Showing 20 of 4481 posts • Page 164 of 225
ಜೋಗಜಪಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ
ಭೀಮ ಲಕ್ಷ್ಮೀ ಚಿಟ್ಸ್ ಪ್ರೈ.ಲಿ. ದಾಖಲಿಸಿದ ಎರಡು ಚೆಕ್ ಬೌನ್ಸ್ ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳಿಬ್ಬರನ್ನೂ ಖುಲಾಸೆಗೊಳಿಸಿ ಮಂಗಳೂರಿನ ನಾಲ್ಕನೇ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ(ಜೆಎಂಎಫ್.ಸಿ) ನ್ಯಾಯಾಲಯ ತೀರ್ಪು ನೀಡಿದೆ.
“ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡಿರುತ್ತದೆ. ಪ್ರಸ್ತುತ 749 ಸಂಘಗಳು ಕಾರ್ಯಾಚರಿಸುತ್ತಿದ್ದು
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ
ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರು ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾಗಿದ್ದ ಕಿರುತೆರೆ ನಟ ಶೋಭರಾಜ್ ಅವರ ಪತ್ನಿ ದೀಪಿಕಾ ಸುವರ್ಣ
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ʻಇಡೀ ವಿಶ್ವಾದ್ಯಂ ತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ.
ನಗರದ ಪಡೀಲ್ನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಗೋಪುರಾಕೃತಿಯ ಮೇಲೆ ‘ರಾಷ್ಟ್ರ ಲಾಂಛನೆ’ ವನ್ನು ಅಳವಡಿಕೆ ಕಾರ್ಯನಡೆದಿದೆ.
ಹಿಂದು ಜಾಗರಣ ವೇದಿಕೆ ಶಕ್ತಿನಗರ ಇದರ ಲೋಕಕಲ್ಯಾಣಾರ್ಥವಾಗಿ ಮೂರನೇ ವರ್ಷದ ಶ್ರೀ ಪೊಳಲಿ ಅಮ್ಮಾನಡೆಗೆ ನಮ್ಮ ನಡೆ ಪಾದಯಾತ್ರೆಯು ಆದಿತ್ಯವಾರ ಮುಂಜಾನೆ 05:00 ಗಂಟೆಗೆ ನಡೆಯಿತು.
ವಿಶ್ವಕೊಂಕಣಿ ಕೇಂದ್ರ ಶಕ್ತಿನಗರ, ಮಂಗಳೂರು ಇಲ್ಲಿ ದಿ. ೨೯-೧೨-೨೦೨೪ ರಂದು “ವಿದ್ಯಾರ್ಥಿ ವೇತನ” ವನ್ನು ನೀಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ಯಾಮ್ ಸುಂದರ್ ಎಂ ಅವರು ಇತ್ತೀಚೆಗೆ ಉಡುಪಿ
ಉಳಾಯಿಬೆಟ್ಟು ಗ್ರಾಮದ, ಕುಟಿನ್ಹ ಪದವು, ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ (47 ವರ್ಷ ) ರವರು ತಾರೀಕು 17-12-2024 ರಂದು ಆತ್ಮ ಹತ್ಯೆ ಮಾಡಿಕೊಂಡಿದ್ದರು.
ಮಂಗಳೂರು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಮತ್ತೊಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಬಾರಿ ಆತನ ವಿರುದ್ಧ ವಂಚನೆ, ವಂಚನೆ, ಹಣ ದುರುಪಯೋಗ, ಬ್ಲ್ಯಾಕ್ಮೇಲ್ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.
ಮಹಾಕಾಳಿಪಡ್ಡುವಿನಲ್ಲಿ ನಿರ್ಮಾಣ ಆಗುತ್ತಿರುವ ಬಹುನಿರೀಕ್ಷಿತ ರೈಲ್ವೇ ಕೆಳ ಸೇತುವೆ (ಆರ್ಯುಬಿ) ಕಾಮಗಾರಿಗೆ ಬಾಕ್ಸ್ ಪುಡ್ಡಿಂಗ್ ತಂತ್ರಜ್ಞಾನ ಸವಾಲಾಗಿ ಪರಿಣಮಿಸಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕ್ರೈಸ್ತ ಸಮುದಾಯದ 155 ಮಂದಿ ತಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಸಹಿಯನ್ನು ಹಾಕಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಮನವಿ ನೀಡಿದ್ದಾರೆ.
ಮಂಗಳೂರು ಸೆಂಟ್ರಲ್ ನಿಂದ ವಿಜಯಪುರ ಕ್ಕೆ ತೆರಳುವ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 07377/07378) ಸೇವೆಯನ್ನು ವಿಸ್ತರಿಸಲಾಗಿದೆ.
ನಕಲಿ ಚಿನ್ನದ ಆರೋಪಿ ಅಬೂಬಕ್ಕರ್ ಸಿದ್ದೀಕ್ ಗೆ ಶೋಧ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹೇಳಿಕೆ ನೀಡಿದ್ದಾರೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವುದು ಖಚಿತವಾಗಿದೆ.
ಆನ್ಲೈನ್ ಆಟದಿಂದ ವಂಚನೆಗೊಳಗಾದ ಯುವಕನೋರ್ವ ಮನ ನೊಂದು ಗುರುವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ (23) ಮೃತಪಟ್ಟ ಯುವಕ.