Showing 20 of 4480 posts • Page 150 of 224
ಶ್ರೀ ಶಾರದ ಸೇವಾ ಪ್ರತಿಷ್ಠಾನ ತುಂಬೆ ಇದರ ರಜತ ಮಹೋತ್ಸವದ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣಾ ಸಮಿತಿ ರಚನೆ ಹಾಗೂ ವಿಸ್ತೃತ ಸಭಾಭವನ ನಿರ್ಮಾಣಕ್ಕೆ ಪೂರ್ವಭಾವಿ ಸಮಾಲೋಚನಾ ಸಭೆ
ಜಿಲ್ಲೆಯ ಜೀವನದಿಯನ್ನೇ ನಂಬಿಕೊಂಡು ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ,
ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ
ಎಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು
ಕಳೆದ ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ಹದಗೆಟ್ಟಿರುವ ಸುರತ್ಕಲ್ ಬಿ.ಸಿ.ರೋಡ್ ಚತುಷ್ಪಥ ಟೋಲ್ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ಸಿಗಲಿದೆ ಎಂದು ದ.ಕ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರೀಜೆಶ್ ಚೌಟ
ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ
ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು,
ಬಾವುಟಗುಡ್ಡೆ ಈದ್ಗಾದಲ್ಲಿ ಈದುಲ್ ಫಿತರ್ ಆಚರಣೆ ಮಾಡಲಾಯಿತು. ಸಾವಿರಾರು ಮುಸಲ್ಮಾನ್ ಬಾಂಧವರಿಂದ ಸಾಮೂಹಿಕ ನಮಾಜ್ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹವು ನಗರದ ಹೃದಯ ಭಾಗದಲ್ಲಿದೆ. ಜೈಲನ್ನು ನಗರದಿಂದ ಬೇರೆ ಕಡೆಗೆ ಸ್ಥಳಾಂತರಿಸುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕಿನ ಬಾಳೆಪುಣಿಯಲ್ಲಿ 70 ಎಕರೆ ಜಾಗವನ್ನು ಕಾಯ್ದಿರಿಸಲಾಗಿದ್ದು,
“ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ದೇವಸ್ಥಾನಗಳಿಗೆ ಆಡಳಿತಾಧಿಕಾರಿ ನೇಮಿಸುವ ಪರಿಪಾಠ ಆರಂಭ ಆಯ್ತು. ಅಲ್ಲಿಂದ ದೇವಸ್ಥಾನಗಳಲ್ಲಿ ರಾಜಕೀಯ ಶುರುವಾಯಿತು.
ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು.
ಸರಣಿ ಸವಾಲುಗಳ ಮಧ್ಯೆ, ಅಡಿಕೆಯ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಿ, ಬೆಳೆಗಾರರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ಕ್ಯಾಂಪ್ಕೊ ಪಯತ್ನ ಪಡುವುದಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ.ಕಿಶೋರ್ ಕುಮಾರ್ ಕೊಡ್ಗಿಯವರು ತಿಳಿಸಿದ್ದಾರೆ.
ಡೊಂಗೇರಕೇರಿಯ ವೇದಮೂರ್ತಿ ಶ್ರೀ ದಿನೇಶ್ ಭಟ್ ರವರ ನಿವಾಸದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವರ ಸಮ್ಮುಖದಲ್ಲಿ ಹಿಂದೂ ಪಂಚಾಂಗ ಆಧಾರಿತ ವಿಶ್ವವಸು ಕ್ಯಾಲೆಂಡರನ್ನು ಮಾರ್ಚ್ 9, 2025 ರಂದು ಬಿಡುಗಡೆ ಮಾಡಲಾಯಿತು.
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ವ್ಯಾಪಕ ಅಕ್ರಮ ಗೋಸಾಗಾಟ ಹಿನ್ನಲೆ , ಶರಣ್ ಪಂಪವೆಲ್ಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಜಿಲ್ಲಾಡಳಿತದ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಎಂದು ತಿಳಿಸಿದ್ದಾರೆ.
ನಂದಿ ರಥವನ್ನು ಪಂಪ್ವೆಲ್ಲ್ ಬಳಿ vhp ಮುಖಂಡರು ಸ್ವಾಗತಿಸಿದರು. ಶರಣ್ ಪಂಪ್ ವೆಲ್ಲ್ , ಗೋಪಾಲ್ , ಜಗದೀಶ್ ಶೇಣವ , ಪುರುಷೋತ್ತಮ್ ಜೋಗಿ ಸಾಥ್ ನೀಡಿದರು.
ಅಸೆಂಬ್ಲಿಯಲ್ಲಿ ಪ್ರತಿಭಟಿಸಿದ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರ ಅಮಾನತನ್ನು ಕೂಡಲೇ ವಾಪಸ್ ಹಿಂತೆಗೆದುಕೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ
ದನಗಳನ್ನು ಅಕ್ರಮವಾಗಿ ಮತ್ತು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುವ ತಮ್ಮ ಹೀನ ಚಾಳಿಯನ್ನು ದುರುಳರು ಮುಂದುವರಿಸಿದ್ದಾರೆ. ಎರಡು ವಾರಗಳಲ್ಲಿ ಐದನೇ ಬಾರಿಗೆ ಅಕ್ರಮ ಸಾಗಾಟ ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ಹಾಗೂ ಸುರಕ್ಷಿತ ಲಸಿಕಾಕರಣವನ್ನು ಸಾಧಿಸುವ ನಿಟ್ಟಿನಲ್ಲಿ ಮಣಿಪಾಲ್ ಫೌಂಡೇಶನ್ ಮಹತ್ವದ ಹೆಜ್ಜೆಯನ್ನಿಟ್ಟಿದೆ.