸಂಚಾರ ಆರಂಭವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.
ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಿರುವ ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟ ಹಾಗೂ ಪಾರದರ್ಶಕ ವ್ಯವಹಾರ, ಆಧುನಿಕ ತಂತ್ರಜ್ಞಾನ
ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ
ಕ್ಯಾಂಪ್ಕೋ ಸಂಸ್ಥೆಯ ” ಸಾಂತ್ವನ ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಮಂಚಿ ಶಾಖೆಯ ಸದಸ್ಯ ಸುರೇಶ ಕುಮಾರ್ ಕೆ ಅವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ 45318 ರೂ.ಸಹಾಯಧನವನ್ನು ಶನಿವಾರ ವಿತರಿಸಲಾಯಿತು.
ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯ ಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆ
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮ
ನೂರಾರು ವರ್ಷಗಳಿಂದ ವಾಮಜೂರಿನ ಮಂಗಳ ಜ್ಯೋತಿ ಯಲ್ಲಿ ವಾಸಿಸುತ್ತಿರುವ ಈ ನೆಲದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಜನರನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಯಾವುದೇ ನೋಟಿಸು ,
ಅಗಲಿದ ಹಿರಿಯ ಯಕ್ಷಗಾನ ಕಲಾವಿದ, ಐತಿಹಾಸಿಕ ಕರ್ನಾಟಕ ಮೇಳದಲ್ಲಿ ಸುದೀರ್ಘ ತಿರುಗಾಟ ಮಾಡಿದ ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ