Showing 20 of 4481 posts • Page 166 of 225
ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿರುವ ಚರ್ಚ್ಗಳು, ತಡ ರಾತ್ರಿ ವಿಶೇಷ ಪ್ರಾರ್ಥನೆ. ಆಕರ್ಷಣೀಯ ಗೋದಲಿಗಳು, ಅವುಗಳ ಸುತ್ತ ನಕ್ಷತ್ರಗಳ ಮಿಂಚು. ಏಸು ಕ್ರಿಸ್ತರ ಜನ್ಮ ಸ್ಮರಣೆಯ ಕ್ರಿಸ್ಮಸ್ ಹಬ್ಬ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕಿನ್ನಿಮಜಲು ಕೆರೆ ಒಂದು ವರ್ಷದ ಅವಧಿಯಲ್ಲಿ ಮರುಜೀವ ಪಡೆದು ಕೃಷಿಗೆ ನೀರೊದಗಿಸುತ್ತಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ದಶಮಾನೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಡಿಸೆಂಬರ್ 26 ಗುರುವಾರ ಸಂಜೆ 3.30 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ GOLDFINCH ಹೊಟೇಲ್ ನಲ್ಲಿ ನಡೆಯಲಿದೆ.
ಬೀಡಿಯ ಮೇಲೆ ವಿಧಿಸಲಾದ ಜಿಎಸ್ಟಿಯನ್ನು ಶೇ 28ರಿಂದ ಶೇ 5ಕ್ಕೆ ಇಳಿಸುವಂತೆ ಬಿಎಂಎಸ್ ಸಂಯೋಜಿತ ಬೀಡಿ ಮಜೂರ್ ಸಂಘ(ರಿ) ಮತ್ತು ಎಚ್ಎಂಎಸ್ ಸಂಯೋಜಿತ ಕರ್ನಾಟಕ ಕರಾವಳಿ ಬೀಡಿ ವರ್ಕಸ್ ಯೂನಿಯನ್ ಸರಕಾರವನ್ನು ಆಗ್ರಹಿಸಿದೆ.
ಭಾರತೀಯ ರೈಲ್ವೆ ಜೊತೆ ಕೊಂಕಣ ರೈಲ್ವೆ ವಿಲೀನಗೊಳಿಸಲು ರಾಜ್ಯ ಸರಕಾರ ಸಹಕರಿಸಬೇಕು ಎಂದು ಮನವಿ ಮಾಡುವುದಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ದ ಚಾಲಕನ ರಾಕ್ಷಸೀ ಕೃತ್ಯ ದ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ
ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಈ ದೇಶದ ಮೇಲೆ ಸಾಕಷ್ಟು ಪ್ರಹಾರಗಳು ನಡೆದಿರುವುದು ಗೋಚರಿಸುತ್ತದೆ. ಕಳೆದುಕೊಂಡ ಸ್ವಾತಂತ್ರ್ಯವನ್ನು ಪುನರ್ಸ್ಥಾಪಿಸುವುದಕ್ಕಾಗಿ ಸಾಕಷ್ಟು ಮಂದಿ ವೀರ ಹೋರಾಟ
ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಡಿ.24ರಿಂದ 30ರವರೆಗೆ ಮಾಳ
ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.21ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಹಾಯಕ ಧರ್ಮಗುರು
ಕಾಂಗ್ರೆಸ್ ವಿರುದ್ದ ಸಂಸದ ಬ್ರಿಜೇಶ್ ಚೌಟ ವಾಗ್ದಾಳಿ ನಡೆಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮತನಾಡಿ, ಸಂಸದ್ ಅಧಿವೇಶನ ದ ಸಂದರ್ಭ ಕಾಂಗ್ರೆಸ್ ತನ್ನ ಹಳೇ ಚಾಳಿ ಮುಂದುವರೆಸಿದೆ.
ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ‘ ಕಲಾ ಪರ್ಬ ‘ ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ‘ ಅಸ್ತ್ರ ‘ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ.
ನಾವು ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿಸೆಂಬರ್ ದಿನಾಂಕ 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ
ಸಾವಧಾನತೆ, ಶಾಂತಿ ಮತ್ತು ಆರೋಗ್ಯದ ಉತ್ತೇಜನ, ಒತ್ತಡ ನಿಭಾವಣೆ ಹಾಗೂ ಮಾನಸಿಕ ಸ್ಪಷ್ಟತೆಯ ಬೆಳೆಸುವಿಕೆಗೆ ಧ್ಯಾನವನ್ನು ಒಂದು ಸಾಧನವಾಗಿ ಅಭ್ಯಾಸ ಮಾಡಬೇಕು ಎಂದು ಆರ್ಟ್ ಆಫ್ ಲಿವಿಂಗ್ನ ಪುತ್ತೂರು ಘಟಕದ ಯೋಗ ಶಿಕ್ಷಕಿ ಶರಾವತಿ
ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನ ಹಾಸ್ಟೆಲ್ ವಿದ್ಯಾರ್ಥಿಗಳು ಡಿಸೆಂಬರ್ 24ರಂದು ಬೀರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನೇಕಾನೇಕ ಉದ್ಯೋಗಾವಕಾಶಗಳಿವೆ.ಆದರೆ ಅಂತಹ ಉದ್ಯೋಗ ಸಾಧ್ಯತೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದಾದರೆ ಕೇವಲ ವಿದ್ಯಾಸಂಸ್ಥೆಗಳಿಂದ ಸಿಗುವ ಜ್ಞಾನ ಸಾಲದು.
ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ.
ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದಲ್ಲಿ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಮಹತ್ವ ಸಿಗಬೇಕು, ಬಾಲವಿಕಾಸ ವಿದ್ಯಾಸಂಸ್ಥೆಯಲ್ಲಿ ಈ ಬಗೆಯ ಶಿಕ್ಷಣ ವ್ಯವಸ್ಥೆ ಅನುಷ್ಠಾನಗೊಂಡಿರುವುದು ಪ್ರಶಂಸನೀಯ
ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿ
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯಿಂದ ಯಶವಂತಪುರ – ಮಂಗಳೂರು ಜಂಕ್ಷನ್ – ಯಶವಂತಪುರ