Showing 20 of 4486 posts • Page 191 of 225
ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ.ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ
ಉಳಿಯ ಪಾವೂರಿನಲ್ಲಿ ನಡೆಯುತ್ತಿದ್ದೆನ್ನಲಾದ ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕ್ಯಾಥೊಲಿಕ್ ಸಭಾ ಅಧ್ಯಕ್ಷರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಅಡ್ಯಾರ್
ಕೂಳೂರು ಬ್ರಿಡ್ಜ್ ನಲ್ಲಿ ಕಾರು ನಿಲ್ಲಿಸಿ ಇದೀಗ ಮುಮ್ತಾಜ್ ಅಲಿ ನಾಪತ್ತೆ ಆಗಿರುವ ಘಟನೆ ನಡೆದಿದೆ. ಮಾಜಿ ಶಾಸಕರಾದ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಅವರು ತಮ್ಮ BMW XY ಕಾರು ನಿಲ್ಲಿಸಿ
ರಾತ್ರಿ ವೇಳೆ ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ಆರೋಪ ಹಿನ್ನಲೆ ಮಹಿಳೆಯರು ಸೇರಿ ಮುಸ್ಲಿಂ ಯುವಕನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ಧರ್ಮ ದ್ವೇಷದ ಭಾಷಣ ಆರೋಪ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ
ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಎಲ್ಎಸ್ಡಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮಾದಕ
3 ಅಕ್ಟೋಬರ್ 2024ರಂದು, ವಿ ಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಯೇಯಾಡಿ ಶೋರೂಮ್ನಲ್ಲಿ “ವಿ ಕೆ ಉತ್ಸವ 2024” ಅನ್ನು ಉದ್ಘಾಟಿಸಿದೆ. ಮುಂದಿನ ಮೂರು ತಿಂಗಳುಗಳ ಕಾಲ
ಸರಕಾರ ಅಭಿವೃದ್ಧಿಯನ್ನು ಕಡೆಗಣಿಸಿದೆ. ಯಡಿಯೂರಪ್ಪ -ಬೊಮ್ಮಾಯಿ ಸರಕಾರವಿದ್ದಾಗ ಅತೀ ಹೆಚ್ಚು ಅನುದಾನ ನೀಡಲಾಗಿತ್ತು. ಅಭಿವೃದ್ಧಿ ಅನ್ನೋದು ಈ ಸರಕಾರದಲ್ಲಿ ಕನಸಿನ ಮಾತಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ನಳಿನ್ ಹೇಳಿಕೆ ನೀಡಿದರು.
ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ.
ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.
ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರದಂದು ದೀಕ್ಷಾರಾಂಭ ಸಮಾರಂಭವು ನಡೆಯಿತು.
ಆಶ್ರಯ ಕಾಲೊನಿ ಸುತ್ತ ಮುತ್ತ ಪರಿಸರದ ಗೋ-ಮಾತೆ ಕಾಣೆಯದ ಬಗ್ಗೆ ನಡೆಸಿದ ಸಾಮೂಹಿಕ ಪ್ರಾರ್ಥನೆ ಮತ್ತು ಉಳ್ಳಾಲ ಠಾಣೆಗೆ ಸಾರ್ವಜನಿಕ ಮನವಿ ಅಭೂತ ಪೂರ್ವ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸಭೆಯಲ್ಲಿ ಸತೀಶ್ ಕುಂಪಲ ಭಾ.ಜ.ಪ.ಜಿಲ್ಲಾಧ್ಯಕ್ಷರು ದ.ಕ ಜನರ ಪರವಾಗಿ ಅರಕ್ಷಕರಿಗೆ ಮನವಿ ಮಾಡಿದರು.
ದಾಂಡಿಯ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಹಿಂದೂ ಸಂಘಟನೆಗಳ ಭಾರೀ ವಿರೋಧ ವ್ಯಕ್ತಪಡಿಸಿದ್ದು, ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಅವಕಾಶ ಕೊಡದಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.
ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮನೆಗೆ ಭೇಟಿ ನೀಡಿದರು.
ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಬಾಚಳಿಕೆ, ಪಾವೂರು, ಮಂಜೇಶ್ವರ ಇವರು, ಅಕ್ಟೋಬರ್ 2, 2024 ರಂದು, ಸಾರ್ವಜನಿಕರಿಗಾಗಿ ತಮ್ಮ ಹೊಸ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ “ಕುಡ್ಲದ ಪಿಲಿ
ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ಅಕ್ಟೋಬರ್ 02/2024 ನೇ ಬುಧವಾರ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಗಿ ಘೊಷಣೆಯಾದ ಮರುದಿನ ತವರೂರಾದ ಪುತ್ತೂರಿಗೆ ಬುಧವಾರ ಭೇಟಿ ನೀಡಿದ ಕಿಶೋರ್ ಬೊಟ್ಯಾಡಿ ಅವರು ದೇವಸ್ಥಾನಗಳಿಗೆ ಸರಣಿ
ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದ ಬಗ್ಗೆ ವರದಿಯಾಗಿದೆ.