Showing 20 of 4486 posts • Page 197 of 225
ಕುಮಾರಿ.ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್, ಯುವ ಲೇಖಕ ಲೇಖಕಿ ಮತ್ತು ವಾಗ್ಮಿ ಈಗ ಅವರ ಎರಡನೇ ಪುಸ್ತಕ ʼಭಾರತ್ @2047 – ಯುವಜನತೆಯ ಪಾತ್ರ ಹೆಸರಿನ ಪುಸ್ತಕ ಪ್ರಕಟಿಸಿದ್ದಾರೆ.
ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ಕೆಡೆಟ್ ರಿಯಾ ಶೆಟ್ಟಿ ಉನ್ನತ ಸಾಧನೆ ಗೈದಿದ್ದಾರೆ. ಅವರು ಕರ್ನಾಟಕ ಮತ್ತು ಗೋವಾ ಡಿಟಿಇ ತಂಡದ ದೋಣಿ ಎಳೆಯುವ ತಂಡದ ಭಾಗವಾಗಿದ್ದರು.
ಮಂಗಳೂರಿನ ಪ್ರಸಿದ್ಧ ಪೊಳಲಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಬಂದ್ ಮಾಡಲಾಗಿದೆ. ಸೇತುವೆ ದುರಸ್ಥಿ ಹಿನ್ನಲೆ ಘನವಾಹನ ಸಂಚಾರ ಬಂದ್ ಮಾಡಲಾಗಿದೆ. ಇತ್ತ ಬಂದ್ ವಿರುದ್ಧ
ಮಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯ ಬಹುವಿಭಾಗ ತಜ್ಞರ ತಂಡವು ಪಯ್ಯನೂರಿನ 38 ವರ್ಷದ ಮಹಿಳೆಯೊಬ್ಬರ ಅತ್ಯಂತ ಸಂಕೀರ್ಣ ಪ್ರಕರಣವನ್ನು ಫಲಪ್ರದವಾಗಿ
ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್
ಮಂಗಳೂರಿನ ಹಂಪನಕಟ್ಟೆ ಬಳಿ ಇದ್ದಂತಹ ಪ್ರಯಾಣಿಕರ ಬಸ್ ತಂಗುದಾಣವನ್ನು ಪಾಲಿಕೆ ಇತ್ತೀಚೆಗೆ ತೆರವು ಮಾಡಿದ್ದು, ಇದನ್ನು ಖಂಡಿಸಿ ಮತ್ತು ಮತ್ತೆ ಅದೇ ಜಾಗದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು
ಮಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯ ಬಹುವಿಭಾಗ ತಜ್ಞರ ತಂಡವು ಪಯ್ಯನೂರಿನ 38 ವರ್ಷದ ಮಹಿಳೆಯೊಬ್ಬರ ಅತ್ಯಂತ ಸಂಕೀರ್ಣ ಪ್ರಕರಣವನ್ನು ಫಲಪ್ರದವಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ.
ಸೆ. 9ರಿಂದ 11ರವರೆಗೆ ಆಯೋಜಿಸಿರುವ ‘ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ: ಬೋಧನಾ ಶಿಕ್ಷಣದಲ್ಲಿ ಸ್ಟೆಮ್ ಶ್ರೇಷ್ಠತೆಯನ್ನು ಸಂಯೋಜಿಸುವುದು’ ಎಂಬ ಮೂರು ದಿನಗಳ ಕಾರ್ಯಾಗಾರ ನಡೆಯಿತು
‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ ಮಾಡಲಾಗಿತ್ತು. ಈ ಕುರಿತು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಸ್ವಸ್ತಿಕ್ ಕಲಾ ಕೇಂದ್ರ(ರಿ) ಜಲ್ಲಿಗುಡ್ಡೆ ಮಂಗಳೂರು ವತಿಯಿಂದ ವಿಂಶತಿ ವರ್ಷಾಚರಣೆ ಪ್ರಯುಕ್ತ ಸೆ. 29 ರಂದು ʼಬಾಬು ಕುಡ್ತಡ್ಕ ಪ್ರಶಸ್ತಿʼ ಗೌರವ ನಡೆಯಲಿದೆ.
ಮಹಾಲಿಂಗೇಶ್ವರ ದೇವರು, ಉಳ್ಳಾಲ್ತಿ ಅಮ್ಮನವರಲ್ಲಿ ನಂಬಿಕೆಯ ಆಧಾರದಲ್ಲಿ ಬದುಕಿದ್ದೇನೆ,ಯಾವತ್ತೂ ಕೂಡ ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನನ್ನ ಜೊತೆಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಿಗೆ ಸಂತ್ರಸ್ಥೆ ಹತ್ತೂರ ಓಡೆಯ ಪುತ್ತೂರಿನ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ.
ಭಾರತ್ @2047 ರೋಲ್ ಆಫ್ ಯೂತ್ ಪುಸ್ತಕಕ್ಕಾಗಿ ಮಂಗಳೂರಿನ ಯುವ ಲೇಖಕಿ ರಿಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಅವರಿಗೆ ಹೊಸ ಯುಗದ ಲೇಖಕಿ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ ಹಾಗೂ Author of India magazine ನಲ್ಲಿ ಚಿತ್ರಿಸಿದ್ದಾರೆ.
`ನಾವು ನೇರವಾಗಿ ಹೇಳಲಾಗದುದನ್ನು ಸಾಹಿತ್ಯದ ಮೂಲಕ ಹೇಳಿ ಅನ್ಯಾಯದ ವಿರುದ್ದ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಬಹುದುʼ ಎಂದು ಕೊಂಕಣಿಯ ಪ್ರಮುಖ ಸಮಕಾಲೀನ ಕಥೆಗಾರ ಮೆಲ್ವಿನ್ ಪಿಂಟೊ ನೀರುಡೆ ಹೇಳಿದರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ| ಸಂತೋಷ್ ಎಸ್ ಅವರಿಗೆ ಡಾಕ್ಟರೇಟ್ ದೊರಕಿದೆ.
ಬಂಟ್ವಾಳದ ಬೋಳಂತೂರು ಗಣೇಶೋತ್ಸವದಲ್ಲಿ ಹಿಂದೂ ಮುಸ್ಲಿಂ -ಸೌಹಾರ್ದತೆಗೆ ಬ್ರೇಕ್ ಬಿದ್ದಿದೆ. ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿದ್ದಾರೆ.
ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ.
ಕಲ್ಲಾಪಿನ ಬುರ್ದುಗೋಳಿ ಗುಳಿಗ- ಕೊರಗಜ್ಜ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಸರಿಗಮಪ ಖ್ಯಾತಿಯ ಜಸ್ಕರನ್ ಸಿಂಗ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಗರದ ಕದ್ರಿ ಪಾರ್ಕ್ ರಸ್ತೆಯ ಹಳೆಯ ಜಿಂಕೆ ಪಾರ್ಕ್ ಮುಂಭಾಗದಲ್ಲಿರುವ ಬೃಹತ್ ಗಾತ್ರದ ಮರವೇರಿದ್ದ ಹೆಬ್ಬಾವನ್ನು ಉರಗರಕ್ಷಕರು ಆದಿತ್ಯವಾರ ಬೆಳಗ್ಗೆ ರಕ್ಷಿಸಿದ್ದಾರೆ