Showing 20 of 4469 posts • Page 2 of 224
ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
MRPLನಲ್ಲಿ ಭಾರೀ ಸ್ಫೋಟಕ್ಕೆ ಜೋಕಟ್ಟೆ ಮಸೀದಿ, ಸೈಂಟ್ ಜೋಸೆಫ್ ಚರ್ಚ್, ಹಲವು ಮನೆಗಳಿಗೆ ಹಾನಿಯಾಗಿದೆ.
ಇಂದು ಮಧ್ಯಾಹ್ನ 12:20 ರ ಸುಮಾರಿಗೆ MRPL ನಲ್ಲಿ ಸಂಭವಿಸಿದ ಬೆಂಕಿ ಅವಘಡವನ್ನು ನಿಯಂತ್ರಣಕ್ಕೆ ತರಲಾಯಿತು ಮತ್ತು 2:47 ರ ಹೊತ್ತಿಗೆ ಸಂಪೂರ್ಣವಾಗಿ ನಂದಿಸಲಾಯಿತು.
ಮಂಗಳೂರು ಮತ್ತು ಮಡಗಾಂವ್ (ಗೋವಾ) ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಇದೀಗ ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ.
ಎಂಆರ್ಪಿಎಲ್ ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್ )ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ
ಎಂಆರ್ಪಿಎಲ್ (MRPL) ಘಟಕದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಸಂಬಂಧಪಟ್ಟವರಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ.
MRPL ಭಾಗದಲ್ಲಿ ಗಂಭೀರ ಸ್ಪೋಟ ಸಂಭವಿಸಿದೆ.
ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತಂಡ ಬದಲಾವಣೆಗೆ ಆಗ್ರಹ ಹಿನ್ನಲೆ ಗಿರೀಶ್ ಮಟ್ಟಣ್ಣನ್ನವರ್ ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಪೆಡಮಲೆ ಮಹಿಳಾ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆಯಿತು.
ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ನಡು ರಸ್ತೆಯಲ್ಲೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಕೋಲಾರದಲ್ಲಿ ನಡೆದಿದೆ.
ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ.
ಸಂಕಷ್ಟಿ ಚತುರ್ಥಿ ಅಂಗವಾಗಿ ಉದ್ಯಾವರದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಲಾಗಿದೆಯೋ ಅವುಗಳನ್ನು ಅನುಷ್ಠಾನ
ಮಂಗಳೂರಿಗೆ ಆಗಮಿಸಿದ್ದ ವೇಳೆ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮುತಾಲಿಕ್, ಇದು ತುಳುನಾಡಿನ ಜನರ ದೀರ್ಘಕಾಲದ ಬೇಡಿಕೆಯಾಗಿತ್ತು ಎಂದರು.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಅ. 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ ನೆರವೇರಿತು.
ಕರ್ನಾಟಕ ಸರ್ಕಾರ ಅಧಿಕೃತವಾಗಿ ಪ್ರಕಟಿಸಿರುವ ದಸರಾ ರಜೆಯ ಅವಧಿಯಲ್ಲಿ ಪರೀಕ್ಷೆ ಹಾಗೂ ತರಗತಿಗಳನ್ನು ನಡೆಸಿ, ಹಿಂದೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಬ್ಬದ ಆಚರಣೆಯಿಂದ ವಂಚಿಸುತ್ತಿರುವ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ ವಿರುದ್ಧ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ರಾಮ ಸೇನೆಯ ನಾಯಕ ಪ್ರಸಾದ್ ಅತ್ತಾವರ ಅವರನ್ನು ಭೇಟಿಯಾಗಿ ಕ್ಷೇಮ ವಿಚಾರಿಸಿದ್ದು, ಈ ವೇಳೆ ಸಂಘಟನಾತ್ಮಕ ವಿಷಯಗಳ ಕುರಿತು ದೀರ್ಘ ಚರ್ಚೆ ನಡೆಸಲಾಗಿದೆ.