Showing 20 of 4480 posts • Page 148 of 224
ಮಂಗಳೂರು, ಸುಬ್ರಹ್ಮಣ್ಯ, ಕಬಕ ರಸ್ತೆ ರೈಲು ವಿಸ್ತಾರಣೆ ಬೇಡಿಕೆಗೆ ಈಡೇರಿದ್ದು ಚಾಲನೆ ಸಿಗಲಿದೆ. ಇದರ ಚಾಲನೆಯನ್ನು ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ನೆರವೇರಿಸಲಿದ್ದಾರೆ.
ಏರ್ಪೋಟ್ ರಸ್ತೆಯ ಯೆಯ್ಯಾಡಿ ಬಳಿ ಸರಣಿ ಅಪಘಾತ ನಡೆದಿದೆ. ಇದರಲ್ಲಿ 6 ವಾಹನಗಳು ಜಖಂಗೊಂಡಿದ್ದು, ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ಸಾಗ್ತಾ ಇದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ.
ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಲವಾರು ಪ್ರದರ್ಶಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಳುನಾಡಿಗೆ ನಮ್ಮ ಜನಾಕ್ರೋಶ ಯಾತ್ರೆ ಬಂದು ತಲುಪಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕಾರ್ಯ ಮಾಡ್ತಾ ಇದ್ದೀರಿ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ, ಸಾದಿಭಾಗ್ಯ ನೀಡಿತ್ತು
ಕರ್ನಾಟಕದಲ್ಲಿ ಗಾಳಿ ಒಂದು ಬಿಟ್ರೆ ಬೇರೆ ಎಲ್ಲದ್ದಕ್ಕೂ ಬೆಲೆ ಏರಿಕೆ. ಈ ಹಿಂದೆ ಜಿಲ್ಲೆಯಲ್ಲಿ ನಡೆದಿದ್ದ ಹಿಂದು ಒರ ಹೋರಾಟಗಾರರ ಮೇಲೆ ಕೇಸು ದಾಖಲಾಗಿತ್ತು.
ಕರ್ನಾಟಕದ ಸಿದ್ದರಾಮಯ್ಯ ಅವರ ಬಿಸಿ ಚರ್ಮಕ್ಕೆ ಎಷ್ಟು ಬಿಸಿ ತಾಗಿದ್ರು ಸಾಕಾಗಲ್ಲ. ಜನಾಕ್ರೋಶ ಹೋರಾಟಕ್ಕೆ ಆರಂಭ ಇದು. ಜಿಲ್ಲೆಯಲ್ಲಿ ನಡೆಯುವ ಗೋಹತ್ಯೆ ಸಾಗಟಕ್ಕೆ ಹೋರಾಟ ಇಲ್ಲಿ ಮಾಡಿದ್ವಿ
ರಾಜ್ಯ ಸರಕಾರದ ಬೆಲೆ ಎರಿಕೆ ಖಂಡಿಸಿ ಇಂದು ಮಂಗಳೂರಿನಲ್ಲಿ ಜನಾಕ್ರೋಶ ಸಭೆ ಬಿ.ಜೆ.ಪಿ ರಾಜ್ಯಧ್ಯಕ್ಷ ನೇತ್ರತ್ವದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಯಿತು.
ಮೀನುಗಾರ ಮಹಿಳೆಯರ ಮೀನು ಮಾರಾಟ ಮಂಡಳಿಗೆ 25 ವರ್ಷಗಳನ್ನು ಪೂರೈಸುತ್ತಿದ್ದು, ಈ ನಿಟ್ಟಿನಲ್ಲಿ ಎಪ್ರಿಲ್ 11 ಶುಕ್ರವಾರದಂದು ಮಂಗಳೂರಿನ ಪುರಭವನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು.
ಇಂದು ಸಂಜೆಯ ವೇಳೆಗೆ ಬಂಟ್ವಾಳ ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಬೀಸಿದ್ದು, ಹಲವೆಡೆಗಳಲ್ಲಿ ಹಾನಿಯಾಗಿದೆ. ಕೆಲವೆಡೆಗಳಲ್ಲಿ ಬೃಹತ್ ಮರಗಳು ಧರೆಗುರುಳಿದರೆ,
ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ಮೂಲಕ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ.
ಇಲ್ಲಿನ ಪುರಸಭಾ ವ್ಯಾಪ್ತಿಯ ವಿವಿಧೆಡೆಯಲ್ಲಿ ಮನೆ, ಹೊಟೇಲ್, ಮಾಂಸದಂಗಡಿಯ ಕೊಳಚೆ ನೀರು, ತ್ಯಾಜ್ಯ ವಸ್ತುಗಳು ನೇರವಾಗಿ ಜಿಲ್ಲೆಯ ಜೀವನದಿ ಹರಿಯುವ ನೇತ್ರಾವತಿ ನದಿಯ ಒಡಲು ಸೇರುತ್ತಿರುವ ಹಿನ್ನಲೆ
ಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ರಕ್ತೇಶ್ವರಿ ಯುವಕ ಸಂಘದ ಕಾರ್ಯ ಶ್ಲಾಘನೀಯ. ಕಳೆದ 25 ವರ್ಷಗಳಿಂದ ನಿರಂತರವಾಗಿ ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಸೇವೆ
ಕಾರಿನಲ್ಲಿ ಯುವಕರು ಹುಚ್ಚಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ ನಡೆದಿದೆ.
ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪ
ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು.
ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT)ದ ಐಟಿಸಿ (ಹೆಚ್.ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸಿದೆ.