Showing 20 of 4480 posts • Page 151 of 224
ಬಿ. ಸಿ. ರೋಡಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ವತಿಯಿಂದ ಗುರುವಾರ ರಾತ್ರಿ ನಡೆದ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ
ಅಕ್ರಮ ದನದ ಮಾಂಸ ಕಂಕನಾಡಿ ಮಾರುಕಟ್ಟೆಗೆ ಸಾಗಿಸುತ್ತಿದ್ದಾಗ ಪತ್ತೆಯಾಗಿರುವ ಘಟನೆ ನಡೆದಿದೆ. ಭಜರಂಗದಳದ ಕಾರ್ಯಾಚರಣೆ ವೇಳೆ 200 kg ಗಿಂತಳು ಅಧಿಕ ದನದ ಮಾಂಸ ಪತ್ತೆಯಾಗಿದೆ.
ನಗರದ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ ʻನೆರವಿನ ಶನಿವಾರʼ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ.
ಜಿಲ್ಲೆಯಾದ್ಯಂತ ಕಾನೂನು ಕಾಯ್ದೆಗಳ ಮೀರಿ ಪ್ರತಿದಿನ ನೂರಾರು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಹಾಗೂ ಗೋಹತ್ಯೆಯನ್ನು ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು
ಉಡುಪಿಯಲ್ಲಿ ಮಹಿಳೆಗೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ ಯಾವುದೇ ಕಾರಣಕ್ಕೂ ಸಮರ್ಥನೀಯ ಅಲ್ಲ. ಮಾತ್ರವಲ್ಲದೆ ಇದು ರಾಜಿಯಲ್ಲಿ ಮುಗಿಸುವ ವಿಷಯವೇ ಅಲ್ಲ
ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ
ಮಹಾನಗರ ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂಗೆ ಒಳಹರಿವು ಸ್ಥಗಿತಗೊಂಡಿದ್ದು,
ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದು 40 ವರ್ಷಗಳು ಕಳೆದರೂ,ದೀರ್ಘ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಇಲ್ಲಿಯವರೆಗೆ ಒಂದೇ ಒಂದು ತುಂಡು ಭೂಮಿಯನ್ನು ಬಡವರಿಗೆ ನೀಡಿಲ್ಲ.
ತುಂಬೆ ಹಿಲ್ಸ್ನಲ್ಲಿ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸುಂದರ ಬೆಟ್ಟದ ಮೇಲ್ಭಾಗದಲ್ಲಿ, ಆಕರ್ಷಕ 30 ಅಡಿಗಳ ಎತ್ತರ
ಕೇವಲ ಓಲೈಕೆ ರಾಜಕಾರಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ
ಪಂಪುವೆಲ್ಬಳಿಯ ಫಾದರ್ಮುಲ್ಲರ್ಕನ್ವೆಂಶನ್ ಹಾಲ್ನಲ್ಲಿ ಕರ್ನಾಟಕ ವಿಧಾನ ಪರಿಷತ್ಶಾಸಕರಾದ ಶ್ರೀ ಐವನ್ಡಿʼಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್ಕೂಟವನ್ನು ಮಾ.23ರಂದು ರವಿವಾರ ಆಚರಿಸಲಾಯಿತು.
ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇವರ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ಸೋಮವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸುದ್ದಿಗೋಷ್ಟಿ ನಡೆಸಿ, ಶಾಸಕರ ಅಮಾನತು ಶಿಕ್ಷೆ ಅಂತ ಭಾವಿಸೋದು ಬೇಡ. ಅವರು ಮತ್ತಷ್ಟು ಸರಿಯಾಗಿ ತಿದ್ದಿಕೊಂಡು ಕೆಲಸ ಮಾಡಲು ಕ್ರಮ ಕೈಗೊಳ್ಳಲಾಗಿದೆ.
: VHP ರಾಷ್ಟೀಯ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀ ಬಜರಂಗಲಾಲ್ ಬಾಗಡ ರವರು ಬೆಂಗಳೂರು ನಗರದಲ್ಲಿ ನಡೆದ ಆರೆಸ್ಸೆಸ್ ಪ್ರತಿನಿಧಿ ಸಭೆಯಲ್ಲಿ ಮಾತನಾಡುತ್ತಾ,
ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು, ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ
ರಸ್ತೆ ದಾಟುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ