Showing 20 of 4486 posts • Page 205 of 225
ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024ರ ರಾಜ್ಯ ಮಟ್ಟದ “ಹಸಿರು ನೈರ್ಮಲ್ಯ ಅಭ್ಯುದಯʼʼ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಆಗಸ್ಟ್ 15 ರ ಬೆಳಗ್ಗೆ 11.30ಕ್ಕೆ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಬರೀ ಕೈಯಲ್ಲಿ ಸ್ನೇಕ್ ಝಕಾರಿಯಾ ಹಿಡಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯ ಮನೆಯೊಂದರ ಬಳಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಯೆನೆಪೋಯ ವಿಶ್ವ ವಿದ್ಯಾಲಯದ ಅಂಗ ಸಂಸ್ಥೆಯಾದ ಯೆನೆಪೋಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ನರಿಂಗಾನ, ಮಂಗಳೂರು ಇದರ ಪ್ರಥಮ ಬ್ಯಾಚಿನ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪುತ್ತೂರು ವಕೀಲರ ಸಂಘದ ವತಿಯಿಂದ ಆಟಿದ ಸೇರಿಗೆ ಹಾಗೂ ಆಟಿದ ಗೇನ ಬಹು ಭಾಷಾ ಕವಿಗೋಷ್ಠಿ ಆ.8ರ ಗುರುವಾರ ಮಧ್ಯಾಹ್ನ ಪುತ್ತೂರು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ
ಮಂಗಳೂರಿನಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿ ಎಡಕುಮರಿ- ಕಡಗವಳ್ಳಿ ರೈಲ್ವೆ ಮಾರ್ಗ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ. 8ರವರೆಗೆ 12 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
ಆ.8 ರ ಸೋಮವಾರದಂದು ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 37 ನೇ ವಿದ್ಯಾರ್ಥಿ ಪರಿಷತ್ತನ್ನು ಮಂಗಳೂರು ಚಾರ್ಟೆಡ್ ಅಕೌಂಟ್ ಆಫ್ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಸಿಎ ಗೌತಮ್ ಪೈ ಡಿ ಉದ್ಘಾಟಿಸಿದರು.
ರಕ್ಷಕ- ಶಿಕ್ಷಕ ಸಮಿತಿ ಭಗವತೀ ಶಾಲೆ ಸಂಕೋಳಿಗೆಯ ವತಿಯಿಂದ ಆಟಿದ ಕೂಡಾಟಿಕೆಡ್ ಒಂಜಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವೀಕೆಂಡ್ ನಲ್ಲಿ ಪಾರ್ಟಿ ಮಾಡಲು ಸ್ನೇಹಿತೆ ಜೊತೆಗೆ ತೆರಳಿದ್ದ ಯವತಿಯ ಮಾನಭಂಗಕ್ಕೆ ಯತ್ನಿಸಿ, ಹಲ್ಲೆಗೆ ಮುಂದಾದ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ.
ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ.
ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋಗಿರುವ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೆ ಮಾಡಿ ಎಂದು ಐವನ್ ಡಿಸೋಜ ಗುಡುಗಿದ್ದಾರೆ.
ಕರ್ನಾಟಕ ಸೇರಿದಂತೆ 6 ರಾಜ್ಯಗಳನ್ನು ಒಳಗೊಂಡ ಪಶ್ಚಿಮ ಘಟ್ಟದ 56800 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಹೊಸ ಕರಡು ವರದಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ.
ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.
ಆಗಸ್ಟ್ ತಿಂಗಳ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮನಂದಜೀ ಮಹಾರಾಜ್ ಇವರಿಂದ ಆಗಸ್ಟ್ 01 ರಂದು ಉದ್ಘಾಟನೆಗೊಂಡಿತು. ತಮ್ಮ ಆಶೀರ್ವಚನದಲ್ಲಿ ಮನಸ್ಸು ಮತ್ತು ಯೋಗದ ಬಗ್ಗೆ ಮಾಹಿತಿ ತಿಳಿಸಿದರು.
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಗತಿ -2024’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಆ.3 ರ ನಸುಕಿನ ಜಾವ ಗುಡ್ಡೆ ಕುಸಿದು ಪಕ್ಕದ ಅಡಿಕೆ ತೋಟಗಳು ಜಲಾವೃತಗೊಂಡು ಮನೆಯೊಂದು ಅಪಾಯದ ಅಂಚಿನಲ್ಲಿದೆ.