Showing 20 of 4486 posts • Page 202 of 225
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ
2024 ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೋಂದಣಿಯು ಪ್ರಾರಂಭವಾಗಿದ್ದು ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ
ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು
ವಿದ್ಯಾರ್ಥಿಗಳು ದೇವರಾಜು ಅರಸು ಅವರ ದೂರದೃಷ್ಟಿಯ ಚಿಂತನೆಗಳ ಬಗ್ಗೆ ಅಧ್ಯಯನ ನಡೆಸಿ, ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು
ಮುಸ್ಲಿಂ ವಿದ್ಯಾರ್ಥಿನಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರ ಇಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಆದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿಯಲಾಗಿದೆ.
”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.
ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಾ ಇದಾರೆ. ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಧನುಷ್ ಎಂಬವರು ತೀವ್ರ ಗಾಯಗೊಂಡ ಘಟನೆ ಆ.20 ರ ಬೆಳಗ್ಗಿನ ಜಾವ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ನಗರದ ಹಂಪನಕಟ್ಟೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ನಾಲ್ವರನ್ನು ಬಂಧಿಸಿರುವ ನಗರ ಪೊಲೀಸರು, 2,13,500 ರೂ.ಮೌಲ್ಯದ 500 ರೂ.ಗಳ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ತಯಾರಾಗಿರುವ ‘ಪಯಣ್’ ಎಂಬ ಭಿನ್ನ ಹೆಸರಿನ ಕೊಂಕಣಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಟ್ರೈಲರ್ ಹಾಗೂ ಆಡಿಯೊ ಇದೀಗ ಬಿಡುಗಡೆ
ದೇಶ ಭಕ್ತಿಗೀತೆಯಲ್ಲಿ ಅಂಬಿಕಾ ವಿದ್ಯಾಲಯದ ಐದನೇ ತರಗತಿಯಿಂದ ಏಳನೇ ತರಗತಿಯ ವಿಭಾಗದಲ್ಲಿ ಎಂ. ಆದಿಶ್ರೀ, ಸ್ಪಂದನ ಭಟ್ ಎಂ, ಜೀವಿಕಾ ಪಿ ಭಟ್, ರೋಚನ ಎ, ರೋಚಿಕ ಎ, ಮಯೂರ್ ಎಸ್ ಮಯ್ಯ, ಶ್ರೀಯ ವಿ ಎಂ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಂಗ್ಲಾದಲ್ಲಿ ಆಗೋ ಘಟನೆಯ ರೀತಿಯ ಆರಂಭವೇ ಇಲ್ಲಿ ಬಸ್ ಗೆ ಕಲ್ಲು ಹೊಡೆದಿರೋದು ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮ ಮೆಮೋರಿಯಲ್ ಆಡಿಟೋರಿಯಂ ನಲ್ಲಿ ಆಗಸ್ಟ್ 19 ಸೋಮವಾರ ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇನ್ನು ಮಂಗಳೂರಿನಲ್ಲಿ ಕಾರ್ಯಕರ್ತರು ಹೈಡ್ರಾಮಾ ನಡೆಸುತ್ತಿದ್ದಾರೆ. ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ
ಮಂಗಳೂರಿನ ಹಂಪನ್ ಕಟ್ಟೆ ಜಂಕ್ಷನ್ ನಲ್ಲಿ ಕೆನರಾ ಜೂವೆಲ್ಲೆರ್ಸ್ ನ ಎದುರು ಮೂಡಬಿದ್ರಿಯ ಎಸ್ ಕೆ ಎಫ್ ಎಲ್ಲಿಕ್ಸರ್ ರವರು ಸಾರ್ವಜನಿಕರಿಗೆ ಕುಡಿಯುವ (ತಂಪು ಸಾದ, ಬಿಸಿ) ನೀರಿನ ವ್ಯವಸ್ಥೆಯನ್ನು
ವಿಕೆ ಫರ್ನಿಚರ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ 3ನೇ ವರ್ಷದ ರಾಧಾ ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕೃಷ್ಣ ಅಥವಾ ರಾಧೆಯಂತೆ
ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ವಿಚಾರಕ್ಕೆ ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.