Showing 20 of 4486 posts • Page 204 of 225
ನಿಟ್ಟೆ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಿಟ್ಟೆ ಗ್ರಾಮದ ಸುಮಾರು 13 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
TLC ಆರ್ಟ್ ಕೆಫೆಯು ಆಗಸ್ಟ್ 15 ರಂದು ಸಂಜೆ 5 ಗಂಟೆಗೆ ಖ್ಯಾತ ಇತಿಹಾಸಕಾರ ಮತ್ತು ಲೇಖಕ ಅಲನ್ ಮಚಾಡೊ (ಪ್ರಭು) ಅವರನ್ನು ಒಳಗೊಂಡ ವಿಶೇಷ ಪುಸ್ತಕ ಓದುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
‘ಉನ್ನತಿ -2024’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಆಗಸ್ಟ್ 10, 2024ರಂದು, ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಸೇವಿಯರ್ ಹಾಲ್ನಲ್ಲಿ ನಡೆದ “ಬದಲಾವಣೆಗಾಗಿ ಒಮ್ಮತ: ಸುಸ್ಥಿರ ನಾಳೆಗಾಗಿ ವಿಕೇಂದ್ರೀಕೃತ ವಿಧಾನಗಳು” ಎಂಬ ಸೆಮಿನಾರನ್ನು ಆಯೋಜಿಸಿದೆ.
ಆಳ್ವಾಸ್ ಕಾಲೇಜಿನಲ್ಲಿ ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ.
ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು
“ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ.
ಇಲ್ಲಿನ ಎಸ್ .ವಿ .ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ “ಆಟಿಡೊಂಜಿ ದಿನ” ಕಾರ್ಯಕ್ರಮ ವೈಶಿಷ್ಠಪೂರ್ಣವಾಗಿ ಆಚರಿಸಿದ್ದು,ಶಾಲಾ ವಿದ್ಯಾರ್ಥಿಗಳಿಂದ ತುಳು ಸಂಸ್ಕೃತಿ ಮೇಳೈಸಿತು.
ಈ ಬಾರಿಯ ಕಂಬಳ ಋತುವಿನಲ್ಲಿ 26 ಕಂಬಳಗಳು ನಡೆಯುವ ದಿನಾಂಕಗಳನ್ನು ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ ವಿಶೇಷ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಸೇಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ನೂತನ ಕಛೇರಿಯು 11 ಆಗಸ್ಟ್ 2024 ರಂದು ಬೆಳಿಗ್ಗೆ 11 ಗಂಟೆಗೆ ಜೆಪ್ಪು ಮಂಗಳೂರಿನ ಸೇಂಟ್ ಜೋಸೆಫ್ ಶಾಲೋಮ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು.
ಬಹುದಿನಗಳಿಂದ ಅರ್ಧಕ್ಕೆ ನಿಂತಿದ್ದ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೊನೆಗೂ ಪುನರಾರಂಭಗೊಂಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕರ್ನಾಟಕದ ಪ್ರಸಿದ್ಧ ಮಂಗಳೂರು ವಿಶ್ವವಿದ್ಯಾನಿಲಯ. ಮಂಗಳೂರು ಹೊರವಲಯದ ಕೊಣಾಜೆಯಲ್ಲಿ ಸಾವಿರಾರು ಎಕರೆ ಪ್ರದೇಶದ ಕ್ಯಾಂಪಸ್ ಹೊಂದಿರುವ ಈ ವಿ.ವಿ ಪ್ರಾರಂಭವಾಗಿ ಸುಮಾರು 44 ವರ್ಷವಾಗಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳು ಕೇರಳದಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ವಿವಾಹವಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
37 ಸೆಕೆಂಡ್ನಲ್ಲಿ ನೀರೊಳಗೆ 26 ಪಲ್ಟಿಹೊಡೆದು ಮಂಗಳೂರಿನ ಬಾಲಕನೋರ್ವ ವಿಶ್ವ ದಾಖಲೆ ಬರೆದಿದ್ದಾನೆ. ಮಂಗಳೂರಿಗೆ ಇದೊಂದು ಹೆಮ್ಮೆಯ ವಿಚಾರ. 13 ವರ್ಷದ ಬಾಲಕ ಹ್ಯಾಡ್ರಿಯನ್ ವೇಗಸ್
ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ್ ಗೌಡ್ ಬ್ರಾಹ್ಮಣ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕುಡಾಳ್ ದೇಶ್ಕರ್ ಸಮುದಾಯದ ಸ್ನಾತಕೋತ್ತರ,
ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಆಟೋ ರಿಕ್ಷಾ ಹಾಗೂ 9.36 ಗ್ರಾಂ
ಆಗಸ್ಟ್ 9, 2024 ರಂದು, ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಆ ಯೋಜಿಸಲಾಗಿತ್ತು. ಸಮಾರಂಭವು ಇಮಾಮ್
ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.9ರಂದು ನಾಗರ ಪಂಚಮಿ ವಿಶೇಷ ಕಾರ್ಯಕ್ರಮ ಬೆಳಿಗ್ಗೆ ಗಂಟೆ 5.30ಕ್ಕೆ ಆರಂಭಗೊಂಡಿದೆ.