Showing 20 of 4348 posts • Page 214 of 218
ನಾನು ವಾಟ್ಸಪ್ ವಿವಿ ಸ್ಟೂಡೆಂಟ್ ಅಲ್ಲ” ಕಾಂಗ್ರೇಸ್ ಪಕ್ಷದ ಸ್ಟೂಡೆಂಟ್ ವಾಟ್ಸ್ ಆಪ್ ಯುನಿವರ್ಸಿಟಿಯಲ್ಲಿ ರಾಜಿನಾಮೆ ಕೊಡಿ ಎಂದ ಕೂಡಲೇ ರಾಜೀನಾಮೆ ಕೊಡುವುದಿಲ್ಲ
ಬುದ್ಧಿವಂತರ ಜಿಲ್ಲೆ ಎಂದು ಹೊಗಳಿಸಿಕೊಳ್ಳುವ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಸ್ವಲ್ಪ ದಿನಗಳೊಗಿಂತ ಮೊದಲೇ ಪರಿಸರದ್ರೋಹಿಯೊಬ್ಬ ನೆಟ್ಟ ಗಿಡಗಳನ್ನೇ ರಾತ್ರೋರಾತ್ರಿ ಕಿತ್ತೊಯ್ದ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ ಪತ್ರಕ್ಕಾಗಿ ಎರಡು ದಿನದಲ್ಲಿ ಬರೋಬ್ಬರಿ ಒಂಭತ್ತು ಬಾರಿ ವ್ಯಕ್ತಿಯೊಬ್ಬರನ್ನು ಅಲೆದಾಡಿಸಿದ ಪಟ್ಟಣ ಪಂಚಾಯತ್ ಮಹಿಳಾ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ,ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತ ಹಲ್ಲೆ ಮಾಡಿದ ಅರೋಪ ಕೇಳಿಬಂದಿದೆ.
ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು.
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ಸೋಲಿನ ಹಿನ್ನಲೆಯಲ್ಲಿ ಬಿಲ್ಲವ ಸಮುದಾಯದ ವಿರುದ್ಧ
ದಕ್ಷಿಣ ಕನ್ನಡ ಲೋಕ ಸಭಾ ಸೋಲಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮೊದಲಿಗೆ ನಾನು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನ ಅಭಿನಂದಿಸುತ್ತೇನೆ. ಬಹಳಷ್ಟು ಗೌರವ ನನ್ನ ಪಕ್ಷ ನನಗೆ ಕೊಟ್ಟಿದೆ.
ಮಂಗಳೂರು ಮೂಲದ ತೌಸೀಫ್ ಅಹಮದ್ ಅವರು ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಸಿರು ಸ್ನೇಹ ಕ್ರಾಂತಿಯ ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶದೊಂದಿಗೆ “ಪರಿಸರ ಮೈತ್ರಿ” ಕಾರ್ಯಕ್ರಮವನ್ನು ಸ್ವಸ್ತಿಕಾ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲವಾರ್ನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ.
ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಳಿಕ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ಹಂಚಿಕೊಂಡಿದ್ದಾರೆ.
ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹನ್ನೊಂದನ್ನೆ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ೧ ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಅಂಚೆ ಮತ ಎಣಿಕೆ ಆರಂಭಗೊಂಡಿದೆ. 8537 ಅಂಚೆ ಮತಗಳ ಎಣಿಕೆಗೆ ಒಂದು ಕೊಠಡಿಯಲ್ಲಿ 20 ಮೇಜುಗಳ ವ್ಯವಸ್ಥೆ ಮಾಡಲಾಗಿದೆ.
ಬಿಜೆಪಿಯ ಭದ್ರ ಕೋಟೆ ಎಂದೇ ಹೇಳಲಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗುತ್ತಿದ್ದು, ಸತತ ಗೆಲುವಿನ ಓಟವನ್ನು ಕಮಲ ಪಡೆ ಮುಂದುವರಿಸುವ ಸುಳಿವು ದೊರೆತಿದೆ.
ಇಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ತಯಾರಿ ಪೂರ್ಣಗೊಂಡಿದೆ. ಸುರತ್ಕಲ್ ಎನ್.ಐ.ಟಿ.ಕೆ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.