Showing 20 of 4348 posts • Page 213 of 218
ಗರ್ಡಾಡಿ ಗ್ರಾಮದ ಬೊಳಿಯಾರು ಎಂಬಲ್ಲಿ ಗೋಪಕುಮಾರ್ ಹಾಗೂ ಸುಮೇಶ್ ಎಂಬುವರ ತೋಟದ ಮನೆಯ ಗೇಟಿನ ಮುಂದೆ 25 ಆಡಿನ ತಲೆಗಳನ್ನು ಕಡಿದು ಮರದ ಮೂರ್ತಿಗಳಿಗೆ ಫೋಟೊಗಳನ್ನು ಅಂಟಿಸಿ ವಾಮಾಚಾರ ನಡೆಸಿರುವ ಕುರುಹು ಕಂಡು ಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ಸೋತರೂ ಧೃತಿಗೆಡದೆ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದಾರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್.ಪೂಜಾರಿ.
ದಕ್ಷಿಣ ಕನ್ನಡದ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ವಿಜಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಇಬ್ಬರಿಗೆ ಚೂರಿ
ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಮೆನೇಜಿಂಗ್ ಡೈರೆಕ್ಟರ್ ಕರುಣಾಕರ ಎಂ. ಶೆಟ್ಟಿ ಉದ್ಘಾಟಿಸಿದರು.
ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ
: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಬಾಳೆಪುಣಿಯ ಹೂಹಾಕುವಕಲ್ಲು ನಿವಾಸಿ ರವೀಂದ್ರ
ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಪ್ರಖ್ಯಾತ ದಂತ ವೈದ್ಯರಾದ ಡಾ. ಅಖ್ತರ್ ಹುಸೈನ್ ರವರಿಗೆ ರಾಯಲ್ ಕಾಲೇಜು ಒಫ್ ಫಿಶಿಷನ್ ಆಂಡ್ ಸರ್ಜನ್ (ಎಫ್.ಡಿ.ಎಸ್.ಆರ್.ಸಿ.ಪಿ.ಎಸ್), ಗ್ಲಾಸ್ಗೋ, ಯುನೈಟೆಡ್ ಕಿಂಗ್ ಡಮ್ ಪದವಿ ಪ್ರದಾನ ಮಾಡಿದೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾ ಕೇಂದ್ರ, ಜಲ್ಲಿಗುಡ್ಡೆ ಇದರ ವತಿಯಿಂದ ವನಮಹೋತ್ಸವದ ಅಂಗವಾಗಿ ಪಡೀಲ್ ದ್ವಾರದ ಬಳಿ ಸಾರ್ವಜನಿಕರಿಗಾಗಿ ಸಸಿ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ರೋಟರಿ ಜಿಲ್ಲಾ 3181 ರ ಆಡಳಿತ ಸಮಿತಿಯ ಅಶ್ರಯದಲ್ಲಿ ರೋಟರಿ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರಧಾನ “ಜೈತ್ರ ಯಾತ್ರಾ– 2024” ಸಮಾರಂಭವು ರೋಟರಿ ಜಿಲ್ಲಾ 3181 ರ ಗವರ್ನರ್ರಾದ ರೋ! ಕೇಶವ್ ನೇತೃತ್ವದಲ್ಲಿ ಜರಗಿತು.
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಡಬದಲ್ಲಿ ಮೋದಿ ಅಭಿಮಾನಿಯೊಬ್ಬರು ಜಡೀ ಮಳೆ ಲೆಕ್ಕಿಸದೆ ಉರುಳು ಸೇವೆ ಮಾಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ಟೆ ನಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ & ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾ. ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
ಮನೆಯೊಳಗಿದ್ದ ರೆಫ್ರಿಜರೇಟರೊಂದು ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಮಲಗಿದ್ದ ದನಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಗಡಿಕಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ.
ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.
ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನಲೆ,ಸಮುದ್ರ ತೀರದಲ್ಲಿ ಹೆಚ್ಚಿದ ಕಡಲಕೊರೆತದ ಭೀತಿ ಉಂಟಾಗಿದೆ.ಕಡಲ್ಕೋರೆತ ತಡೆಗಟ್ಟಲು ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.