Showing 20 of 4484 posts • Page 174 of 225
ಬಂಟ್ವಾಳ ಪುರಸಭೆಯಲ್ಲಿ ಸರಕಾರದ ಪಂಚಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬುಧವಾರ ಶಿಬಿರ ಆಯೋಜಿಸಲಾಗಿದ್ದು, ಇದಕ್ಕೆ ಪುರಸಭಾ ಸಭಾಂಗಣದಲ್ಲಿ ಚಾಲನೆ ನೀಡಲಾಗಿದೆ.
ಕನ್ನಡ ಭಾಷೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವುದು ಅತೀ ಅಗತ್ಯ. ರಾಜ್ಯದಲ್ಲಿ ಕನಿಷ್ಠ ಹಿರಿಯ ಪ್ರಾಥಮಿಕ ಹಂತದವರೆಗೆ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು
ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದಷ್ಟೂ ಪರಿಹರಿಸಲಾಗುತ್ತಿದೆ. ಸಮಸ್ಯೆ ಕುರಿತು ನಾಗರಿಕ ಗುಂಪು ಸಂಘಟನೆಗಳಿಗೆ ಯಾವುದೇ ಅಹವಾಲುಗಳಿದ್ದರೆ ಅದನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು
ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಪುರಸಭೆಯ ಒಂದು ಸ್ಥಾನ ಹಾಗೂ 11 ಗ್ರಾ.ಪಂ.ನಲ್ಲಿ ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ ನ.23 ರಂದು ನಡೆದ ಉಪಚುನಾವಣೆ
ಕುಡಿಯುವ ನೀರಿನಲ್ಲಿ ತೈಲಾಂಶ ಸೇರಿ ಗ್ರಾಮಸ್ಥರ ಪ್ರಾಣಕ್ಕೆ ಕುತ್ತಾಗಿದ್ದು, ಜೀವಜಲವೇ ವಿಷವಾಗಿ ಬದಲಾದ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಂಬಾರ ತೋಟ ಬಳಿ ನಡೆದಿದೆ.
ಕೊಲ್ಯದ ಸಂತ ಜೋಸೆಫರ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಕನ್ನಡ ಮಾಧ್ಯಮ ಶಾಲೆಗಳಿಗೆ ಕಳ್ಳರು ಕನ್ನ ಹಾಕಿದ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾದ್ಯಮಗಳಲ್ಲಿ ಹರಿದಾಡುತ್ತಿರುವ ಭವ್ಯ ಎನ್ನು ಮಹಿಳೆ ‘ಸರಕಾರಿ ಲೇಡಿಗೋಶನ್ ಆಸತ್ರೆಯಲ್ಲಿ ತನ್ನ ಮಗು ಮಾರಾಟವಾಗುತ್ತಿದೆ’ ವರದಿ ಸಂಪೂರ್ಣ ಸುಳ್ಳು
ವಿಟ್ಲ -ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಆಟೋರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘ ವಿಟ್ಲ ಇವರ ನೇತೃತ್ವದಲ್ಲಿ ವಿಟ್ಲದ ಕಾಶೀಮಠ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ತುಳುನಾಡಿನ ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ತನ್ನ ಕೋಲ ಸೇವೆಗಳಿಗಾಗಿ ಭಾರೀ ಗಮನ ಸೆಳೆಯುವ ದೈವಸ್ಥಾನವಾಗಿದೆ.
ಕೃತಕ ಬುದ್ಧಿಮತ್ತೆಯು ನಮ್ಮ ಉದ್ಯೋಗವನ್ನು ಕಸಿದುಕೊಳ್ಳುವುದಿಲ್ಲ, ಬದಲಿಗೆ ಅದನ್ನು ಕಲಿಯುವುದರಿಂದ ನಮ್ಮ ಕೆಲಸವನ್ನು ಇನ್ನೂ ಉತ್ತಮವಾಗಿಸಬಹುದು.
ಸಹಾಯ ಮನೋಭಾವದ ಮಾತೆ ನಿತ್ಯಾಧರ್, ಅಂತಹ ಶ್ರೇಷ್ಠ ತಾಯಿಯ ಹೆಸರಿನಡಿಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸದ್ಗುಣ ಸಂಪನ್ನವರಿತು ಜೀವಿಸಲು ಸಾಧ್ಯ
ನಿಲ್ದಾಣ ದಲ್ಲಿ 2 ಹೆಚ್ಚುವರಿ ಪ್ಲಾಟ್ಫಾರ್ಮ್ಗಳು ಸೇರ್ಪಡೆ ಯೇನೋ ಇದೆ ಬೆಂಗಳೂರು, ಮುಂಬಯಿಯ ರೈಲುಗಳು ಇಲ್ಲಿಗೆ ವಿಸ್ತರಣೆಯಾಗದ ಕಾರಣ ರಾಜ್ಯದ ಹಿತಾಸಕ್ತಿಯನ್ನು ದಕ್ಷಿಣ ರೈಲ್ವೇ ಮತ್ತೆ ಅವಗಣಿ ಸಿದೆ ಎಂಬ ಸಂದೇಹ ಉದ್ಭವಿಸಿದೆ.
ತುಳುನಾಡಿನಲ್ಲಿ ದೈವಾರಾಧನೆ ಎನ್ನುವುದು ಇಲ್ಲಿನ ಜನರ ನರನಾಡಿಗಳಲ್ಲಿ ಬೆಸೆದು ನಿಂತಿದೆ. ತುಳುನಾಡಿನ ಪ್ರತಿಯೊಂದು ಕುಟುಂಬವೂ ವರ್ಷಕ್ಕೆ ಒಂದು ಬಾರಿ ತಮ್ಮ ಕುಟುಂಬಕ್ಕೆ ಸೇರಿದ ದೈವ
ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು.
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಸೋಮವಾರ ಸೇವೆಯಾಟದೊಂದಿಗೆ ಆರಂಭವಾಯಿತು.
ಈ ಬಾರಿ ಮಂಗಳೂರು ಮಹಾನಗರಪಾಲಿಕೆ ಚುನಾವಣೆ ನಿಗದಿತ ಸಮಯಕ್ಕೆ ನಡೆಯುವುದು ಅನುಮಾನವಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸುವ ಚಿಂತನೆ
ನಂತೂರು ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಲಾಯಿತು.