Showing 20 of 4486 posts • Page 193 of 225
ಈ ಸೀಸನ್ನ ಬಿಗ್ಬಾಸ್ ರಿಯಾಲಿಟಿ ಶೋದ ಅಸೋಸಿಯೇಟ್ ಪಾರ್ಟ್ ನರ್ ಆಗಿ ಹಾಂಗ್ಯೋ ಐಸ್ ಕ್ರೀಂ ಆಯ್ಕೆಗೊಂಡಿದೆ. ಸೆ.29ರಿಂದ ಕಲರ್ಸ್ ಕನ್ನಡದಲ್ಲಿಬಿಗ್ ಬಾಸ್ ಕನ್ನಡ ಸೀಸನ್-11ಆರಂಭಗೊಳ್ಳುತ್ತಿದ್ದು,
ಹಳೆಯ ಐಷಾರಾಮಿ ಬಿಎಂಡಬ್ಲ್ಯು ನಡು ರಸ್ತೆಯಲ್ಲೇ ಧಗ ಧಗನೆ ಹೊತ್ತಿ ಉರಿದ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಸೇಫ್ ಆಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ನಗರದ ಎಂಜಿ ರಸ್ತೆಯ ಬೆಸೆಂಟ್ ವೃತ್ತದ ಬಳಿಯ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಂಬತ್ತು ಅಂತಸ್ತಿನ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಶ್ವಾನ, ಲ್ಯಾಬ್ರಡಾರ್ ತಳಿಗೆ ಸೇರಿದ ಜ್ಯೂಲಿಗೆ ನಿವೃತ್ತಿ ಘೋಷಿಸಲಾಯಿತು.
ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಫ್ರೌಡಶಾಲಾ ವಿಭಾಗದ ಬಾಲಕ ಬಾಲಕಿಯರ ಈಜು ಸ್ಪರ್ಧೆಯು ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳ ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆಯಿತು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ತೆಯ ವಿದ್ಯಾರ್ಥಿಗಳು ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದಲ್ಲಿ ಅನೇಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ʻವಿಶ್ವ ಹೃದಯ ದಿನʼದ ಅಂಗವಾಗಿ ʻಕೆಎಂಸಿʼ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ (IMA) ಮಂಗಳೂರು ಶಾಖೆ, ರೋಟರಿ ಕ್ಲಬ್ ಇಂಟರ್ನ್ಯಾಷನಲ್ ಮತ್ತು ʻಕಾರ್ಡಿಯಾಲಜಿ ಸೊಸೈಟಿ ಆಫ್ ಮಂಗಳೂರುʼ ಇವರ ಸಹಯೋಗದೊಂದಿಗೆ ಸೆ.29ರಂದು ʻವಾಕಥಾನ್ʼ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರಲ್ಲಿ ಮನವಿ ಮಾಡಿದ್ದಾರೆ.
ಸಂಗೀತ ಚಿಕಿತ್ಸೆ ಆಧುನಿಕ ವೈದ್ಯಕೀಯ ಚಿಕಿತ್ಸೆಗಳಿಗೆ ಆವಶ್ಯಕ ಪೂರಕವಾಗಿ ಮಾನ್ಯತೆ ಪಡೆಯುತ್ತಿದೆ. ಇದು ಸಮಗ್ರ ಆರೈಕೆಗಾಗಿ ಹೊಸ ಮಾರ್ಗಗಳನ್ನು ತೆರೆಯುತ್ತಿದೆ.
ಯುವ ಲೇಖಕಿ ಶ್ರೀಮತಿ ರೆಶೆಲ್ ಬಿ ಫೆರ್ನಾಂಡಿಸ್ ಅವರು ಭಾರತ್ @2047 ಯುವಜನತೆಯ ಪಾತ್ರವನ್ನು ಚಿಂತಕರ ವೇದಿಕೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಶ್ರೀನಿವಾಸ್ ಯೂನಿವರ್ಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ “ಟೆಕ್ನೋ ವೀಕ್ 2024” ತಾಂತ್ರಿಕ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ
ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದಿದ್ದ ‘ನವರಾತ್ರಿ ನವದುರ್ಗೆಯರ ದರ್ಶನ’ ಸೇರಿದಂತೆ ಟೂರ್ ಪ್ಯಾಕೇಜ್ಗಳು ಮತ್ತೆ ಬಂದಿವೆ
ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ”
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ
ಯುವತಿಯರನ್ನು ಉದ್ದೇಶಿಸಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರುತ್ತೀಯಾ? ಎಂದು ಅಸಭ್ಯವಾಗಿ ಕರೆಯುತ್ತಿದ್ದ ಯುವಕನೊಬ್ಬನನ್ನು ಯುವತಿಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಗರದ ಮಂಜೇಶ್ವರ ಗೋವಿಂದ ಪೈ ಸರ್ಕಲ್ ಬಳಿ ನಡೆದಿದೆ.
ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದಾರೆ.