Showing 20 of 4480 posts • Page 159 of 224
ತಲಪಾಡಿಯ ಕೋಟೆಕಾರು ಸಹಕಾರಿ ಸಂಘದಲ್ಲಿ ಹಾಡುಹಗಲೇ ದರೋಡೆಗೈದ ಆರೋಪಿಗಳ ಜಾಡು ಹಿಡಿದು ತಮಿಳ್ನಾಡಿನಲ್ಲಿ ಕ್ಷಿಪ್ರವಾಗಿ ಬಂಧಿಸಿರುವ ಪೊಲೀಸ
ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಕೋಟಿಚೆನ್ನಯ ಕ್ರೀಡೋತ್ಸವ ಸಮಿತಿ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ
ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ವಿಧಾನ ಪರಿಷತ್ ಶಾಸಕ ಬಿ.ಕೆ. ಹರಿಪ್ರಸಾದ್ ರವಿವಾರ ನಗರದ ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ.
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು. ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗ
ಇದು ನಿಮ್ಮ ವಾಹಿನಿ ಕಲಾ ವೇದಿಕೆ(ರಿ), ಬೆಂಗಳೂರು ಅರ್ಪಿಸುವ 14ನೇ ಸಾಂಸ್ಕೃತಿಕ ಸಿಂಚನ ಹಾಗೂ ಹೊಸ ವರ್ಷದ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ ನಗರದ ನಯನ ಸಭಾಂಗಣದಲ್ಲಿ ನಡೆಯಿತು.
ದರೋಡೆ ಮಾಡಿಕೊಂಡು ಹೋದ ಕಾರು ತಲಪಾಡಿ ಟೋಲ್ ಗೇಟ್ ಪಾಸಿಂಗ್ ದೃಶ್ಯ ಕಂಡು ಬಂದಿದೆ. ಟೋಲ್ ಗೇಟ್ ನಲ್ಲಿ ಮಾಸ್ಕ್ ಹಾಕಿದ ವ್ಯಕ್ತಿಯಿಂದ ಟೋಲ್ ಶುಲ್ಕ ಪೇ ಯಾಗಿದೆ.
ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೊಟ್ಲೂ ಟೋಲ್ ಗೇಟ್ ಬಳಿ ನಿನ್ನೆ ಸಂಜೆ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿಯಿಂದ ಹಲ್ಲೆ ಸೋಶಿಯಲ್ ಮೀಡಿಯಾ ದಲ್ಲಿ ವೀಡಿಯೊ ವೈರಲ್ ಆಗಿದೆ.
ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದಿದ್ದು, ಬಂದೂಕು ತೋರಿಸಿ ತಂಡ ದರೋಡೆ ನಡೆಸಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಕೃತ್ಯ ನಡೆದಿದೆ.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರೀತಿ ಸಾಲ್ಯಾನ್ ಕೆ
ಸೈಫ್ ಅಲಿ ಖಾನ್ ಘಟನೆ ದುರದೃಷ್ಟಕರ. ಅವರು ಬೇಗನೆ ಗುಣಮುಖರಾಗಲಿ, ಕಲಾವಿದರ ಭದ್ರತೆ ವಿಚಾರದಲ್ಲೂ ಆತಂಕ ಎದುರಾಗಿದೆ ಎಂದು ಸುನೀಲ್ ಶೆಟ್ಟಿ ಹೇಳಿದರು.
ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು ಒಎನ್ಜಿಸಿ ಎಂಆರ್ಪಿಎಲ್ ಪ್ರಾಯೋಜಕತ್ವ ದಲ್ಲಿ ಕರಾವಳಿ ಉತ್ಸವದ ಭಾಗವಾಗಿ ಜಿಲ್ಲಾಡಳಿತದ ಸಹಕಾರದೊಂದಿಗೆ ತಣ್ಣೀರುಬಾವಿ ಕಡಲ ಕಿನಾರೆ
ಬಂಟ್ವಾಳ ಮಂಡಲದ ನೂತನ ಅಧ್ಯಕ್ಷರ ಪದ ಸ್ವೀಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.
ವೈದ್ಯಕೀಯ ಜಗತ್ತಿನಲ್ಲಿ ಮಹತ್ವದ ದಿನ ಇಂದು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆ.ಎಂ.ಸಿ.ಆಸ್ಪತ್ರೆಯು ಕೇವಲ ನಾಲ್ಕು ಕೆಜಿ ತೂಕದ ನಾಲ್ಕು ತಿಂಗಳ ಹಸುಗೂಸಿಗೆ ಶಸ್ತ್ರಚಿಕಿತ್ಸೆಯಲ್ಲದ PDA ಸಾಧನ ಮುಚ್ಚುವಿಕೆ ಮಾಡಿ,
ಕದ್ರಿ ಪಾರ್ಕ್ ಬಳಿಯ ಜಿಂಕೆ ವನವನ್ನು ಕದ್ರಿ ಪಾರ್ಕ್ಗೆ ಪರ್ಯಾವಾಗಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ತೋಟಗಾರಿಕಾ ಇಲಾಖೆ, ಮುಡಾ, ಮಹಾನಗರ ಪಾಲಿಕೆ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜ.12ರಂದು 7,710 ಪ್ರಯಾಣಿಕರ ಆಗಮನ ಮತ್ತು ನಿರ್ಗಮನವಾಗಿದ್ದು, ವಿಮಾನ ನಿಲ್ದಾಣದ ಕಮರ್ಶಿಯಲ್ ಕಾರ್ಯಾಚರಣೆ
ಇತಿಹಾಸ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು (ಜ.14) ಆರಂಭಗೊಳ್ಳಲಿದ್ದು ಜನವರಿ 24ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವ
ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಪ್ರತಿಭಟನೆ ನಡೆಸಲಾಯಿತು.