Showing 20 of 4480 posts • Page 152 of 224
ಕರುನಾಡ ಸ್ಪೈಡರ್ ಮ್ಯಾನ್ ಎಂದು ಪ್ರಸಿದ್ದಿ ಪಡೆದಿರುವ ಜ್ಯೋತಿರಾಜ್ ಅವರು, ಇತಿಹಾಸ ಪ್ರಸಿದ್ದ ಕಾಂರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ.
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ.
ಅಕ್ರಮವಾಗಿ ದನದ ಮಾಂಸವನ್ನು ಪಾಂಡೇಶ್ವರ ಬಳಿ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಘಟನೆ ನಡೆದಿದೆ. 200 kg ಗೂ ಅಧಿಕ ದನದ ಮಾಂಸ ಸಾಗಾಟ ಪತ್ತೆಯಾಗಿದೆ.
ನಗರದ ಪಿವಿಎಸ್ ಬಳಿ ಸರಣಿ ಅಪಘಾತ ನಡೆದಿದೆ. ಕಾರು ಚಾಲಕನ ನಿಯಂತ್ರಣ ಕಳೆದು ಕಾರು ಹಿಂದಕ್ಕೆ ಚಲಿಸಿದೆ. ಕಾರು ಮಂಗಳೂರು ಸಿಟಿ ಸೆಂಟರ್ ಕಡೆಯಿಂದ ಬರುತ್ತಿತ್ತು.
ರಚನಾ’ – ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ, ಮಂಗಳೂರು ಮೂಲದ ವಿವಿಧೆಡೆಗಳಲ್ಲಿ ಹಬ್ಬಿಕೊಂಡಿರುವ ಕ್ಯಾಥೊಲಿಕ್ ಕ್ರೈಸ್ತ ಸಮುದಾಯದ,
ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್ ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ
ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರಿಕೆಯ ಮೇಲೂ ವ್ಯತಿರಿಕ್ತ ಪರಿಣಾಮ ಮೀನುಗಾರಿಕೆ ಸ್ತಬ್ಧವಾಗುವ ಪರಿಸ್ಥಿತಿ ತಲುಪಿದ್ದು, ಶೇ.80ರಷ್ಟು ಬೋಟ್ಗಳು ದಡದಲ್ಲೇ ಲಂಗರು ಹಾಕಿವೆ ಆದುದರಿಂದ ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳಬೇಕಾದ ಸ್ಥಿತಿ ಉದ್ಭವಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ದುರಸ್ಥಿ, ನಿರ್ವಹಣಾ ಕಸರತ್ತು, ಹಿಂಪಡೆದ ಕಾಮಗಾರಿಗಳು ಹಾಗೂ ರಸ್ತೆ ಪರಿಸ್ಥಿತಿಯ ಬಗ್ಗೆ ಕಿಶೋರ್ ಕುಮಾರ್ ಪುತ್ತೂರು ಇವರು ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದರು.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ನಡೆಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ
ಪುತ್ತೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಧರ್ಮ ಶಿಕ್ಷಣ ತರಗತಿಗಳನ್ನು ಆರಂಭಿಸುವ ಹಿನ್ನೆಲೆಯಲ್ಲಿ ಅನೇಕ ಗ್ರಾಮಗಳಲ್ಲಿ ಧರ್ಮಶಿಕ್ಷಣ ಸಮಿತಿಗಳು ಅಸ್ತಿತ್ವಕ್ಕೆ ಬರುತ್ತಿದೆ.
: ಆಟೋದಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ನಾಗುರಿ ಬಳಿ ಭಜರಂಗದಳದ ಕಾರ್ಯಕರ್ತರು ತಡೆದಿರುವ ಘಟನೆ ನಡೆದಿದೆ.
ಒಂದೆಡೆ ಮೈಸುಡುವ ವಿಪರೀತ ಬಿಸಿಲು. ಇದರ ನಡುವೆ ಸುರಿದ ಒಂದೆರಡು ಮಳೆ. ಎರಡೂ ಸೇರಿ ಅಡಿಕೆ ಬೆಳಿಗಾರರು ಬೆಂದು ಕಂಗಾಲಾಗಿದ್ದಾರೆ.
ತಿ ವರ್ಷದಂತೆ ಈ ವರ್ಷ ಮಾರ್ಚ್ 9 ರಂದು ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ನಮ್ಮ ತುಳುನಾಡಿನ ಆರಾಧ್ಯ ಶಕ್ತಿ ಕೊರಗಜ್ಜ,
ಜೀವನ ಮೌಲ್ಯವನ್ನು ಪ್ರತಿಪಾದಿಸುವ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿದ್ದು ಅತ್ಯಂತ ಸಂತಸ ಸಂಗತಿ
ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ,
ಮಾರ್ಚ್ 9 ರಂದು ವಿಎಚ್ಪಿ ಆಯೋಜಿಸಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮನಡೆ ಪಾದಯಾತ್ರೆಯ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಈ ಪಾದಯಾತ್ರೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ನಿಷೇಧಿತ ಮಾದಕ ವಸ್ತು MDMA ನ್ನು ವಶಪಡಿಸಿಕೊಂಡಿರುತ್ತಾರೆ.
ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ (ಹಂಪನಕಟ್ಟೆ) ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ.