Showing 20 of 4483 posts • Page 169 of 225
ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್ನ್ನು ವಶ
ವ್ಯಕ್ತಿಯೊಬ್ಬರು ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಕಿರುಕುಳದ ಬಗ್ಗೆ ಹೇಳಿಕೊಂಡು ಸಾವಿಗೆ ಶರಣಾದ ಘಟನೆ ಉಳಾಯಿಬೆಟ್ಟು ಬಳಿಯ ಫೆರ್ಮಾಯಿ ಎಂಬಲ್ಲಿ ನಡೆದಿದೆ.
ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ರಿ ಬಂಟ್ವಾಳ ಚಿಣ್ಣರ ಲೋಕ ಸೇವಾ ಬಂಧು ರಿಜಿಸ್ಟರ್ ಬಂಟ್ವಾಳ ಇದರ ಸಂಯುಕ್ತ ಆಶ್ರಯ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರೊಬೊಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ವಿಭಾಗವು ‘ಎಂಜಿನಿಯರಿಂಗ್ ಶಿಕ್ಷಣದಲ್ಲಿ ಎಆರ್ ಮತ್ತು ವಿಆರ್’ ಎಂಬ ವಿಷಯದ ಕುರಿತು ಮೂರು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ
ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ(ರಿ) ಇದರ ನೂತನ ಅಧ್ಯಕ್ಷರಾಗಿ ಯುವ ನಿರ್ಮಾಪಕ, ನಟ ಲಂಚುಲಾಲ್ ಕೆ.ಎಸ್ ರವರು ಆಯ್ಕೆ ಆಗಿದ್ದಾರೆ.
ಕ್ರೈಸ್ತ ಐಕ್ಯತೆಯ ಕ್ರಿಸ್ಮಸ್ ಆಚರಣೆಯನ್ನು, ಆಲ್ ಕರ್ನಾಟಕ ಯುನೈಟಡ್ ಕ್ರಿಶ್ಚಿಯನ್ ಫೋರಮ್ ಫೊರ್ ಹ್ಯೂಮನ್ ರೈಟ್ಸ್ ಹಾಗೂ ಮ್ಯಾಂಗಲೋರ್ ಕ್ರಿಸ್ಚಿಯನ್ ಕೌನ್ಸಿಲ್ ಇವರ ಜಂಟಿ ಆಶ್ರಯ
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆಯ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ರ್ಯಾಂಕ್
ಮರಾಠೆ ಮಿಲ್ಕ್ ಪ್ರಾಡಕ್ಟ್ಸ್ ನ ಸ್ಥಾಪಕರು ಉದ್ಯಮಿ ಗೋವಿಂದ ಮರಾಠೆ, ಮಾಧುನಿವಾಸ, ಮಾಳ ಇಂದು ಮುಂಜಾನೆ 4.00 ಘಂಟೆಯ ಸುಮಾರಿಗೆ ದೈವಾಧೀನರಿಗಿರುತ್ತಾರೆ.
ಸಂಬಂಧಿಕರೊಬ್ಬರ ಪಿಂಡ ಪ್ರಧಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಹುಂಡೈ ಸಾಂತ ಫೆ ಕಾರು ನಗರದ ಹಂಪನಕಟ್ಟೆ ಬಳಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಗುಜುರಿ ಕಾರುಗಳನ್ನು ವರ್ಷಾನುಗಟ್ಟಲೆಯಿಂದ ನಿಲ್ಲಿಸಿರುವ ಬಗ್ಗೆ ಮಣ್ಣಗುಡ್ಡ ಬರ್ಕೇ ಲೇನ್ ನಿವಾಸಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್
ಸಮಾಜ ಜಾಗೃತಗೊಳ್ಳಲು ಮಹಿಳಾ ಸಬಲೀಕರಣ ಅಗತ್ಯವಾಗಿದೆ. ಆಧುನೀಕರಣದತ್ತ ಸಾಗುತ್ತಿರುವ ಮಹಿಳೆಯರು ಗ್ರಾಮಸಭೆ ಸಹಿತ ಸಮಾಜದ ಆಗುಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.
ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವಾ ಮಂಗಳೂರು ಇದರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕೋತ್ಸವ ಅಭಿವ್ಯಕ್ತಿ-2024 ದಿನಾಂಕ 12/12/2024 ಮತ್ತು 13/12/2024 ರಂದು ಉರ್ವ ಚರ್ಚ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ನಿಂದ ಗೂಂಡಗಿರಿ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ನಡೆದಿದೆ. ಪುರಸಭೆ ಸದಸ್ಯ, ರೌಡಿಶೀಟರ್ ಆಗಿರೊ ಅಸೈನರ್ ತಂಡದಿಂದ ದಾಂದಲೆ ನಡೆಸಿದ್ದು,
ಕೋಟ್ಯಂತರ ರೂ. ವ್ಯವಹಾರ ಕೇಂದ್ರ ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಮೂರನೇ ಹಂತದ ವಿಸ್ತರಣೆ ಜತೆಗೆ ಹಾಲಿ 1 ಮತ್ತು 2ನೇ ಹಂತದ ಜೆಟ್ಟಿಯನ್ನು ಮೇಲ್ದರ್ಜೆಗೇರಿಸುವ 37.50 ಕೋ.ರೂ. ವೆಚ್ಚದ ಕಾಮಗಾರಿ ಶೀಘ್ರದಲ್ಲೇ ಕಾರ್ಯಾರಂಭವಾಗಲಿದೆ.
ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ.
ಭಗವದ್ಗೀತೆ ನಮ್ಮ ದೇಶದ ಆತ್ಮ ಹಾಗೂ ಹಲವಾರು ಮಹಾ ವ್ಯಕ್ತಿಗಳಿಗೆ, ಸಂತರಿಗೆ ಭಗವದ್ಗೀತೆ ತಮ್ಮ ಜೀವನವನ್ನು ಅತ್ಯಂತ ಎತ್ತರಕ್ಕೆ ಏರಿಸಲು ಸ್ಪೂರ್ತಿಯಾಗಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಎಂದು ಗುರುತಿಸಲಾಗಿದೆ.
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ರವರು ಡೈನಾಮಿಕ್ ಸ್ಕೂಲ್ ಅವಾರ್ಡ್ 2024ನ್ನು ಡಿ. 10 ರಂದು ಬೆಂಗಳೂರಿನ ದಿ ತಾಜ್