Showing 20 of 4469 posts • Page 4 of 224
ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಬಜ್ಪೆ ಶಾಖೆಯ ಉದ್ಘಾಟನಾ ಸಮಾರಂಭ
2026 ನೇ ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಯುವ ಕವಿ ಮತ್ತು ಕಥೆಗಾರ ಗ್ಲ್ಯಾನಿಶ್ ಜ್ಯೂಡ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.
ವಿಶ್ವ ಹೃದಯ ದಿನದ ಅಂಗವಾಗಿ ಹೃದಯದ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ ಮಂಗಳೂರು ವತಿಯಿಂದ ‘ವಿಶ್ವ ಹೃದಯ ದಿನ ವಾಕ್ಥಾನ್ 2026’ ಆಯೋಜಿಸಲಾಗಿದೆ. ಸೆ.27ರಂದು ಬೆಳಗ್ಗೆ 6.15ಕ್ಕೆ ವಾಕ್ಥಾನ್ ನಡೆಯಲಿದೆ ಎಂದು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ತಿಳಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸರ್ಕಾರ ಮುಂದಾಗಿರುವುದನ್ನು ಸ್ವಾಗತಿಸುತ್ತೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡಿರುವುದು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.
ಬರಗಾಲದ ಬಿಸಿ ಮಂಗಳೂರಿಗೂ ತಟ್ಟುತ್ತಿದ್ದು, ಈಗಲೇ ನಗರದಲ್ಲಿ ಕುಡಿಯುವ ನೀರಿಗೆ ಅಭಾವವಿದೆ. ಮುಂದಿನ ಮಾರ್ಚ್ ಬಿಡಿ, ಇದೇ ವರ್ಷಾಂತ್ಯಕ್ಕೆ ಸಮಸ್ಯೆ ವಿಪರೀತ ಹಂತಕ್ಕೆ ಹೋಗುವ ಲಕ್ಷಣಗಳಿವೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು.
ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 36 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿ, ರೂ. 1.15 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪವಿತ್ರ ಚಾರ್ ಧಾಮ್ ಯಾತ್ರೆಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ಉಳ್ಳಾಲ ತಾಲೂಕಿನ ಕುಂಪಲದ ನಿವಾಸಿಯೊಬ್ಬರು ಯಮುನೋತ್ರಿಯಲ್ಲಿ ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ (Heart Attack) ಅಕಾಲಿಕ ಮರಣ ಹೊಂದಿದ್ದಾರೆ. ಕುಂಪಲ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ (53) ಮೃತಪಟ್ಟ ದುರದೃಷ್ಟಕರ ಯಾತ್ರಿಕರಾಗಿದ್ದಾರೆ.
ಪತ್ನಿಯ ಮೃತದೇಹ ಜಮೀನಿನ ಕೆರೆಯಲ್ಲಿ ಅಸಹಜ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಹಾಗೂ ಶಂಕಾಸ್ಪದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯದಿಂದ ಕೋಮಾ ಸ್ಥಿತಿಯಲ್ಲಿ ಮಗಳು ಜೀವನ್ಮರಣ ಹೋರಾಟ ಮಾಡುತ್ತಿರುವ ಘಟನೆ ನಡೆದಿದೆ.
ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆಗೆ ಗೈರುಹಾಜರಾಗಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಶಿರ್ಲಾಲು ಗ್ರಾ.ಪಂ. ಪಿಡಿಒ ಸುಶೀಲ ಅವರನ್ನು ಅಮಾನತುಗೊಳಿಸಿ ದ.ಕ. ಜಿ.ಪಂ. ಸಿಇಒ ಆದೇಶ ಹೊರಡಿಸಿದ್ದಾರೆ.
: ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ ದಿನಾಂಕ.03.09.2019 ರಂದು ಕಾರ್ತಿಕ್ ಮೆರ್ಲ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಖಲಾಗಿದ್ದ
ಬೆಂಗಳೂರು ಮಂಗಳೂರು ವಂದೇ ಭಾರತ್ ರೈಲು ಸಂಚಾರ ಹೆಚ್ಚು ಜನೋಪಯೋಗಿ ಆಗಲು, ಸಂಜೆಯ ಬದಲು, ಮುಂಜಾನೆಯೇ ಮಂಗಳೂರು ಸೆಂಟ್ರಲ್ನಿಂದ ಪ್ರಯಾಣ ಆರಂಭಿಸಬೇಕು ಎಂದು ಕರಾವಳಿಯ ಅಭಿವೃದ್ಧಿ ಸಮಿತಿಯು ಸಚಿವ ವಿ ಸೋಮಣ್ಣ ಅವರಿಗೆ ಮನವಿ ಮಾಡಿದೆ.
ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸ್ವಾಗತಿಸಲಾಗಿದೆ.
ಯುದ್ಧದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು-ಕುವೈತ್ ನೇರ ವಿಮಾನ ಸೇವೆ ಶೀಘ್ರದಲ್ಲೇ ಪುನರಾರಂಭಗೊಳ್ಳುವ ಸಾಧ್ಯತೆಯಿದೆ.
ಅಕ್ರಮ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟವನ್ನು ಮಂಗಳೂರು ಪಡೀಲ್ ಬಳಿ ಪೊಲೀಸರು ತಡೆದಿರುವ ಘಟನೆ ನಡೆದಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆ ಕುರಿತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿರಂಗನ್ ವರದಿಯ ಅಧಿಸೂಚನೆ ಹೊರಡಿಸಿದ್ದು ಇದರ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮಸಭೆಗೆ ಪಿಡಿಒ ಸೇರಿದಂತೆ ಯಾವುದೇ ಇಲಾಖೆಯ ಅಧಿಕಾರಿಗಳು ಭಾಗವಹಿಸದಿರುವ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಮಂಗಳೂರಿನ ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಬಿದ್ದಿದ್ದಾರೆ. 5000 ಲಂಚದ ಹಣ ಪಡೆಯಬೇಕಾದರೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಇನ್ಸ್ಪೆಕ್ಟರ್ ಬಿದ್ದಿದ್ದಾರೆ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇನ್ಸ್ಪೆಕ್ಟರ್ ಸಿಕ್ಕಿ ಬಿದ್ದಿದ್ದಾರೆ.