Showing 20 of 4483 posts • Page 172 of 225
ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ ಡಿಸೆಂಬರ್ 8ರಂದು ಕಾಡಬೆಟ್ಟಿನ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಚಾಲಕಿ ಸಾಯಿಸುಮಾ ನಾವಡ ಹೇಳಿದ್ದಾರೆ.
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಶಕ್ತಿ ವಸತಿ ಶಾಲೆ ಮತ್ತು ಕಾಲೇಜು ಗ್ರಂಥಾಲಯದಲ್ಲಿ ಪುಸ್ತಕ ಮೇಳ ಮತ್ತು ಪುಸ್ತಕ ಪ್ರದರ್ಶನವನ್ನು ದಿನಾಂಕ 21 ಮತ್ತು 22ನೇ ನವೆಂಬರ್ 2024ರಂದು ಹಮ್ಮಿಕೊಳ್ಳಲಾಯಿತು.
ಕಳೆದ 46 ವರ್ಷಗಳಿಂದ ತೆಂಕು ತಿಟ್ಟಿನ ಯಕ್ಷಗಾನ ರಂಗದಲ್ಲಿ ವ್ಯವಸಾಯ ನಡೆಸುತ್ತಿರುವ ನಿಷ್ಠಾವಂತ ಯಕ್ಷಕಲೋಪಾಸಕ. ಕಟೀಲು, ಆದಿ ಸುಬ್ರಮಣ್ಯ, ಪುತ್ತೂರು
ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ ಅಡಿಕೆಯನ್ನು ಕ್ಯಾನ್ಸರ್ಕಾರಕ ಎಂದು ವರ್ಗೀಕರಿಸಿದ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರಕಾರ ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾಗಿದೆ.
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು
ಉನ್ನತ ಶಿಕ್ಷಣ ಇಲಾಖೆಯ ಯಾವುದೇ ಆದೇಶಗಳನ್ನು ಪಾಲಿಸದೆ “ಅಶಿಸ್ತಿನಿಂದ ನಡೆದುಕೊಳ್ಳುತ್ತಿರುವ” ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿ
ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ತರಲು ಸಂಘಟನೆಗಳ ಸಹಕಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಕಾಸಂ, ರೋಟರಿ ಟೌನ್, ಲಯನ್ಸ್ ನಂಥ ಸಂಸ್ಥೆಗಳು ಕಾರ್ಯಪ್ರವೃತ್ತವಾಗಿರುವುದು ಅಭಿನಂದನೀಯ.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್
ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ.
ಫೆಂಗಲ್ ಚಂಡಮಾರುತದ ಎಫೆಕ್ಟ್ ಉಡುಪಿ ಜಿಲ್ಲೆಗೆ ಬರುವ ಪ್ರವಾಸಿಗರಿಗೂ ತಟ್ಟಿದೆ. ಸೈಕ್ಲೋನ್ ನಿಂದ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ.
ಫೆಂಗಲ್ ಚಂಡಮಾರುತದ ಅಬ್ಬರದಿಂದ ಭಾರೀ ಮಳೆ ಹಿನ್ನೆಲೆ ನೆರೆ ಪೀಡಿತ ಪ್ರದೇಶಗಳಲ್ಲಿ ಸ್ಪೀಕರ್ ಯು.ಟಿ.ಖಾದರ್ ಪರಿಶೀಲನೆ ನಡೆಸಿದ್ದಾರೆ.
ನದಿಯಲ್ಲಿ ಮುಳುಗಿ ಆರ್ ಎಸ್ ಎಸ್ ಪ್ರಚಾರಕ್ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನ ಕೂಡಿಗೆಯಲ್ಲಿ ನಡೆದಿದೆ. ಬೆಳಾಲು ನಿವಾಸಿ ಪ್ರಸಾದ್(೩೮) ಸಾವನ್ನಪ್ಪಿದ ವ್ಯಕ್ತಿ.
ದ.ಕ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರದಿಂದ ಬಜಪೆ ಸಮೀಪದ ಅದ್ಯಪಾಡಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಬಜಪೆ-ಅದ್ಯಪಾಡಿಯ ಸಂಪರ್ಕ ಕಡಿತವಾಗಿದ್ದು,
ಜಿಲ್ಲೆಯಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ರೋಮ್ ನಿಂದ ನೇರವಾಗಿ ಕಲ್ಲಿಕೋಟೆ ಮೂಲಕ ಮಂಗಳೂರಿಗೆ ಬಂದು ಜಿಲ್ಲೆಯ ಪ್ರಾಕೃತಿಕ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು
ಧರ್ಮದ ಅರಿವು ಪ್ರತಿಯೊಬ್ಬನಲ್ಲಿಯೂ ಇರಬೇಕು. ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆಯಲ್ಲಿ ಭಗವಾನ್ ಶ್ರೀಕೃಷ್ಣನು ನೀಡಿರುವ ಸಂದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಜೀವನವನ್ನು ಪಾವನ ಮಾಡಬೇಕು.
ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ ನಡೆದಿದೆ. ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮ.
ಬೀಚ್ ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್ ಗಳ ಸ್ವಚ್ಚತೆಗೂ ಆದ್ಯತೆ