Showing 20 of 4480 posts • Page 154 of 224
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ವಿವಾದಿತ ಜಿಲ್ಲಾ-ತಾಲೂಕು ಹುದ್ದೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ
ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ತಾ.01 ರಿಂದ ೦5 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆದಿತ್ತು.
ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ,
ತುಳುವರ್ಲ್ಡ್ ಫೌಂಡೆಶನ್ ಮಾರ್ಚ್ 16 ಭಾನುವಾರದಂದು ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ತುಳು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಅವರ ಪುತ್ರ ದಿಗಂತ್ ಕೊನೆಗೂ 16 ದಿನಗಳ ಬಳಿಕ ತಾಯಿಯ ಜೊತೆ ಮನೆ ಕಡೆ ಹೆಜ್ಜೆ ಹಾಕಿದ್ದಾನೆ. ಇದರೊಂದಿಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ದಿಗಂತ್ ಪ್ರಕರಣ ಸುಖಾಂತ್ಯಗೊಂಡಿದೆ.
ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು
ಮಾರ್ಚ್ 16 ರಂದು ಕಥೋಲಿಕ್ ಸಭಾ ಮಂಗ್ಟುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು,
ಉದ್ಯಾನವನದಲ್ಲಿ ರಾಣಿ ಎನ್ನುವ ಹೆಣ್ಣು ಹುಲಿ ಎರಡು ಮರಿಗಳಿಗೆ ಜನ್ಮ ನೀಡಿದ್ದು, ಈ ಮೂಲಕ ಇಲ್ಲಿನ ಹುಲಿಗಳ ಸಂಖ್ಯೆ ಹತ್ತಕ್ಕೇರಿದೆ. ಮರಿಗಳು ಆರೋಗ್ಯದಿಂದಿವೆ.
ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು,
ಪಾಲಡ್ಕ ಗ್ರಾಪಂ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಧರ್ಮಪಾಲಕ ಸಂಘದ ಡಯಾಸಿಸನ್ ಕೌನ್ಸಿಲ್ ಫಾರ್ ಕ್ಯಾಥೋಲಿಕ್ ವಿಮೆನ್, ಡೀನರಿ ಸ್ತ್ರೀ ಸಂಘಟನೆ, ದಕ್ಷಿಣ ಕನ್ನಡ ಕಥೊಲಿಕ್ ಸಂಘ ಹಾಗೂ ಆರೋಗ್ಯ ಸಹಯೋಗದ ಭಾಗವಾಗಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್,
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದ. ಕ. ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ,
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣಕ್ಕಾಗಿ Airport Service Quality (ASQ) ಪ್ರಶಸ್ತಿಯನ್ನು ಗೆದ್ದಿದೆ.
ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಕಾಲೇಜಿನ ಮಹಿಳಾ ಘಟಕ ಮತ್ತು IQAC ಸಂಯುಕ್ತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಿತು.
ಯುವಕರಲ್ಲಿ ಆತ್ಮವಿಶ್ವಾಸ ಬೆಳೆಸುವ, ಹಾಗೂ ಎಲ್ಲಾ ಆಸಕ್ತರಿಗೆ ಮುಕ್ತವಾಗಿರುವ, ವಿಶಿಷ್ಟ ರೀತಿಯ ತರಬೇತಿ ವಿಶ್ವ ಕೊಂಕಣಿ ಕೇಂದ್ರದ ಸಿ.ಎ. ಪವರ್ 25 ತರಬೇತಿ,
ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಸಮಿತಿಯ ಸದಸ್ಯ ಬಿ ನಾರಾಯಣರು(65 ವರ್ಷ) ಹೃದಯಘಾದಿಂದ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಸಹಕಾರ ಇಲಾಖೆ ದ.ಕ ಜಿಲ್ಲೆ ಇವರ ಸಹಕಾರದೊಂದಿಗೆ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು
ಅಂತರಾಷ್ಟ್ರೀಯ ಮಹಿಳಾ ದಿನಾಚಣೆಯ ಹಿನ್ನಲೆಯಲ್ಲಿ ಮಂಗಳೂರಿನ ಹೆರಿಗೆ ಆಸ್ಪತ್ರೆ ಲೆಡಿಗೋಷನ್ ನಲ್ಲಿ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಕರ್ನಾಟಕ್ ಕಾರ್ಯನಿರತ್ ಪತ್ರಕರ್ತಾಂಚೊಂ ಸಂಘ್ (ನೊ) ಹಾಚೆಂ ಮ್ಹಾ ಅಧಿವೇಶನ್ ಆನಿ 39 ವೆಂ ರಾಜ್ಯ್ ಪತ್ರ್ಕರ್ತಾಂಚೆಂ ಸಮ್ಮೇಳನ್,
‘ಅಪ್ರಾಪ್ತ ಯುವಕ ದಿಗಂತ್ ಕಾಣೆಯಾಗಿದ್ದ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿತ್ತು. ಆದರೆ ಸಂಘ ಪರಿವಾರ ಮತ್ತು ಬಿಜೆಪಿ ಶಾಸಕರು ಕಾಣೆಯಾದ ತಕ್ಷಣ ಮತೀಯ ಬಣ್ಣ ಹಚ್ಚಿ ಮುಸ್ಲಿಮರೇ ಅಪಹರಿಸಿ