Showing 20 of 4486 posts • Page 200 of 225
ಆ.25ರಂದು ಊಟಿಯಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ರವರು ಬಹುಮತದಿಂದ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಮಂಗಳೂರು: ಕರಾವಳಿಯಲ್ಲಿ ಸಂಚಲನ ಉಂಟು ಮಾಡಿದ ಪಾಲಿಟಿಕ್ಸ್ ಆಡಿಯೋ.ಹೌದು. . .ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಅಡಿಯೋ ಒಂದು ಫುಲ್ ವೈರಲ್ ಆಗ್ತಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಪ್ರಯಾಣಿಕರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇಲ್ಲಿನ ಕಂಚಿನಡ್ಕದಲ್ಲಿ ರಾಜ್ಯ ಸರಕಾರ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರಸ್ತಾವಿತ ಕಂಚಿನಡ್ಕದ ಟೋಲ್ ಪ್ರದೇಶದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
‘ಪದವಿ ಎಂಬುದು ಶಿಕ್ಷಣದ ಅಂತಿಮ ಹಂತವಲ್ಲ. ಜೀವನದಲ್ಲಿ ಕಾಣಬಹುದಾದ ವಿವಿಧ ಬಗೆಯ ಕಲಿಕೆ ಹಾಗೂ ಅನುಭವಗಳ ಆರಂಭಿಕ ಹಂತವಾಗಿದೆ. ಸತ್ಯವನ್ನೇ ಮಾತನಾಡಿ ಸತ್ಯಪರತೆಯಿಂದ ನಡೆದರೆ
ಬೆಳಾಲು ಗ್ರಾಮದ ಎಸ್.ಪಿ.ಬಿ. ಕೌಂಪೌಂಡ್ ನಿವಾಸಿ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಎಸ್.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು
ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಮಂಗಳೂರು ನಗರ ಪೊಲೀಸ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕೇಂದ್ರ
ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆಗಸ್ಟ್ 12 ಮಂಗಳವಾರ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ
ಯುವತಿಗೆ ಮಾದಕ ಪದಾರ್ಥ ನೀಡಿ, ಅತ್ಯಾಚಾರವೆಸಿದ್ದ ಆರೋಪಿಗಳನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವತಿ ತಾಯಿಯ ದೂರು ಆಧರಿಸಿ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಡ್ಡೂರು ಸೇತುವೆ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬೇಟಿ ನೀಡಿದ್ದಾರೆ. ಸೇತುವೆ ಶಿಥಿಲಗೊಂಡ ಹಿನ್ನಲೆಯಲ್ಲಿ ಸೇತುವೆ ಮೂಲಕ ಘನವಾಹನಗಳಿಗೆ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಅದೇಶ ನೀಡಿದ್ದರು.
ಪೊಳಲಿಯಿಂದ ಅಡ್ಡೂರುವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಬಸ್ ವ್ಯವಸ್ಥೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨೦೨೩-೨೦೨೪ ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಆಗಸ್ಟ್ ೨೪ ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಒಲಿಂಪಿಕ್ ಕ್ರೀಡಾಪಟು ಎಂ.ಆರ್. ಪೂವಮ್ಮ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಜಿಲ್ಲಾಮಟ್ಟದ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪ್ರಶಸ್ತಿ ಬಾಚಿಕೊಂಡಿದ್ದಾರೆ.
ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ 6, 7, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ STEM ಟ್ಯಾಲೆಂಟ್ ಸ್ಪರ್ಧೆಯನ್ನು ಭಾನುವಾರ, ಸೆಪ್ಟೆಂಬರ್ 1 ರಂದು ಆಯೋಜಿಸುತ್ತಿದೆ.
ಆ. 20ರ ಮಂಗಳವಾರ ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನ ಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಇಂದು ಮಂಗಳೂರು ಬಿಜೆಪಿ ಕಚೇರಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗಿದ್ದು, ಐವಾನ್ ಡಿ ಸೋಜ ಮನೆ ಮೇಲೆ ಕಲ್ಲೆಸೆತ ಹಿನ್ನಲೆ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ.
ಕಾಂಗ್ರೆಸ್ MLC ಐವಾನ್ ಡಿ ಸೋಜ ವಿರುದ್ಧ ಕಾನೂನು ಸಮರಕ್ಕೆ ಬಿಜೆಪಿ ಮುಂದಾಗಿದ್ದು, “ಬಾಂಗ್ಲಾ ಮಾದರಿಯಲ್ಲಿ ದಾಳಿ” ಎಚ್ಚರಿಕೆಯನ್ನು ವಿಧಾನ ಪರಿಷತ್ ಸದಸ್ಯ ಐವಾನ್ ಡಿ ಸೋಜಾ ನೀಡಿದ್ದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ʻಕೆಎಂಸಿ ಆಸ್ಪತ್ರೆʼಯು ವಿಯೆಟ್ನಾಂ ಮೂಲದ ಬಾಣಸಿಗರೊಬ್ಬನಿಗೆ ಯಶಸ್ವಿಯಾಗಿ ಹೃದಯ ಚಿಕಿತ್ಸೆ ನೀಡುವ ಮೂಲಕ ಅವರ ಜೀವ ಉಳಿಸಿದೆ.