Showing 20 of 4469 posts • Page 23 of 224
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಯುವತಿಯನ್ನು ಹತ್ಯೆಗೈದ ಘಟನೆಯನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ.
ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ ತರಗತಿವರೆಗಿನ ಶಾಲೆ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿ ಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಶ್ರೀ ಪರಂ ಜ್ಯೋತಿ ಭಜನಾ ಮಂಡಳಿ ಅಳಪೆ ಮಂಗಳೂರು ಇದ್ರ ವತಿಯಿಂದ 4 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ.
ನಿನ್ನೆ ನಡೆದ ದುರ್ಘಟನೆಯಲ್ಲಿ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಇಂದು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.
ಹೊರವಲಯದ ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ನಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಮಂಗಳೂರಿನ ಪಚ್ಚನಾಡಿಯಲ್ಲಿ ಸೆರೆಯಾಗಿದ್ದಾರೆ.
KSRTC ಹೊಸ ಬಸ್ ಸ್ಟ್ಯಾಂಡ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಗೆ ಯುವಕನೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ.
ಅವಿಭಜಿತ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ದು ಅದನ್ನು ನೀಗಿಸಲು ಮಂಗಳೂರಿನ ಕದ್ರಿ ದೇವಾಲಯದಲ್ಲಿ ಇಂದು ಬೆಳಿಗ್ಗೆ ಪರ್ಜನ್ಯ ಜಪ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ.
ಉಪ್ಪಿನಂಗಡಿಯಲ್ಲಿ ಖೋಟಾನೋಟು ತಯಾರಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು, ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ
ಉರ್ವ ಪೊಲೀಸ್ ಠಾಣೆಗೆ ಪುನೀತ್ ಕೆರೆಹಳ್ಳಿ ವಿಚಾರಣೆಗೆ ಹಾಜರಾದರು.
ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ರಚನ್ ಆರ್.ಕೆ. ಸೇರಿದಂತೆ 10 ಮಂದಿ ಭಾರತೀಯ ನಾವಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.