Showing 20 of 4480 posts • Page 153 of 224
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆ, ಅಪಾರ್ಟ್ಮೆಂಟ್, ವ್ಯಾಪಾರಸ್ಥರು, ಕೈಗಾರಿಕೆಗಳಿಂದ ಒಳಚರಂಡಿ ಜಾಲಕ್ಕೆ ಮಳೆ ನೀರನ್ನು ಹರಿಯಬಿಟ್ಟರೆ ಕಾನೂನು ಕ್ರಮದ ಜತೆಗೆ ದಂಡ ವಿಧಿಸುವುದಾಗಿ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತರರಾಜ್ಯ ಅಪರಾಧಿಯನ್ನು ಬಂಧಿಸಲಾಗಿದೆ. ಕೇರಳದ ಮಂಜೇಶ್ವರ ನಿವಾಸಿ ಅಬ್ದುಲ್ ಫೈಸಲ್ (26) ಎಂಬ ಆರೋಪಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ಸಂಜೆ ಬಂಟರ ಭವನ ವಠಾರದಲ್ಲಿ ಜರುಗಿತು.
ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಅಳವಡಿಸಲಾದ 3 ಟೆಸ್ಲಾ ಎಡ್ವಾನ್ಸ್ಡ್ ಎಂಆರ್ಐ ಅನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶುಕ್ರವಾರ ಉದ್ಘಾಟಿಸಿದರು. ರೇಡಿಯೋ ಡಯಾಗ್ನೋಸಿಸ್ ಮತ್ತು ಇಮೇಜಿಂಗ್ ವಿಭಾಗವು ಈ ಸೌಲಭ್ಯವನ್ನು ಸ್ಥಾಪಿಸಿದೆ.
ಕೊಂಕಣಿ ಭಾಷೆಯನ್ನು ಕಟ್ಟಿ ಬೆಳೆಸಿದವರಲ್ಲಿ ಅಗ್ರಮಾನ್ಯರೆನಿಸುವ, ಕೊಂಕಣಿ ಸಾಹಿತಿಯೊಬ್ಬನಿಗೆ ಪ್ರಥಮ ಜ್ಞಾನಪೀಠ ಹಾಗೂ ಪ್ರಥಮ ಪದ್ಮವಿಭೂಷಣ ತಂದುಕೊಟ್ಟ ರವೀಂದ್ರ ಕೇಳೇಕರ್
ಕರ್ನಾಟಕದ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತದ ಡ್ರಗ್ಸ್ ಸೀಜ್ ಮಾಡಿದ ಘಟನೆ ನಡೆದಿದ್ದು, ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಾಲ್ ಸುದ್ದಿಗೋಷ್ಟಿ ನಡೆಸಿದ್ದಾರೆ.
ದೇಶದ ಐಕ್ಯತೆಯನ್ನು ಒಡೆಯಲು ಸಂಚು ರೂಪಿಸುತ್ತಿರುವ ಕೋಮುವಾದಿ ಶಕ್ತಿಗಳು ತನ್ನ ಬೇಳೆ ಬೇಯಿಸಿಕೊಳ್ಳಲು ಮಹಿಳೆಯರನ್ನು ಪ್ರಧಾನ ಅಸ್ತ್ರವನ್ನಾಗಿಸಿದೆ ಮಾತ್ರವಲ್ಲದೆ ಕೋಮುವಾದದ ಪಿಡುಗಿಗೆ ಮೊದಲ ಬಲಿ ಮಹಿಳೆಯೇ ಆಗಿದ್ದಾಳೆ.
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ,
ಕೊರಗಜ್ಜ ಕ್ಷೇತ್ರದಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಸ್ಪೀಕರ್ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ಕೊರಗಜ್ಜನ ಕ್ಷೇತ್ರದಲ್ಲಿ ಪ್ರತೀ ವರ್ಷವೂ ಸನ್ನಿಧಾನಕ್ಕೆ ನಡೆ ಇದೆ.
ಕೇರಳದಿಂದ ಮಂಗಳೂರಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸುದ್ದಿಗೋಷ್ಟಿ ನಡೆಸಿ ಸಂವಿಧಾನಕ್ಕೆ ವಿರುದ್ದವಾದದ್ದು ಯಾವುದೂ ಕೂಡ ಸರಿಯಲ್ಲ. ವಕ್ಫ್ ತಿದ್ದುಪಡಿ ಡ್ರಾಪ್ಟ್ ಮೇಲ್ನೋಟಕ್ಕೆ ನೋಡುವಾಗ ಸಂವಿಧಾನಕ್ಕೆ ವಿರುದ್ದ ಅಂತ ಕಾಣ್ತದೆ.
ಭಜರಂಗದಳ ಕಾರ್ಯಕರ್ತರ ಕಾರ್ಯಾಚರಣೆಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆಯಾಗಿರುವ ಘಟನೆ ಕುಲಶೇಖರ, ಕೈಕಂಬ ಬಳಿ ನಡೆದಿದೆ. ಸ್ಕೂಟರ್ನಲ್ಲಿ 100 kg ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು.
ವಕ್ಫ್ ಬೋರ್ಡ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ. ಕಲೆ, ಜಾನಪದ ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು
ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ಸಂಬಂಧಪಟ್ಟ ವಸತಿ ರಹಿತರು ಮನೆ ನಿವೇಶನ, ವಸತಿಗಾಗಿ ಕಳೆದ ಹನ್ನೆರಡು ವರ್ಷಗಳಿಂದ ನಿರಂತರ ಹೋರಾಟ,
ಹಳೆಯ ದ್ವೇಷಕ್ಕೆ ಬೈಕ್ ಸವಾರನನ್ನು ಕಾರು ಹರಿಸಿ ಕೊಲೆ ಮಾಡಲು ಹೋಗಿ ವ್ಯಕ್ತಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ
ಬೈಕ್ ಸವಾರನಿಗೆ ಡಿಕ್ಕಿ ಹೊಡೆಯಲು ಹೋಗಿ ಕಾರು ಚಾಲಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
ಆಕಸ್ಮಿಕವಾಗಿ ಹಾರಿದ ಗುಂಡು ವ್ಯಕ್ತಿ ಗಂಭೀರ ಗಾಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.