Showing 20 of 4480 posts • Page 155 of 224
ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ ಭಜರಂಗದಳ ಮುಖಂಡನಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ತಾಣಗಳ ಕೆಲ ಪೇಜ್ ಗಳಲ್ಲಿ ಭಜರಂಗದಳ ಮುಖಂಡನಿಗೆ ಕೊಲೆ ಥ್ರೆಟ್ ಹಾಕಲಾಗಿದೆ.
ಹಿಂದೂ ಸಮಾಜಕ್ಕೆ ಎದುರಾಗಿರುವ ಸಮಸ್ಯೆಗಳಿಂದ ಪಾರು ಮಾಡಬಲ್ಲ ಏಕೈಕ ಶಕ್ತಿಯೇ ನಮ್ಮೊಳಗಿನ ಶ್ರದ್ಧೆಯಾಗಿದೆ. ಮತಾಂತರ, ಲವ್ ಜಿಹಾದ್ ವಿಚಾರಗಳನ್ನ ಬಿಟ್ಟು ಬಿಡಿ. ಮತಾಂತರವಾದವರನ್ನ ಮತ್ತೆ ಘರ್ ವಾಪಸಿ
ಭಜರಂಗದಳ ದಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಟೆಂಪೋದಲ್ಲಿ ದನದ ಮಾಂಸ ಸಾಗಾಟವನ್ನು ಭಜರಂಗದಳ ತಡೆದಿರುವ ಘಟನೆ ನಡೆದಿದೆ.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.೧೬ರಂದು ನಡೆಯಲಿರುವ ೧೭ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ
ವೇದ ಕಾಲದಿಂದಲೂ ಮಹಿಳೆಯರಿಗೆ ಗೌರವ ನೀಡುತ್ತಾ ಬರಲಾಗಿದೆ. ಸ್ತ್ರೀಯಲ್ಲಿ ಕೀರ್ತಿ, ಕ್ಷಮೆಯೇ ನಾನು ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದಶ ಮಹಾವಿದ್ಯೆಯಲ್ಲಿ ದೇವಿ ತನ್ನ ಶಕ್ತಿ ಬೇಕೇ ಬೇಕು ಎಂದು ತೋರಿಸಿದ್ದಾಳೆ.
ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸುದ್ದಿಗೋಷ್ಟಿ ನಡೆಸಿದ್ದಾರೆ.
ಪೊಲೀಸ್ ಇಲಾಖೆ ದಿಗಂತ್ ನಾಪತ್ತೆ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸಿ ಪತ್ತೆ ಹಚ್ಚಬೇಕು ಹಾಗೂ ಸಮಾಜದ ಸ್ವಾಸ್ಥ್ಯಕ್ಕಾಗಿ ಕೋಮು ಪ್ರಚೋದನೆಗೆ ಅವಕಾಶ ನೀಡದಂತೆ ಕ್ರಮ ವಹಿಸಬೇಕು ಎಂದು ಎನ್.ಎಸ್.ಯು.ಐ ದ.ಕ.ಜಿಲ್ಲಾ ಸಮಿತಿ ಆಗ್ರಹಿಸಿದೆ.
ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ
ರಾಷ್ಟ್ರೀಯ ಹೆದ್ದಾರಿ ಹೆಜಮಾಡಿ ಟೋಲ್ ವಿಚಾರವಾಗಿ ಸ್ಥಳೀಯ ನಿವಾಸಿಗಳಿಗೆ ಟೋಲ್ ವಿನಯಿತಿ ನೀಡುವಂತೆ ಮನವಿ ಮಾಡಲಾಯಿತು. ಈಗಾಗಲೇ ಉಡುಪಿ ಭಾಗದಲ್ಲಿ ಸ್ಥಳೀಯರಿಗೆ ವಿನಯಿತಿ ನೀಡಲಾಗಿದೆ.
ನಂದಿನಿ ನದಿ ನೀರು ಕಲುಷಿತ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾ ದಿಶಾ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ ನೀಡಿದ್ದಾರೆ.
ದಿಗಂತ್ ನಾಪತ್ತೆ ವಿಚಾರವಾಗಿ ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ಹತ್ತು ದಿನಗಳಾಗಿದೆ ಅಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಿದೆ. ಇದು ಪೊಲೀಸರ ವೈಫಲ್ಯವೋ ಗೊತ್ತಿಲ್ಲ ಎಂದರು.
ನೆಲ್ಲಿದಡಿಗುತ್ತು ದೈವದ ಆಚರಣೆ ಅಡ್ಡಿ ವಿಚಾರವಾಗಿ ಶರಣ್ ಪಂಪವೆಲ್ ಹೇಳಿಕೆ ನೀಡಿದ್ದಾರೆ. ಎಸ್ಇಝಡ್ ನಡಿ ಇರುವ ನೆಲ್ಲಿದಡಿ ಗುತ್ತು ದೈವಸ್ಥಾನ ಜಾಗ.
ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮವು ಮಾರ್ಚ್ 9ರಂದು ಕದ್ರಿಯಿಂದ ಕುತ್ತಾರ್ ಕೊರಗಜ್ಜ ಕ್ಷೇತ್ರಕ್ಕೆ ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ನಡೆಯಲಿದೆ.
ರಾಜ್ಯದ ಹತ್ತೂ ಮಹಾನಗರ ಪಾಲಿಕೆಗಳ ನೀರು ಸರಬರಾಜು ಪ್ರಕ್ರಿಯೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ವಾಲ್ ಮ್ಯಾನ್ ಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಾ ನಿರತರಾಗಿದ್ದು
“ವಿಶ್ವ ಕೊಂಕಣಿ ಸಮಹಿತ ಕಾರ್ಯಯೋಜನೆ” ಇದರ ಉದ್ಘಾಟನೆ ಹಾಗೂ ಮೊದಲ ಸಭೆ ಇತ್ತಿಚೆಗೆ ವಿಶ್ವಕೊಂಕಣಿ ಕೇಂದ್ರದಲ್ಲಿ ಜರುಗಿತು.
ಮಂಗಳೂರು ಕಾರಾಗೃಹದ 45 ವಿಚಾರಣಾಧೀನ ಕೈದಿಗಳಿಗೆ ಮಧ್ಯಾಹ್ನ ಊಟದ ಬಳಿಕ ಏಕಾಏಕಿ ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡಿದೆ.
ಪೆಟ್ರೋಲ್ ಪಂಪ್ ನಿಂದ ಸಾಲದ ರೂಪದಲ್ಲಿ ಪೆಟ್ರೋಲ್ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿದ ಬಸ್ ಮಾಲಕಿಯೊಬ್ಬರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ 5ನೇ ಜೆಎಂಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿದೆ.
ರಾಜ್ಯ ಸರಕಾರವು ಚುನಾವಣಾ ಭರವಸೆಯಂತೆ ರೂ 6000/- ಮಾಸಿಕ ಗೌರವ ಧನ ವೇತನ ವನ್ಮು ನೀಡಬೇಕೆಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ರಿ) CITU)ದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷೆ ಭವ್ಯರವರು ಒತ್ತಾಯಿಸಿದರು.
ಚೆಂಡು ಉತ್ಸವದ ನಾಡು’ ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದ್ದು,
ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.