Showing 20 of 4480 posts • Page 149 of 224
ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ, ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು.
ಮಂಗಳೂರು ಜೈಲ್ ನ ಜಾಮರ್ ನಿಂದ ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಶನಲ್ ಸ್ಪೆಲ್ ಬೀ ನಡೆಸಿದ 2024-25 ನೇ ಸಾಲಿನ ರಾಜ್ಯ ಮಟ್ಟದ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಮೇರಿಹಿಲ್ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್
ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆ
ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್,
ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ದನ ರಕ್ಷಣೆ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
“ಎಳೆಯ ಮಕ್ಕಳು ಪ್ರಥಮ ಹಂತದಲ್ಲಿ ಅಂಗನವಾಡಿಗೆ ಬರುತ್ತಾರೆ. ಅಲ್ಲಿ ನಮ್ಮ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸುತ್ತಾರೆ.
ಅಕ್ರಮ ಗೋ ಸಾಗಟವನ್ನ ತಡೆದು 15 ಗೋವುಗಳನ್ನ ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಿಸಿದ್ದಾರೆ. ಸೌಜನ್ಯ ಹೋರಾಟದ ಪ್ರಚಾರದ ಸಲುವಾಗಿ ಭಿತ್ತಿ ಪತ್ರ
ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಗುರುವಾರ ಸಂಜೆ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಂದಾಯವಾಯಿತು.
ಬಂಟ್ವಾಳ ತಾಲೂಕು ಕಛೇರಿಯಲ್ಲಿನ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ (ಮೈಟ್), ಮೂಡಬಿದ್ರಿಯ ಸ್ವಾಯತ್ತ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿ
2018ರ ವಿಧಾನಸಭಾ ಚುನಾವಣೆ ಸಂದರ್ಭ, ನೇತ್ರಾವತಿ ನದಿಗೆ ಕೊಳಚೆ ನೀರು ಸೇರುತ್ತಿರುವುದು ಹಾಗೂ ಅದೇ ನೀರನ್ನು ಲಿಫ್ಟ್ ಮಾಡಿ ಮಂಗಳೂರಿನ ಜನರು ಕುಡಿಯುತ್ತಿದ್ದಾರೆ
ಟೈಮಿಂಗ್ ವಿಚಾರಕ್ಕೆ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಸೀದಿ, ಮದ್ರಸ, ಖಬರಸ್ತಾನ ದೋಚಲು ಬಿಡದಿರೋಣ ಎಂಬ ಘೋಷಣೆ ಯೊಂದಿಗೆ ವಕ್ಪ್ ತಿದ್ದುಪಡಿ ಮಸೂದೆಯ ವಿರುದ್ಧ ಎಸ್ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ.
ರಾಜ್ಯದ ಜನರು ಯುಗಾದಿ ಹಬ್ಬದದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ ಕಹಿಗಳನ್ನು ಅನುಭವಿಸುತ್ತಿರುವಾಗಲೇ ಎಪ್ರಿಲ್ 1 ರಾತ್ರಿಯಿಂದ ಅನ್ವಯ
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು CITU ಸಂಯೋಜಿತ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ
ರಾಜ್ಯದಲ್ಲಿ ಹಾಲು, ವಿದ್ಯುತ್ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಎ.9ರಂದು ನಡೆಯಲಿದೆ.
ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ.
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸಾದ್ವೀ ಶ್ರೀ ಶ್ರೀ ಮಾತಾನಂದಮಯೀಯವರ ಗೌರವ ಮಾರ್ಗದರ್ಶನದೊಂದಿಗೆ 2011ರಲ್ಲಿ ಪ್ರಾರಂಭವಾದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2024-2025ನೇ ಸಾಲಿನ