Showing 20 of 4486 posts • Page 195 of 225
ಬಲ್ನಾಡ್ ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ 8 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟು ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಕಾರ್ಯಕರ್ತರು,
ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರಿನಲ್ಲಿ ಹೈಕೋರ್ಟ್ ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು.
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL), ಅದರ ಸಹೋದರಿ ಸಂಸ್ಥೆ ELC ಜೊತೆಗೆ, ಟ್ರಸ್ಟ್ ದಿ ಲರ್ನಿಂಗ್ ಸೆಂಟರ್ ಅಡಿಯಲ್ಲಿ, ಮಹತ್ವಾಕಾಂಕ್ಷೆಯ ಪರಿಸರ ಉಪಕ್ರಮವನ್ನು ಪ್ರಾರಂಭಿಸಿದೆ
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ
ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದ ಅಪರೂಪದ ಪ್ರಕರಣ ಮಂಗಳೂರು ಹೊರಲವಲಯದ ಕಿನ್ನಿಗೋಳಿ ಬಳಿ ನಡೆದಿದೆ. ವಿಶೇಷವೆಂದರೆ ಕರುವಿನ ದೇಹ ಒಂದೇ ಆಗಿದ್ದು ತಲೆ ಎರಡು ಇದೆ.
ಬ್ಯೂಟಿಶನ್ ರವರ ಶ್ರೇಯೋಭಿವೃದ್ಧಿಗೆ ಹುಟ್ಟಿಕೊಂಡ ಆಲ್ ಇಂಡಿಯಾ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಸಂಸ್ಥೆಯು ಮಂಗಳೂರು ವಲಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲತಾ ಹರೀಶ್ ತಿಳಿಸಿದರು.
ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಜಿಲ್ಲೆಯ ಬಂಟ್ವಾಳ ದ ಬಿ.ಸಿ ರೋಡ್ ನಲ್ಲಿ ಸೋಮವಾರ ನಡೆದ ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನ ವಿಚಾರದಲ್ಲಿ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮತ್ತು ಬಂಟ್ವಾಳ ಭಜರಂಗದಳ
ಬಿಸಿರೋಡಿನ ಹೃದಯಭಾಗದಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಹೆಸರಿನಲ್ಲಿರುವ ವೃತ್ತವನ್ನು ಮಾದರಿಯಾಗಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ
ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ ಜೆಇಸಿ) ಪೆಟ್ಟಿ ಆಫೀಸರ್ ಕೆಡೆಟ್ ಗೆ ಅಭಿನಂದನೆ ತಿಳಿಸುತ್ತದೆ. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಂತಿಮ
ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ.
ಒಬ್ಬರ ಪ್ರಾಣ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಸುರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ನಲ್ಲಿರುವ ‘ಮಜ್ಜಿದುಲ್ಲಾ ಹುದಾಜುಮ್ಮಾ ಮಸೀದಿ’ಗೆ ಭಾನುವಾರ ರಾತ್ರಿ ಕಲ್ಲೆಸೆದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ದಕ್ಷಿಣ ಕನ್ನಡ
ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದರು
ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಹಸೈನಾರ್ ಎಂಬ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.