Showing 20 of 4486 posts • Page 198 of 225
ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.
ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್ ಇಲಾಖೆ
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ವಾರಂಟ್ ಆಸಾಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು
ನಿರ್ದೇಶಕ ಯೋಗರಾಜ್ ಭಟ್ ಪ್ರಕರಣದ ಬೆನ್ನಲ್ಲೇ ಇತ್ತ ಕನ್ನಡದ ಮತ್ತೋರ್ವ ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತಗೀಡಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ
ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಯೆಯ್ಯಾಡಿಯ ಹರಿಪದವುನಲ್ಲಿ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ಗೆ ಆದೇಶಿಸಲು ಅವಕಾಶ ಇತ್ತು. ಆದರೂ ಯಾಕೆ ಮಾಡಿಲ್ಲ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ತನ್ನ ಪಕ್ಷದ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.
ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್ ಫಿನಾಲೆ ಬೆಂಗಳೂರಿನ ಕಿಂಗ್ಸ್ ಮೆಡೋಸ್ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಸಮಯಕ್ಕೆ
ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ ವಿಘ್ನ ವಿನಾಯಕನ ಹಬ್ಬ ಆಚರಣೆಗೆ ಈಗ ವಿಘ್ನವೊಂದು ಎದುರಾಗಿದೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನ್ಯೂಸ್ ಕರ್ನಾಟಕ ವಾಹಿನಿ ಅರ್ಪಿಸುವ ಪಾಥ್ವೆ ಎಂಟರ್ಪ್ರೈಸರ್ಸ್ ಸಹಯೋಗದಲ್ಲಿ ವೈಯಕ್ತಿಕ ರಾಧಾ ಹಾಗೂ ಕೃಷ್ಣ ವಿಡಿಯೋ ಸ್ಪರ್ಧೆ (ಕಾಂಟೆಸ್ಟ್) ಆಯೋಜಿಸಲಾಗಿತ್ತು.
ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬಜಪೆಯ ಮೂಡುಪೆರಾರ ಕಾಯಠಾಣೆಯಲ್ಲಿ ನಡೆದಿದೆ.
ನಗರಸಭೆಯ 2ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷತೆಗೆ ಚುನಾವಣೆ ಸೆ.3ರ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ ಕೆಮ್ಮಿಂಜೆ ಅವಿರೋಧವಾಗಿ ಆಯ್ಕೆಯಾದರು.
ವಿಘ್ನ ನಿವಾರಕ ವಿಫ್ನೆಶ್ವರನ ಚತುರ್ಥಿ ಸಂಭ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಂಗಳೂರಿನಲ್ಲಿ ತಯಾರಾಗುವ ಪರಿಸರ ಸ್ನೇಹಿ ಗಣಪತಿ ವಿಗ್ರಹಕ್ಕೆ ಅಮೇರಿಕದಲ್ಲೂ ಬೇಡಿಕೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣ ಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
“ಜೀವನಾನುಭವಕ್ಕಿಂತ ದೊಡ್ಡ ವಿಶ್ವವಿದ್ಯಾಲಯ ಇನ್ನೊಂದಿಲ್ಲ. ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಬೆಳೆಸುವಲ್ಲಿ ಜೀವಾನಾನುಭವದ ವಿಶ್ವವಿದ್ಯಾಲಯದಲ್ಲಿ ಕಲಿತ ಹವ್ಯಾಸಿಗಳು,
ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ಸಪ್ಟೆಂಬರ್ 1 ರಂದು ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು
ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ