Showing 20 of 4480 posts • Page 156 of 224
ಅಧಿಕಾರ ಎಂದಿಗೂ ಶಾಶ್ವತ ಅಲ್ಲ. ಸತ್ಯ- ನ್ಯಾಯ- ಧರ್ಮದಲ್ಲಿ ನಡೆದರೆ ಮಾತ್ರ ಜನರ ಪ್ರೀತಿ ಸಿಗಬಹುದು. ಕಾಂಗ್ರೆಸ್ನ ಕೊನೆ ಗಾಲ ಕರ್ನಾಟಕದಿಂದಲೇ ಆರಂಭವಾಗಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
“ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ.
ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಮಾಡತ್ತಡ್ಕದ ಕ್ವಾರಿಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಪೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಪೋಟಗೊಂಡಿದ್ದು,
ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ ೪೨ನೇ ಯ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ
ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು.
ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ತಂದೆ ತಾಯಿ ಅರುಣ್ ಪುತ್ತಿಲ, ಎಸ್ಪಿ ಜೊತೆ ಹಾಗೂ ತನಿಖಾ ತಂಡದ ಜೊತೆಗೂ ಮಾತನಾಡಿದರು.
ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಕಾಮತ್ ಬೆಂಬಲಕ್ಕೆ ನಿಂತರು.
ಬೆಂಗಳೂರು ಮೂಲದ ಮಧ್ಯ ವಯಸ್ಕ ವ್ಯಕ್ತಿಯೋರ್ವ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಗೂಡಿನಬಳಿಯಲ್ಲಿ ನಡೆದಿದ್ದು,
ಕೊಟ್ಟಾರಿಕುದ್ರು ಗಟ್ಟಿಕುದ್ರು ದ್ವೀಪಗಳಲ್ಲಿ ಯಾವುದೇ ತರದ ಮರಳುಗಾರಿಕೆಗೆ ಅನುಮತಿ ಇಲ್ಲದಿದ್ದರೂ ಬಲಾಢ್ಯ ಮರಳು ಮಾಫಿಯಾ ಅಕ್ರಮವಾಗಿ ಮರಳುಗಾರಿಕೆ ವ್ಯಾಪಕವಾಗಿ ನಡೆಸುತ್ತಿರುವುದರಿಂದ ಉಭಯ ದ್ವೀಪಗಳು ಕೊಚ್ಚಿಹೋಗುವ ಭೀತಿಗೆ ಗುರಿಯಾಗಿದೆ.
ಶಕ್ತಿನಗರ ಕಾನಡ್ಕದ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯುತ್ತಿರುವನ ಬ್ರಹ್ಮಕಲಶೋತ್ಸವಕ್ಕೆ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ರವರು 6:30ಕ್ಕೆ ಬಂದಿದ್ದು
ದಕ್ಷಿಣ ಕನ್ನಡದ ಈಜು ಪ್ರತಿಭೆಗಳಿಗೆ ಉತ್ತಮ ಸೌಲಭ್ಯವನ್ನು ಒದಗಿಸಿಕೊಡಬೇಕೆಂಬ ದೃಷ್ಟಿಯಿಂದ ಸರ್ಕಾರವು ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ FINA Standard ಅಳವಡಿಸಿ ಅಂತರಾಷ್ಟ್ರೀಯ ಮಟ್ಟದ ಎಮ್ಮೆಕೆರೆ ಈಜು ಕೊಳ ನಿರ್ಮಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಾಸಕರ ಸಹಿತ ಬಿಜೆಪಿ ಪ್ರಮುಖರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ರಾಜ್ಯಕ್ಕೆ ಒಕ್ಕರಿಸಿರುವ ಹೊಸ ಚಾಳಿ.
ರಸ್ತೆ ಅಪಘಾತದಿಂದ ಕೈ ಮುರಿತಕ್ಕೊಳಗಾದ ಕೂಲಿ ಕಾರ್ಮಿಕರಾದ ನಾರಾಯಣ ನಾಯ್ಕ ಇವರಿಗೆ “ಅರುಣ ಸಾರಥಿ”ಆಟೋ ಚಾಲಕ ಮಾಲಕರ ವತಿಯಿಂದ ಧನ ಸಹಾಯ ನೀಡಲಾಯಿತು.
ಶಾಸಕ ವೇದವ್ಯಾಸ ಕಾಮತ್ ರವರ ವರ್ತನೆ ಅವರ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ. ಶಾಲೆಗಳಲ್ಲಿ ಮಕ್ಕಳನ್ನು ಹಿಡಿದು ರಾಜಕೀಯ ಮಾಡಿದವರಿಗೆ ಅಭಿವೃದ್ಧಿ ಬೇಕಾಗಿಲ್ಲ.
ಸತ್ಯ ಪ್ರಮಾಣ ಮಾಡಲಿ ಎಂದು ಪ್ರಕಾಶ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಯಶವಂತ ಪ್ರಭು ಅವರ ಮೇಲೆ ಹಲ್ಲೆ ಪ್ರಕರಣ ನಡೆದ ವೇಳೆ ಆ ಜಾಗದಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿರುವ ಮಣಿ ಎಂಬುವವರು ಇರಲೇ ಇಲ್ಲ.
ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ
ನಮ್ಮ ಮಾತೃಭಾಷೆಯನ್ನು ಎಂದಿಗೂ ಮರೆಯದೆ, ಸಂಗೀತದ ಮೂಲಕ ಸಮಾಜ ಸೇವೆ ಮಾಡಿದ ಲಿಯೋ ರಾಣಿಪುರಾ ತಮ್ಮ ಗಾಯನದ ಮೂಲಕ ಎಲ್ಲರ ಹೃದಯಗಳನ್ನು ಗೆದ್ದಿದ್ದು ಶ್ಲಾಘನೀಯ.
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೇಯ ಸರಣಿ ಕೃತಿ ದುಬೈಯ ಲೇಖಕ ಬಿ.ಕೆ. ಗಣೇಶ್ ರೈ ಅವರ ಲೇಖನ ಸಂಕಲನ `ಕಡಲಾಚೆಯ ರಮ್ಯ ನೋಟ ಕೃತಿ
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ ಇಂದಿಗೆ 5 ದಿನಗಳು ಕಳೆದರೂ ಪೋಲಿಸ್ ಇಲಾಖೆ ಹಾಗೂ
ವಿಶ್ವದಾದ್ಯಂತ ಮಾರ್ಚ್ 3 ರಂದು ವಿಶ್ವ ಶ್ರವಣ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಘೋಷವಾಕ್ಯ “ಮನಸ್ಥಿತಿಗಳನ್ನು ಬದಲಾಯಿಸುವುದು: ನಿಮ್ಮನ್ನು ನೀವು ಸಬಲಗೊಳಿಸುವುದು”.