Showing 20 of 4348 posts • Page 216 of 218
ನಿರ್ಮಾಣ ಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.
ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿ ಅಂತಿಮ ಹಣಾಹಣಿಯಲ್ಲಿ ಮೊದಲ ರನ್ನರ್-ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ದಟ್ಟಡವಿಯಲ್ಲಿ ನಾಪತ್ತೆಯಾದ ಎಂಭತ್ತೆರಡರ ಹರೆಯದ ಅಜ್ಜ, ಆರು ದಿನಗಳ ಬಳಿಕ ಕಾಡಿನಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ.
ಪೈಲ್ಸ್ ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ ಅತ್ಯಾಚಾರ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಿದೆ.
ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ.
ಪುತ್ತೂರಿನ ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ.
ಬಿಲ್ಡರ್ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಬ್ಯಾಂಕ್ ಮ್ಯಾನೇಜರ್ ಸಹಿತ ಬ್ರೋಕರ್ , ಸಿವಿಲ್ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಡುರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಇಂದು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪುತ್ತಿದೆ. ಅಲ್ಲಲ್ಲಿ ಕೊಲೆ, ಹಲ್ಲೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆಯುತ್ತಿವೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಠಾಣೆ ಎಂಟ್ರಿ ಹಾಗು ಮನೆಯಲ್ಲಿ ನಡೆದ ಹೈಡ್ರಾಮ ಪ್ರಕರಣ ಬಗ್ಗೆ ಎಸ್ಪಿ ರಿಷ್ಯಂತ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ (ಮೇ 26) ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ.
ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನಿಗ ಪೂಜೆ ಸಲ್ಲಿಸಿದ ನಂತರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದರು.
ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎಚ್.ಡಿ ರೇವಣ್ಣ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗ್ತಿದ್ದು,ಕರಾವಳಿಯ ನದಿಗಳ ನೀರಿನ ಮಟ್ಟವು ಏರಿಕೆಯಾಗ್ತಿದೆ.ಮಳೆ ಅವಾಂತರಕ್ಕೆ ಕೆಲವು ಕಡೆಗಳಲ್ಲಿ ಹಾನಿಸಂಭವಿಸುತ್ತಿದೆ.
ಹಗಲು ವೇಳೆಯಲ್ಲಿ ರಸ್ತೆಯಲ್ಲೇ ಯುವಕರ ತಂಡವೊಂದು ನಮಾಜ್ ಮಾಡಿದ ಘಟನೆ ನಗರದ ಕಂಕನಾಡಿ ರಸ್ತೆಯಲ್ಲಿ ನಡೆದಿದೆ. ಮಸೀದಿ ಮುಂಭಾಗ ಇರೋ ರಸ್ತೆಯಲ್ಲಿ ಯುವಕರ ತಂಡವೊಂದು ನಮಾಜ್ ಮಾಡಿದೆ.
ನಗರದಲ್ಲಿ ಮತ್ತೆ ಸೈಬರ್ ಕಳ್ಳರ ಹಾವಳಿ ಮಿತಿ ಮೀರುತ್ತಿದೆ. ಸೈಬರ್ ವಂಚನೆಯಿಂದ ಈಗಾಗಲೇ ಹಲವರು ತಮ್ಮ ಹಣ ಕಳೆದುಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಮಧ್ಯಾಹ್ನ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನಾ ಸಮಾರಂಭ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.