Showing 20 of 4486 posts • Page 206 of 225
ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ.
ಪುತ್ತೂರಿನಲ್ಲಿ ಭಾರೀ ಪ್ರಮಾಣದ ಭೂಕುಸಿತದ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಭಾರೀ ಆತಂಕಕ್ಕೆ ಕಾರಣವಾಗಿದೆ. ಪುತ್ತೂರು ತಾ| ಬೇರಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು. ಇಡೀ ಗುಡ್ಡವೇ ರಸ್ತೆಗೆ ಕುಸಿದ ಹಿನ್ನಲೆಯಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಹಭಾಗಿತ್ವದಲ್ಲಿ ಆ.4 ರಂದು ಆಟಿದ ಗೇನ ಕಾರ್ಯಕ್ರಮ ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.
ಫಲ್ಗುಣಿ ನದಿಯಲ್ಲಿ ನೆರೆ ಬಂದು ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಅದ್ಯಪಾಡಿಯ ಮೋಗೆರ್ ಕುದ್ರು ಮಳೆಗಾಲ ಬಂದಾಗ ಸಂಪೂರ್ಣ ಮುಳುಗಡೆಯಾಗುತ್ತದೆ.
ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಸಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮ ಪಡೆದಿದ್ದಾರೆ. ವಿನಯ್. ಡಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹೆಸರು ತಂದಿದ್ದಾರೆ.
ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೆÇೀಷಕರ ಸಂಪೂರ್ಣ ಸಕಾರಾತ್ಮಕ ಸಹಕಾರ ಹಾಗೂ ಪೆÇ್ರೀತ್ಸಾಹ ಸಿಕ್ಕಿದಾಗ ವಿದ್ಯಾರ್ಥಿಗಳು ಯಶಸ್ಸು ಪಡೆಯುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ.
ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಮೂರು ಮನೆಗಳಿಗೆ ಹಾನಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಮಹಾ ಮಳೆಯ ನೆರೆಯಿಂದಾಗಿ ಪಚ್ಚಾಡಿ ಸಂತೋಷ್ ಎಂಬುವವರ ಮನೆ ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡದ ಮೂಡುಬಿದಿರೆ ತಾಲೂಕಿನ ಶಿರ್ತಾಡಿಯ ಪಚ್ಚಾಡಿಯಲ್ಲಿ ನಡೆದಿದೆ.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ನಾಳೆ 2 ಆಗಸ್ಟ್ ರಂದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆ, ಭಾರತೀಯ ಹವಮಾನ ಇಲಾಖೆ ಮತ್ತು ಕಾರ್ನಾಟಕ ರಾಜ್ಯ ವಿಕೋಪ
ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು(01-08-2024) ತಲಪಾಡಿ ಟೋಲ್
ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿಯಲ್ಲಿ ಜಂಟಿ ಆಶ್ರಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಾಂತ್ರಿಕ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ.
ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ತಗ್ಗು ಪ್ರದೇಶ ಭಾಗಶಃ ಮುಳುಗಡೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮಳೆಯಿಂದ ಹಾನಿಯಾದ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ, ನಾವೂರು ಹಾಗೂ ಜಕ್ರಿಬೆಟ್ಟು ಡ್ಯಾಂಗೆ ರಾಜ್ಯ ವಿಪಕ್ಷ ನಾಯಕ ಆರ್.ಆಶೋಕ್ ಬುಧವಾರ ಅಪರಾಹ್ನ ಭೇಟಿ ನೀಡಿದರು.
ರಾಜ್ಯದಲ್ಲಿ ಆಗಿರೋ ಮಳೆಹಾನಿ ವೀಕ್ಷಣೆಗೆ ಮಾಡಿದ್ದು, ಮಳೆ, ರಾಜ್ಯದಲ್ಲಿ ದೊಡ್ಡ ರೀತಿಯ ಹಾನಿ ಮಾಡಿದೆ. ಸಾವಿನ ಜೊತೆಗೆ ಹಲವು ರೀತಿಯಲ್ಲಿ ರಾಜ್ಯದಲ್ಲಿ ಹಾನಿ ಆಗಿದೆ.
ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆನ್ಲೈನ್ ಫ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ-2024ಅನ್ನು ಪ್ರಸ್ತುತ ಪಡಿಸುತ್ತಿದ್ದು, ಮಕ್ಕಳು ತಮ್ಮ ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವೇದಿಕೆಯಾಗಿದೆ