Showing 20 of 4483 posts • Page 171 of 225
ಪಂಚ ಪೋಷಾತ್ಮಕ ವಿಚಾರವನ್ನು ಒಳಗೊಂಡ ರಾಷ್ಟ್ರೀಯ ಶಿಕ್ಷಣ ನೀತಿ ದೇಶದಲ್ಲಿ ಹಂತಹಂತವಾಗಿ ಜಾರಿಗೆ ಬರುತ್ತಿದ್ದು, ಈ ಮಾದರಿಯ ಶಿಕ್ಷಣವನ್ನು ಶ್ರೀರಾಮ ವಿದ್ಯಾಕೇಂದ್ರದಲ್ಲಿ ಈಗಾಗಲೇ ನೀಡುತ್ತಿರುವುದು ಅಭಿನಂದನೀಯ
ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ನ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ‘ಶ್ರೀರಾಮ ಸಭಾಭವನ’ದಲ್ಲಿ ‘ವಿದ್ಯಾ ಸ್ಫೂರ್ತಿ- ೨೦೨೪’
ಅಕ್ರಮವಾಗಿ ದುಬೈನಿಂದ ಸಾಗಾಟ ಮಾಡುತ್ತಿದ್ದ 48.75 ಲ.ರೂ. ಮೌಲ್ಯದ ಚಿನ್ನ ಹಾಗೂ 1.41 ಲ.ರೂ. ಮೌಲ್ಯದ ಇ-ಸಿಗರೇಟ್ನ ನಿಕೋಟಿನ್ ಲಿಕ್ವಿಡ್ನ್ನು ಮಂಗಳೂರು ವಿಮಾನ ನಿಲ್ದಾಣ
ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ ಎಂದು ಸುಳ್ಳು ಸುದ್ದಿ. ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಖಜಾನೆ ಖಾಲಿ ಆಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ ಅದಕ್ಕೆ ಬಿಪಿಎಲ್ ಕಾರ್ಡ್ ರದ್ದು ಮಾಡ್ತಾ ಇದ್ದಾರೆ
ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಡರ್ ಗಳನ್ನು ಬಂಧನ
ಯದುನಂದನ್ ಎಂಬವರ ವಾಟ್ಸ್ಆ್ಯಪ್ಗೆ ಅಏಅಫ್ ಅಬ್ಬ ಅಏಅಫ್ ಎಂಬ ಫೈಲ್ ಬಂದಿತ್ತು. ಅವರು ಅದು ಸಾರಿಗೆ ಇಲಾಖೆಗೆ ಸಂಬಂಧಿಸಿ ಲಿಂಕ್ ಆಗಿರಬಹುದು ಎಂಬ ಕಾರಣಕ್ಕೆ ಅದನ್ನು ಡೌನ್ಲೋಡ್ ಮಾಡಿದ್ದರು.
ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಮಹೋತ್ಸವ ಶುಕ್ರವಾರದಂದು ನಡೆಯಿತು. ಷಷ್ಠಿ ರಥೋತ್ಸವ ಬಲಿ ಉತ್ಸವದಲ್ಲಿ ದೇವಳದ ಅರ್ಚಕರಾದ ಮಾಧವ ಭಟ್,
ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ
ಜಾಹೀರಾತಿನಂತಹ ಕ್ಷೇತ್ರ ಇಂದು ಕೋಟ್ಯಂತರ ರೂಪಾಯಿ ವಹಿವಾಟುಗಳ ಕೇಂದ್ರವೆನಿಸಿದೆ. ಆದ್ದರಿಂದ ಇಂತಹ ರಂಗಗಳ ಬಗೆಗೆ ಯುವಮನಸ್ಸುಗಳಿಗೆ ಮಾಹಿತಿ,
ಸಮಾಜ ಕಟ್ಟುವಲ್ಲಿ ಪಾತ್ರ ಮುಖ್ಯ, ಮಾಧ್ಯಮ ಜೀವನದ ಅವಿಭಾಜ್ಯ ಅಂಗವಾಗಿದೆ, ಶಿಕ್ಷಣ, ಮಾಹಿತಿ ವಿತರಣೆ ಸಾಮಾಜಿಕ ಜಾಗೃತಿ ಮೂಡಿಸುವ ಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿದೆ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು ಮಿನಿಸ್ಟ್ರೀ ಆಫ್ ಎಜುಕೇಶನ್ ನ ಸ್ಕೀಮ್ ಫಾರ್ ಪ್ರಮೋಶನ್ ಆಫ್ ಎಕಾಡೆಮಿಕ್
ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ
ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ.
ಮಂಗಳೂರು ನಗರದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿ 7ರಂದು ಮಧ್ಯಾಹ್ನ 1ಕ್ಕೆ ಷಷ್ಠಿಯ ಬ್ರಹ್ಮ ರಥೋತ್ಸವ ನಡೆಯಲಿದೆ. ಈಗಾಗಲೇ ಡಿ.2 ರಂದು ಬೆಳಗ್ಗೆ ಪ್ರಾರ್ಥನೆಯೊಂದಿಗೆ ಕೊಪ್ಪರಿಗೆ ಮುಹೂರ್ತ,
ನಾವು ಕಳೆದ 26-07-2024 ರಿಂದೀಚೆಗೆ ಬ್ಯಾಟರಿ ರಿಕ್ಷಾ ಚಾಲಕರಿಗೆ ಪರವಾನಗಿಯೇ ಬೇಡ. ಎಲ್ಲಿ ಬೇಕಾದರೂ (ದೇಶಾದ್ಯಂತ) ಹೋಗಬಹುದು ಇತರ ರಿಕ್ಷಾಗಳಿಗೆ ಪರವಾನಿಗೆ
ಮುಸ್ಲಿಂ ಯುವಕನಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆಗೆ ಹಾನಿಯಾಗಿರುವ ಘಟನೆ ನೆಲ್ಲಿಕಟ್ಟೆಯ ನಾಗನಬನದಲ್ಲಿ ನಡೆದಿದೆ.
ಅಡಿಕೆ ಕ್ಯಾನ್ಸರ್ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ರೋದ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ.
ಹೈಕೋರ್ಟ್ಆದೇಶದ ಮೇರೆಗೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕಟ್ಟಡ ಮಂಜೂರಾತಿ ನಕ್ಷೆಗಳ ಉಲ್ಲಂಘನೆ, ಅನಧಿಕೃತ ಕಟ್ಟಡಗಳ ನಿರ್ಮಾಣಗಳನ್ನು ತಡೆಯುವ ಬಗ್ಗೆ ಕಾರ್ಯ ಪಡೆಗಳನ್ನು ರಚಿಸಿ ಉಲ್ಲಂಘನೆ