Showing 20 of 4486 posts • Page 192 of 225
ಈ ಬಾರಿಯ ಮಂಗಳೂರು ದಸರಾ ಮೆರವಣಿಗೆಗೆ ವಿನೂತನ ಸ್ತಬ್ಧಚಿತ್ರ, ಆದಿಯೋಗಿಯ ವಿಗ್ರಹಕ್ಕೆ ಯುವ ಚಿತ್ರ ಕಲಾವಿದ ಬಂಟ್ವಾಳದ ಮನೋಜ್ ಕನಪಾಡಿ ಅವರಿಂದ ಅಂತಿಮ ಸ್ಪರ್ಶ.ಇದೇನಪ್ಪಾ
ಅಕ್ಟೋಬರ್ 2. ಉಳ್ಳಾಲ ತಾಲ್ಲೂಕಿನ ಸೋಮೇಶ್ವರ ಉಚ್ಚಿಲ ಸಂಕೊಲಿಗೆಯ ಶಕ್ತಿ ಮೈದಾನದಲ್ಲಿ 9,10,11 ರಂದು ನಡೆಯಲಿರುವ ದಾಂಡ್ಯಾ ನೈಟ್ಸ್ ಕಾರ್ಯಕ್ರಮದ ಪೂರ್ವಭಾವಿ ಕಮಿಟಿ ಸಭೆಯು ನಿನ್ನೆ
ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗುಡಿ ಕಟ್ಟಿ ನಿತ್ಯಪೂಜೆ ಸಲ್ಲಿಸುವ ಕ್ಷೇತ್ರವಾಗಿ ಮಂಗಳೂರಿನ ಕಂಕನಾಡಿ ಶ್ರೀಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಗುರುತಿಸಿಕೊಂಡಿದೆ. ಪ್ರತಿವರ್ಷ ಅ.2ರ ಗಾಂಧಿ ಜಯಂತಿಯಂದು
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ದಸ್ತಗಿರಿ ಮಾಡಿ 70 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ
ಕೊನೆಗೂ ಬಿಜೆಪಿಯಿಂದ ಪರಿಷತ್ ಚುನಾವಣೆಗೆ ಅಭ್ಯರ್ಥಿ ಫೈನಲ್ ಮಾಡಲಾಗಿದ್ದು ಅಚ್ಚರಿ ಎಂಬಂತೆ ಪರಿಷತ್ ಚುನಾವಣೆ ಬಿಜೆಪಿಯಿಂದ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆ ಪರಿಷತ್ ಟಿಕೆಟ್
ಕರಾವಳಿಯಲ್ಲಿ ಮತ್ತೆ ದೈವಾರಾಧಕರು ಮತ್ತು ಸಿನಿಮಾ ತಂಡದ ನಡುವೆ ವಾಗ್ವಾದ ನಡೆಯುತ್ತಿದೆ. ಸಿನಿಮಾ, ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶನವಾದರೆ ನಾವೇ ನುಗ್ಗಿ ತಡೆಯುತ್ತೇವೆ ಎಂದು ದೈವಾರಾಧಕರಿಂದ
ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ದಿನಾಂಕ29-09-2024ರಂದು ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ
ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ನಮ್ಮ ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು
ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ.ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು
ಮುಂಬೈನಲ್ಲಿ ನಡೆದ ಪುರುಷರ ಸೀನಿಯರ್ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಧನರಾಜ್ ಗಾಣಿಗ ಅವರು ಐಬಿಬಿಎಫ್ಎಫ್ ಆಕ್ಟಿವ್ ಫಿಟ್ ಐಎಫ್ಬಿಬಿ ಮಿಸ್ಟರ್ ಯೂನಿವರ್ಸ್ 2024ರ ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ನಗರದ ಪಂಪ್ ವೆಲ್ ನಿವಾಸಿ ಅಪೂರ್ವ ಶೆಟ್ಟಿ ಅವರು ಸೋನಿ ಟಿವಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಕೆಬಿಸಿ (ಕೌನ್ ಬನೇಗಾ ಕರೋಡ್ಪತಿ) ಯಲ್ಲಿ 6.4 ಲಕ್ಷ ರೂ.ಗಳನ್ನು ಗೆದ್ದಿದ್ದಾರೆ.
ಅಡ್ರೆನಲಿನ್ 2024 ಮಂಗಳೂರು ನಗರದಲ್ಲಿ ಅತ್ಯಂತ ನಿರೀಕ್ಷಿತ ಯುವಜನೋತ್ಸವವಾಗಿದ್ದು, ಅಕ್ಟೋಬರ್ 2ರಿಂದ 5ರವರೆಗೆ ನಡೆಯಲಿದೆ.
ಮಿಲಾಗ್ರಿಸ್ ಕಾಲೇಜ್ ಹಂಪನಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ 2024-25 ಶೈಕ್ಷಣಿಕ ವರ್ಷದ ಕಾರ್ಯಕ್ರಮ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ (ರಿ.) ಬಂಟ್ವಾಳ ಘಟಕದ ಸಾರಥ್ಯದಲ್ಲಿ ಜಿಲ್ಲಾ ವಾರ್ಷಿಕ ಮಿಲನೋತ್ಸವ – 2024 ಕಾರ್ಯಕ್ರಮದ ಅಂಗವಾಗಿ ಕ್ರೀಡಾ ಕೂಟ ಬಿಸಿರೋಡಿನ ಸ್ಲರ್ಶಾ ಕಲಾ ಮಂದಿರದಲ್ಲಿ
ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ
ಸ್ಕೂಟರ್ ಸೀಟಿನ ಕೆಳಗೆ ಅಡಗಿಕೊಂಡಿದ್ದ ವಿಷಕಾರಿ ಹಾವು ಶುಕ್ರವಾರ ರಾತ್ರಿ ಕುಪ್ಪೆಪದವ್ ನಲ್ಲಿ ಸವಾರನನ್ನು ಕಚ್ಚಿದೆ. ಸವಾರನನ್ನು ಕುಪ್ಪೆಪದವ್ ನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ತಿಯಾಝ್ ಎಂದು
ತಿರುಪತಿ ಲಡ್ಡು ವಿವಾದ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಧರ್ಮಾಗ್ರಹ ಸಭೆಯ ಬಳಿಕ ಮಾತನಾಡಿದ ಅವರು,
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ
ಆಕರ್ಷಕ ಕಾರ್ಯಾಗಾರಗಳು ಮತ್ತು ವೈವಿಧ್ಯಮಯ ಚಟುವಟಿಕೆಗಳಿಂದ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಸಂತೋಷಪಡಿಸಲು, ಪ್ರಶಸ್ತಿ ವಿಜೇತ ವಿದೂಷಕರ ತಂಡದಿಂದ ನಗು ಮತ್ತು ಮನರಂಜನೆಯಿಂದ ತುಂಬಿದ