Showing 20 of 4486 posts • Page 201 of 225
ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್ ‘ಗೆ ಇವತ್ತು ಎಸ್ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಮಾಡಿದ್ದಾರೆ.
ಅಗಸ್ಟ್ 24, ಶನಿವಾರದಂದು ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ“ ಎಂದು ಸಂಘಟನೆಯ ಅಧ್ಯಕ್ಷ ಎಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಕುಕ್ಕಾಜೆ ಇದರ 2023 2024ನೇ ಸಾಲಿನ ವಾರ್ಷಿಕ ಮಹಾಸಭೆ ಆಗಸ್ಟ್ 20ನೇ ಮಂಗಳವಾರ ನಿಶ್ಚಲ್ ಜಿ ಶೆಟ್ಟಿ ಅಧ್ಯಕ್ಷತೆಯಲ್ಲಿ ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಮಂದಿರದಲ್ಲಿ ನಡೆಯಿತು.
ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಇಂದು ಅಗಲಿದ್ದಾರೆ. ಅಗಸ್ಟ್ 21ರ ಇಂದು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ.
ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ವಾರ್ಷಿಕೋತ್ಸವದ ಅಂಗವಾಗಿ ಒಂದು ದಿನದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ. ಆಗಸ್ಟ್ 25ರಂದು ಉರ್ವಾಸ್ಟೋರಿನ ತುಳುಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಗಲಿದೆ.
ಕೀರ್ತಿಕಾ ಪಿ. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಕಾಲೇಜಿನಲ್ಲಿ ಅಂತಿಮ ವರ್ಷದ B.sc Botany and Zoology ಪರೀಕ್ಷೆಯಲ್ಲಿ 93% ಫಲಿತಾಂಶವನ್ನು ಪಡೆದಿರುತ್ತಾರೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನ್ಯೂಸ್ ಕರ್ನಾಟಕ ವತಿಯಿಂದ ʼರಾಧಾ ಹಾಗೂ ಕೃಷ್ಣʼ ವಿಡಿಯೋ ಸ್ಪರ್ಧೆ ಆಯೋಜಿಸಲಾಗಿದೆ.
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣಮಯ 2022 ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ದೇಶದ ಪ್ರಗತಿಯಲ್ಲಿ ಉದ್ಧಿಮೆಶಾಹಿತ್ವ ಅವಿನಾಭಾವವಾಗಿ ಸೇರಿಕೊಂಡಿದೆ. ಉದ್ಯಮಾಡಳಿತ ಅಧ್ಯಯನ, ಸಂಶೋಧನೆ ಉದ್ಧಿಮೆಶಾಹಿತ್ವಕ್ಕೆ ಪೂರಕವಾಗಿದೆ.
ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವಿನ ಕಾರ್ಯಗಳು ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.
ಈ ಪ್ರಕರಣ ಮೇಲ್ನೋಟಕ್ಕೆ ಸುಳ್ಳು ಅಪಪ್ರಚಾರ ಎಂದು ಕಂಡು ಬಂದಿತ್ತು. ಇದೊಂದು ಗಂಭೀರ ಪ್ರಕರಣವಾಗಿದೆ. ಇದರಲ್ಲಿ ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್ ಎಸ್ಸ್ಡಿಪಿಐ ಮುಖಂಡರ ಬಂಧಿಸಬೇಕು ಎಂದು ಪುತ್ತಿಲ ಅವರು ತಿಳಿಸಿದ್ದಾರೆ.
ಮಂಗಳೂರಿನ ಪ್ರಮುಖ ಸಂಘಟನೆಗಳ ಒಕ್ಕೂಟವು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆಯನ್ನು ಆ.23 ರಂದು ಟೌನ್ ಹಾಲ್ ಬಳಿ ಆಯೋಜಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್ನಿಂದ ಗೀರಿರುವ
ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ .ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ
ಮನೆಯ ಅಂಗಳದಲ್ಲಿಯೇ ಮಾರಕಾಸ್ತ್ರದಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.
ವೃದ್ಧ ದಿನಾಚರಣೆಯ ಸಂಭ್ರಮದಲ್ಲಿ, ವಯಸ್ಸಾದವರ ಪ್ರತಿಭೆಗಳನ್ನು ಬೆಳಗಿಸುವ ‘ಸಿಲ್ವರ್ ಸ್ಟಾರ್ ಪ್ರತಿಭಾ ಪ್ರದರ್ಶನ’ವು ಉರ್ವ ಸ್ಟೋರ್ಸ್ ನ ಅಂಬೇಡ್ಕರ್ ಭವನದಲ್ಲಿ ಉತ್ಸಾಹದಿಂದ ನಡೆಯಿತು.
ಇತ್ತೀಚಿಗೆ ಕೊಂಕಣಿ ಅಧ್ಯಯನ ಪೀಠ ಹಾಗೂ ಮಿಲಾಗ್ರಿಸ್ ಕಾಲೇಜು ಮಂಗಳೂರು, ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ, ಮಿಲಾಗ್ರಿಸ್ ಕಾಲೇಜಿನಲ್ಲಿ ಆಚರಿಸಲಾಯಿತು.