Showing 20 of 4480 posts • Page 173 of 224
ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ.
ಬುರ್ಖಾ ಹಾಕಿ ಯುವತಿಯರ ಜೊತೆ ಯುವಕ ಪತ್ತೆಯಾಗಿರುವ ಘಟನೆ ಮಂಗಳೂರಿನ ಗಡಿಭಾಗ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ನಡೆದಿದೆ.
ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ ” ಕದ್ರಿ ವಿಷ್ಣು ಪ್ರಶಸ್ತಿ -2024″ ನೀಡಿ ಗೌರವಿಸಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆಯುವ “ಮೇಧಾ – 2025” – ಉಚಿತ ಶಿಕ್ಷಣ ಯೋಜನೆಯ ಪ್ರವೇಶ ಪರೀಕ್ಷೆ 2024 ರ ಡಿಸೆಂಬರ್ 1 ರಂದು
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.28 ರಂದು ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರಿಗೆ ಬಿಟ್ಟದ್ದು, ಅವಶ್ಯಕತೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ ಮಾಡ್ತಾರೆ.
ವೆನ್ಲಾಕ್ ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊಂದು ವಿಭಾಗ ಒಂದೊಂದು ಕಡೆ ಇರುವ ಕಾರಣ ರೋಗಿ ಗಳಿಗೂ ಸಮಸ್ಯೆ ಉಂಟಾಗುತ್ತಿದೆ.
ನಗರದ ತ್ಯಾಜ್ಯ ಸಾಗಾಟ ಉದ್ದೇಶಕ್ಕೆ 2008 ಮಾಡಲಾಗುತ್ತಿರುವ ವಾಹನಗಳ ಗರಿಷ್ಠ ಬಾಳಿಕೆ ಅವಧಿ ಏಳು ವರ್ಷ. ಈ ವಾಹನಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ,
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತದಿಂದಾಗಿ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಂಗಳಾದೇವಿ ರಾಮಕೃಷ್ಣ ಮಠದಲ್ಲಿ ನವೆಂಬರ್ ತಿಂಗಳ ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ ಸಮರೋಪಗೊಂಡಿತು. ಯೋಗದ ಮಹತ್ವ ಮತ್ತು ಮುದ್ರೆಗಳ ಪ್ರಯೋಜನ
ಯುವ ಶಕ್ತಿ ಸದುದ್ದೇಶದಿಂದ ಒಂದಾಗಿ ಕೆಲಸ ಮಾಡಿದಾಗ ಯಾವುದೇ ಕಾರ್ಯವು ಅಸಾಧ್ಯವಲ್ಲ ಎಂದು ಲಯನ್ಸ್ ಸಂಸ್ಥೆಯ ಪೂರ್ವ ಅಂತಾರಾಷ್ಟ್ರೀಯ ನಿರ್ದೇಶಕ ವಿ ವಿ ಕೃಷ್ಣ ರೆಡ್ಡಿ ಹೇಳಿದರು.
ಕಳೆದ 46 ವರ್ಷಗಳಿಂದ ತೆಂಕು ತಿಟ್ಟಿನ ಯಕ್ಷಗಾನ ರಂಗದಲ್ಲಿ ಕಲಾ ವ್ಯವಸಾಯ ನಡೆಸುತ್ತಿರುವ ನಿಷ್ಠಾವಂತ ಯಕ್ಷಕಲೋಪಾಸಕ. “ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ” ನೀಡಿ ಗೌರವಿಸಲಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು.
ಮುರುಡೇಶ್ವರ- ಬೆಂಗಳೂರು ಮಧ್ಯೆ ಮಂಗಳೂರು ಮೂಲಕ ಸಂಚರಿಸುತ್ತಿರುವ 16585/86 ಬೆಂಗಳೂರು ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾಯಿಸುವ ಪ್ರಸ್ತಾವ
ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿ ಗಳಿಸಿದೆ.
ಬಂಟ್ವಾಳ ಪುರಸಭೆಯಲ್ಲಿ ಸರಕಾರದ ಪಂಚಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬುಧವಾರ ಶಿಬಿರ ಆಯೋಜಿಸಲಾಗಿದ್ದು, ಇದಕ್ಕೆ ಪುರಸಭಾ ಸಭಾಂಗಣದಲ್ಲಿ ಚಾಲನೆ ನೀಡಲಾಗಿದೆ.
ಕನ್ನಡ ಭಾಷೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವುದು ಅತೀ ಅಗತ್ಯ. ರಾಜ್ಯದಲ್ಲಿ ಕನಿಷ್ಠ ಹಿರಿಯ ಪ್ರಾಥಮಿಕ ಹಂತದವರೆಗೆ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು
ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದಷ್ಟೂ ಪರಿಹರಿಸಲಾಗುತ್ತಿದೆ. ಸಮಸ್ಯೆ ಕುರಿತು ನಾಗರಿಕ ಗುಂಪು ಸಂಘಟನೆಗಳಿಗೆ ಯಾವುದೇ ಅಹವಾಲುಗಳಿದ್ದರೆ ಅದನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು