Showing 20 of 4469 posts • Page 221 of 224
ಇಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ತಯಾರಿ ಪೂರ್ಣಗೊಂಡಿದೆ. ಸುರತ್ಕಲ್ ಎನ್.ಐ.ಟಿ.ಕೆ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ
ಮಾಜಿ ಜಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಸನ್ಮಾನಿಸಲಾಗಿತ್ತು.
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ.
ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಲು ರಾಜ್ಯಪಾಲರು ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು.
ಇಂದು ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯಲಿದೆ. ಇಂದು ಬೆಳಗ್ಗೆ 8ರಿಂದ ಮತದಾನ ಆರಂಭವಾಗಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 16 ಕಡೆಗಳಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ.
ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಆರ್.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ, ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು. ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಿ ಎಂದ ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರ ಪರಿಷತ್ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿರುವ ಕ್ಷೇತ್ರ. ನಮಗೆ ವಿಶ್ವಾಸ ಇದೆ ಎರಡು ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ,
ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು
ಶ್ಯಾಮಲಾ ಎಜುಕೇಶನ್ ಟ್ರಸ್ಟ್ನ ಶ್ಯಾಮ್ ಇನ್ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು.
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂನ್ ೦1 ರಂದು ಬೆಳಕಿಗೆ ಬಂದಿದೆ.
ರಸ್ತೆಯಲ್ಲಿ ನಮಾಜ್ ಮುಂದುವರೆದರೆ ಜಿಲ್ಲೆಯ ಮಸೀದಿಗಳ ಎದುರು ಭಜರಂಗದಳ ಹನುಮಾನ್ ಚಾಲೀಸಾ ಪಠಿಸಿಯೇ ಪಠಿಸುತ್ತೇವೆʼ ಎಂದು ವಿಎಚ್ ಪಿ ಪ್ರತಿಭಟನೆಯಲ್ಲಿ ಭಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಈ ಕೇಸ್ ಬಗ್ಗೆ ಇಂದು ನಗರದಲ್ಲಿ ಮಾಜಿ ಸಚಿವ ರಮನಾಥ್ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು ನಡು ರಸ್ತೆಯಲ್ಲೇ ನಮಾಜ್ ವಿಚಾರವಾಗಿ ಸರ್ಕಾರದ ವಿರುದ್ಧ ಮಂಗಳೂರು ಶಾಸಕ ಭರತ್ ಶೆಟ್ಟಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾಳೆ ರಸ್ತೆ ಮಧ್ಯೆ ಹನುಮಾನ್ ಚಾಲೀಸಾ ಪಠಣ ಮಾಡಿದ್ರೆ ಬಿಡ್ತೀರಾ ?.
ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ನಡು ರಸ್ತೆ ನಮಾಜ್ ಪ್ರಕರಣ ಇದೀಗ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ವಿ.ಎಚ್.ಪಿ ಮುಖಂಡ ಶರಣ್ ಪಂಪ್ವೆಲ್ ಮೇಲೆ ಎಫ್.ಐ.ಆರ್ ದಾಖಲಾಗಿದ್ದು,
ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24 ರಂದು ನಡೆದಿದ್ದ ನಮಾಝ್ ಹಿನ್ನಲೆ ಸುಮೋಟೊ ಪ್ರಕರಣ ದಾಖಲಿಸಿದ್ದಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಗೆ ಕಡ್ಡಾಯ ರಜೆಯ ಶಿಕ್ಷೆ ವಿಧಿಸಿದ್ದು
ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ.